ಕೆಲಸದ ಅವಧಿ 12 ಗಂಟೆಗೆ ಏರಿಕೆ ಪ್ರಸ್ತಾವ ವಾಪಸ್ ಪಡೆದ ಸರಕಾರ
Karnataka Government: ಅಂತಿಮವಾಗಿ ಕರ್ನಾಟಕ ಸರ್ಕಾರ ಐಟಿ ವೃತ್ತಿಪರರಿಗೆ ಶುಭ ಸುದ್ದಿ ನೀಡಿದೆ. ಐಟಿ ಮತ್ತು ಐಟಿಇಎಸ್ ವಲಯದಲ್ಲಿ ದೈನಂದಿನ ಕೆಲಸದ ಸಮಯವನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಕರ್ನಾಟಕ ಸರ್ಕಾರ ಹಿಂತೆಗೆದುಕೊಂಡಿದೆ. ಈ ಬಗ್ಗೆ ಕೆಐಟಿಯು ಮಾಹಿತಿ ನೀಡಿದೆ.