ಆನ್ಲೈನ್ ಬೆಟ್ಟಿಂಗ್ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು
ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಪ್ರಕರಣದಲ್ಲಿ ಶಾಸಕನಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದರು. ಸುಮಾರು 30 ಕಡೆ ನಡೆದ ದಾಳಿಯಲ್ಲಿ ನಗದು, ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.