SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು
Santekh Murder Case: ಜಿಲ್ಲೆಯ ಸೂಳೆಬೈಲು ಬಡಾವಣೆ ನಿವಾಸಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಕೊಲೆ ಕೇಸ್ಗೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಪೋಷಕರು ಆತಂಕಕ್ಕೀಡಾಗಿದ್ದಾರೆ. ಜಗಳ ಬಿಡಸಲು ಹೋದ ಅಮಾಯಕ ಬಾಲಕ ಸಂಕೇತ್ನನ್ನ ಕಿಡಿಗೇಡಿ ಯುವಕರು ಹತ್ಯೆ ಮಾಡಿದ್ದರು.