ಹಾಸನಾಂಬೆ ದೇವಾಲಯದಲ್ಲಿ ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ
ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ (Hasanamba Temple) ಅ.09ರಿಂದ ತನ್ನ ದರ್ಶನ ಆರಂಭಿಸಿದ್ದಾಳೆ. ಮೊದಲ ದಿನವೇ ಭಕ್ತ ಸಾಗರವೇ ಹರಿದು ಬಂದಿತ್ತು. ಲಕ್ಷಕ್ಕೂ ಹೆಚ್ಚು ಭಕ್ತರು (Devotees) ಹಾಸನಾಂಬೆ ದರ್ಶನ ಪಡೆದಿದ್ದಾರೆ.