ಬೆಂಗಳೂರು ವಿಮಾನ ನಿಲ್ದಾಣ, ಡಿಕೆಶಿ ಕಚೇರಿಗೆ ಬಾಂಬ್ ಬೆದರಿಕೆ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಇ ಮೇಲ್ ಸಂದೇಶ ಬಂದಿದೆ.ಕೊನೆಗೆ ಇದೊಂದು ಹುಸಿ ಬೆದರಿಕೆ ಸಂದೇಶ ಎನ್ನುವುದು ಗೊತ್ತಾಗಿದೆ.