ಕೈಕೊಟ್ಟ ನಮ್ಮ ಕಲಬುರಗಿ ಸಾರಿಗೆ App
ಸಾರ್ವಜನಿಕರಿಗೆ ನಿಖರ ಮಾರ್ಗಸೂಚಿಯಾಗಿದ್ದ ಈ ಹೈಟೆಕ್ ಆಪ್ ತಾಂತ್ರಿಕ ದೋಷ ಹಾಗೂ ಅಧಿಕಾರಿ ಗಳ ಬೇಜವಾಬ್ದಾರಿಯಿಂದಾಗಿ ಸ್ಥಗಿತಗೊಂಡಿದ್ದು, ಪ್ರತಿನಿತ್ಯ ಬಸ್‌ಗಳನ್ನೇ ನೆಚ್ಚಿಕೊಂಡಿರುವ ಸಾವಿ ರಾರು ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥರು ತೀವ್ರ ತೊಂದರೆ ಅನುಭವಿಸು ವಂತಾಗಿದೆ.