ಗ್ರಾಹಕರೇ ಗಮನಿಸಿ; ಇಂದಿನಿಂದ ನಾಲ್ಕು ದಿನ ಬ್ಯಾಂಕ್ ಸೇವೆ ಇರಲ್ಲ
ವಾರಕ್ಕೆ ಐದು ದಿನಗಳ ಕೆಲಸದ ಪದ್ಧತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಯೂನಿಯನ್ಗಳು ಇಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ ಸೇವೆ ಲಭ್ಯವಿರುವುದಿಲ್ಲ.