ಎಂಎಲ್ಸಿ ಸ್ಥಾನದಿಂದ ಐವನ್ ಡಿಸೋಜಾರನ್ನು ವಜಾಗೊಳಿಸಲು ಮನವಿ
MLC Ivan D'Souza: ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಅವರನ್ನು ವಜಾಗೊಳಿಸಬೇಕೆಂದು ವಿಧಾನ ಪರಿಷತ್ತಿನ ಸಭಾಪತಿಗೆ ಬಿಜೆಪಿ-ಜೆಡಿಎಸ್ ಸದಸ್ಯರು ಮನವಿ ಸಲ್ಲಿಸಿದ್ದಾರೆ.