ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಸಿದ್ದೇಶ್ವರ ಸನ್ನಿಧಿಯಲ್ಲಿ ಜಟ್ಟಿಗಳ ಶಕ್ತಿ ಪ್ರದರ್ಶನ

ಸಿದ್ದೇಶ್ವರ ಸನ್ನಿಧಿಯಲ್ಲಿ ಜಟ್ಟಿಗಳ ಶಕ್ತಿ ಪ್ರದರ್ಶನ

ಪೈಗಂಬರ ಮಮದಾಪೂರ ಎಂಬ ಜಟ್ಟಿ 80ಕ್ಕೂ ಹೆಚ್ಚು ಕಿಲೋ ಭಾರದ ಸಂಗ್ರಾಣಿ ಕಲ್ಲನ್ನು ಸರಳವಾಗಿ ಎತ್ತಿ ಸಾಹಸ ಪ್ರದರ್ಶಿಸಿದರೆ, ಶಂಕ್ರಪ್ಪ ಭಾವಿ ತನ್ನ ಮೀಸೆ ಯಿಂದ 75 ಕೆಜಿ ಭಾರತದ ಕಲ್ಲನ್ನು ಎತ್ತಿದ, ಜೈ ಹನುಮಾನ ಪಾದಗಟ್ಟಿ 300 ಕೆಜಿಯಷ್ಟು ಉಸುಕಿನ ಚೀಲವನ್ನು ಹತ್ತಾರು ಬಾರಿ ಎತ್ತಿದೆ, ರಮೇಶ ಪಾಟೀಲ 50 ಕೆಜಿ ಭಾರದ ಸಂಗ್ರಾಣಿ ಕಲ್ಲನ್ನು ಹಲ್ಲಿನಿಂದ ಎತ್ತಿದರು, ಕಾಂತಪ್ಪ ಯರಗಲ್ 75 ಕೆಜಿ ಸಂಗ್ರಾಣಿ ಕಲ್ಲನ್ನು ಗಡ್ಡಕ್ಕೆ ಹಗ್ಗ ಕಟ್ಟಿಕೊಂಡು ಎಳೆದದ್ದು ನೋಡುಗರನ್ನು ರೋಮಾಂಚನವಾಗಿಸಿತು.

ಜ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿಪೂಜೆ

ಜ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಾಮಗಾರಿಗಳ ಭೂಮಿಪೂಜೆ

ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ, ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿಪೂಜೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ 12 ಗಂಟೆಗೆ ನೆರವೇರಿಸಲಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಆತನ ಸಂಗಡಿಗರಿಗೆ ನೇಣು ಹಾಕಿದ್ದ ನಂದಗಡದಲ್ಲಿ ವೀರಭೂಮಿ ಹೆಸರಿನಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗಿದೆ.

Bhimanna Khandre: ಭೀಮಣ್ಣ ಖಂಡ್ರೆ ಸಮಾಜಮುಖಿ ವ್ಯಕ್ತಿತ್ವದ ಮೇರು ಪರ್ವತ

ಭೀಮಣ್ಣ ಖಂಡ್ರೆ ಸಮಾಜಮುಖಿ ವ್ಯಕ್ತಿತ್ವದ ಮೇರು ಪರ್ವತ

ಮಹಾಸಭಾ ಮಹಾನಗರ ಪಾಲಿಕೆ ಘಟಕದ ಅಧ್ಯಕ್ಷ ಕೆ.ಎಸ್.ಉಮಾಮಹೇಶ್, 'ಖಂಡ್ರೆ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸಮಾಜಕ್ಕೆ ತೊಂದರೆಯಾದ ಸಂದರ್ಭದಲ್ಲಿ ಸಿಡಿದೆದ್ದು ಹೋರಾಟ ಮಾಡುತ್ತಿದ್ದರು. ಹಾವನೂರು ವರದಿ ಲಿಂಗಾಯತ ವಿರೋಧಿಯೆಂದು ವಾದಿಸಿ ವಿಧಾನ ಸಭೆಯಲ್ಲಿ ವರದಿ ಪ್ರತಿಯನ್ನು ಹರಿದುಹಾಕಿ ಪ್ರತಿಭಟಿಸುವ ಎದೆಗಾರಿಕೆ ತೋರಿದ್ದರು' ಎಂದು ನೆನಪಿಸಿಕೊಂಡರು

Chikkaballapur News: ಯುವಶಕ್ತಿಯಲ್ಲಿ ಸೇವಾ ಮನೋಭಾವ ಜಾಗೃತವಾದಲ್ಲಿ ದೇಶದ ಅಭಿವೃದ್ಧಿ ಸಾಧ್ಯ : ಡಾ.ಟಿ.ಶ್ರೀನಿವಾಸಪ್ಪ ಅಭಿಮತ

ಯುವಶಕ್ತಿಯಲ್ಲಿ ಸೇವಾ ಮನೋಭಾವ ಜಾಗೃತವಾದಲ್ಲಿ ದೇಶದ ಅಭಿವೃದ್ಧಿ ಸಾಧ್ಯ

ಶ್ರೀರಾಂಪುರ ಗ್ರಾಮದ ವಿಶೇಷ ಚೇತನರಿಗೆ ಕಷ್ಟವಿದೆ ಎಂಬ ವಿಚಾರ ತಿಳಿದು ಅವರಿಗೆ ದಿನಸಿ ಪದಾರ್ಥ ಗಳನ್ನು ವಿತರಿಸುವ ಜೊತೆಗೆ ಎಸ್.ಎಸ್. ಎಲ್ ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡುವ ಮೂಲಕ ಅವರ ಭವಿಷ್ಯ ಉಜ್ವಲವಾಗಿರ ಲೆಂದು ಹಾರೈಸಿದ್ದೇನೆ

Indi News: ವಿಮೆ ಪರಿಹಾರ ಜಮೆ ಮಾಡಿ: ಬಿಜೆಪಿ ಆಗ್ರಹ

ವಿಮೆ ಪರಿಹಾರ ಜಮೆ ಮಾಡಿ: ಬಿಜೆಪಿ ಆಗ್ರಹ

ಬೆಳೆ ವಿಮೆ ತುಂಬಿದ ರೈತರಿಗೆ ಇದುವರೆಗೂ ಪರಿಹಾರ ಮೊತ್ತ ಜಮಾ ಆಗಿಲ್ಲ. ಅಕಾಲಿಕ ಮಳೆ ಯಿಂದಾಗಿ ಜಿಲ್ಲಾದ್ಯಂತ ರೈತರ ಎಲ್ಲ ಬೆಳೆಗಳು ಸಂಪರ‍್ಣ ಹಾಳಾಗಿ ಹೋಗಿದ್ದು, ಈ ಕೂಡಲೇ ವಿಮಾ ಮೊತ್ತ ಜಮಾ ಮಾಡಲು ಸರ್ಕಾರ ಮುಂದಾಗಬೇಕು. ಇಲ್ಲವಾದರೆ 15 ದಿನಗಳ ನಂತರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ

VB-G RAM G Bill: ವಿಬಿ ಜಿ ರಾಮ್ ಜಿ ರದ್ದಾಗಬೇಕು; ಹೋರಾಟಕ್ಕೆ ಬೆಂಬಲಿಸಲು ಸಿಎಂ ಕರೆ

ವಿಬಿ ಜಿ ರಾಮ್ ಜಿ ರದ್ದಾಗಬೇಕು; ಹೋರಾಟಕ್ಕೆ ಬೆಂಬಲಿಸಲು ಸಿಎಂ ಕರೆ

2005ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮನರೇಗಾ ಕಾಯ್ದೆ ಜಾರಿ ಮಾಡಿದರು. ಆ ಮೂಲಕ ಕೆಲಸದ ಹಕ್ಕು ಕೊಟ್ಟರು. ಆದರೆ, ಮೋದಿ ಸರ್ಕಾರ ಅದನ್ನು ಕಿತ್ತುಹಾಕುತ್ತಿದೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Indi News: ವಿದ್ಯಾರ್ಥಿ ಜೀವನದಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸ್ವಚ್ಛತಾ ಶ್ರಮದಾನ ಮುಖ್ಯ: ಉಪನ್ಯಾಸಕಿ ಶಾಹಿನಾ ಪಾಟೀಲ ಅಭಿಮತ

ವಿದ್ಯಾರ್ಥಿ ಜೀವನದಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸ್ವಚ್ಛತಾ ಶ್ರಮದಾನ ಮುಖ್ಯ

ವಿದ್ಯಾರ್ಥಿಗಳು ಡಾ.ಅಬ್ದುಲ್ ಕಲಾಂ ರವರ ವಾಣಿ ಯಂತೆ ಹೊಲದಲ್ಲಿ ಬೆಳೆಯುವ ಬೇಳೆಗಳು ಬೆಳೆಯುವ ವ್ಯಕ್ತಿ ಕಳೆ ಇಟ್ಟುಕೊಂಡರೆ ಬುದ್ಧಿಮಾಂದ್ಯ ವ್ಯಕ್ತಿಯಾಗಿರುತ್ತಾನೆ. ಅದಕ್ಕೆ ಶಿಕ್ಷಕ ಯಾವ ರೀತಿಯ ಮಾರ್ಗದರ್ಶನ ಜ್ಞಾನ ನೀಡಿ ಕಳೆಯನ್ನು ತೆಗೆದು ವಿಶ್ವಜ್ಞಾನಿ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ರಂತಹ ವಿಶ್ವರತ್ನ ಪಡೆದುಕೊಂಡಿದ್ದೇವೆ

ಶಿವಮೊಗ್ಗದಲ್ಲಿ ಘೋರ ಘಟನೆ; ಕಾಲು ಜಾರಿ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು

ಶಿವಮೊಗ್ಗದಲ್ಲಿ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚೆ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಮಾರಿ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದಾಗ, ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾಗ ಒಬ್ಬರು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ವೇಳೆ ನಾಲ್ವರು ನೀರುಪಾಲಾಗಿದ್ದಾರೆ.

ಬೆಂಗಳೂರು ಟ್ರಾಫಿಕ್ ಮಧ್ಯೆ ಪುಡಿ ರೌಡಿಯ ಅಟ್ಟಹಾಸ: ನಡುರಸ್ತೆಯಲ್ಲೇ ಚಾಕು ತೋರಿಸಿ ಕಾರು ಚಾಲಕನಿಗೆ ಬೆದರಿಕೆ

ಬೆಂಗಳೂರಿನಲ್ಲಿ ಕಾರು ಚಾಲಕನಿಗೆ ಚಾಕು ಹಿಡಿದು ಬೆದರಿಕೆ ಹಾಕಿದ ರೌಡಿ

Viral Video: ಬೆಂಗಳೂರಿನ ವ್ಯಕ್ತಿಯೋರ್ವ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡು ಕಾರು ಚಾಲಕನಿಗೆ ಚಾಕು ಹಿಡಿದು ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಜನವರಿ 16ರಂದು ಸಂಜೆ ವೈಟ್‌ಫೀಲ್ಡ್ ಸಮೀಪದ ನೆಕ್ಸಸ್ ಶಾಂತಿನಿಕೇತನ ಮಾಲ್ ಮುಂಭಾಗದಲ್ಲಿ ಈ ಘಟನೆ ಕಂಡು ಬಂದಿದ್ದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.

Adigas Yatra's 32nd Anniversary: 3 ಲಕ್ಷ ಜನರಿಗೆ ಪ್ರವಾಸ; ಅಡಿಗಾಸ್‌ ಯಾತ್ರಾಗೆ ಸಭಾಪತಿ ಹೊರಟ್ಟಿ ಪ್ರಶಂಸೆ

3 ಲಕ್ಷ ಜನರಿಗೆ ಪ್ರವಾಸ; ಅಡಿಗಾಸ್‌ ಯಾತ್ರಾಗೆ ಸಭಾಪತಿ ಹೊರಟ್ಟಿ ಪ್ರಶಂಸೆ

ಬೆಂಗಳೂರಿನ ಮೈಸೂರು ಬ್ಯಾಂಕ್‌ ಸರ್ಕಲ್‌ ಹತ್ತಿರದ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಅಡಿಗಾಸ್‌ ಯಾತ್ರಾ ಸಂಸ್ಥೆಯ 32ನೇ ವಾರ್ಷಿಕೋತ್ಸವ ಭಾನುವಾರ ಅದ್ಧೂರಿಯಾಗಿ ನೆರವೇರಿದೆ. ಈ ವೇಳೆ ಸಂಸ್ಥೆಯ ಹೊಸ ಲಾಂಛನ, ವೆಬ್‌ ಸೈಟ್‌, ಯೂಟ್ಯೂಬ್‌ ಲೋಕಾರ್ಪಣೆ ಮಾಡಲಾಗಿದೆ.

ಹೆಂಡ್ತಿಯನ್ನೇ ಅಕ್ಕ ಎಂದು ಪರಿಚಯಿಸಿ ಟೆಕ್ಕಿ ಯುವತಿಗೆ ಗಾಳ; ಮದುವೆಯಾಗೋದಾಗಿ 1.75 ಕೋಟಿ ವಂಚನೆ!

ಮದುವೆಯಾಗೋದಾಗಿ ಟೆಕ್ಕಿ ಯುವತಿಗೆ ಗಾಳ; 1.75 ಕೋಟಿ ವಂಚನೆ!

ಹೆಂಡ್ತಿಯನ್ನೇ ಅಕ್ಕ ಎಂದು ಪರಿಚಯಿಸಿ ಟೆಕ್ಕಿ ಯುವತಿಗೆ ಗಾಳ; ಮದುವೆಯಾಗೋದಾಗಿ 1.75 ಕೋಟಿ ವಂಚನೆ!. ಹೆಂಡ್ತಿಯನ್ನೇ ಅಕ್ಕ ಎಂದು ಪರಿಚಯಿಸಿ ಟೆಕ್ಕಿ ಯುವತಿಗೆ ಗಾಳ; ಮದುವೆಯಾಗೋದಾಗಿ 1.75 ಕೋಟಿ ವಂಚನೆ!. ಹೆಂಡ್ತಿಯನ್ನೇ ಅಕ್ಕ ಎಂದು ಪರಿಚಯಿಸಿ ಟೆಕ್ಕಿ ಯುವತಿಗೆ ಗಾಳ; ಮದುವೆಯಾಗೋದಾಗಿ 1.75 ಕೋಟಿ ವಂಚನೆ!

ಪರ್ಯಾಯ ಮಹೋತ್ಸವದಲ್ಲಿ ಮಿಂದೆದ್ದ ಉಡುಪಿ; ಸರ್ವಜ್ಞ ಪೀಠ ಏರಿದ ಶ್ರೀ ವೇದವರ್ಧನ ತೀರ್ಥರು

ಶಿರೂರು ಪರ್ಯಾಯ ಮಹೋತ್ಸವ ಸಂಭ್ರಮ

ದೇಗುಲನಗರಿ ಉಡುಪಿ ಪರ್ಯಾಯ ಸಂಭ್ರಮದಲ್ಲಿ ಮಿಂದೆದ್ದಿದೆ. ಜನವರಿ 18ರಂದು ಬೆಳಗಿನ ಜಾವ ಉಡುಪಿಯ ನೂತನ ಪರ್ಯಾಯ ಪೀಠಾಧೀಶ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞಪೀಠವನ್ನು ಏರುವ ಮೂಲಕ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಮುಂದಿನ 2 ವರ್ಷಗಳ ತನಕ ಉಡುಪಿಯಲ್ಲಿ ಶ್ರೀಕೃಷ್ಣನ ಪೂಜೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ಸಾವು

ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ಸಾವು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವೆಂಕಟಾಪುರದ ಬಳಿ ಭೀಕರ ಅಪಘಾತ ನಡೆದಿದೆ. ಚಾಲಕನ ನಿಯತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದರಿಂದ ದುರಂತ ಸಂಭವಿಸಿದೆ. ಈ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡದವರಿಂದ ಕನ್ನಡದವರಿಗಾಗಿಯೇ ಇರುವ ಪ್ರಯಾಣ ಸಂಸ್ಥೆ ಅಡಿಗಾಸ್‌ ಯಾತ್ರಾ: ಕೆ. ನಾಗರಾಜ್ ಅಡಿಗ

ಕನ್ನಡದವರಿಗಾಗಿಯೇ ಇರುವ ಪ್ರಯಾಣ ಸಂಸ್ಥೆ ಅಡಿಗಾಸ್‌ ಯಾತ್ರಾ

Adigas Yatra: ಚಿಕ್ಕದೊಂದು ಪ್ರವಾಸ ಹೋಗಲೂ ಕಾಸಿಲ್ಲದ ಸ್ಥಿತಿಯಿಂದ ಬೃಹತ್ತಾದ ಪ್ರಯಾಣ ಸಂಸ್ಥೆಯನ್ನೇ ಹುಟ್ಟುಹಾಕುವ ಹಂತಕ್ಕೆ ಬೆಳೆದ ಆ ಛಲಬಿಡದ ತ್ರಿವಿಕ್ರಮನ ಹೆಸರು ಕೆ. ನಾಗರಾಜ ಅಡಿಗ. ಆ ಸುಪ್ರಸಿದ್ಧ ಪ್ರಯಾಣ ಸಂಸ್ಥೆಯ ಹೆಸರು ಅಡಿಗಾಸ್ ಯಾತ್ರಾ! ತಾವು ಅನುಭವಿಸಿದ ಮುಗ್ಗಟ್ಟು ಇತರ ಪ್ರವಾಸಾಸಕ್ತರು ಅನುಭವಿಸಬಾರದೆಂದು, ಪ್ರವಾಸದ ಆಸೆಗೆ ದುಡ್ಡೊಂದು ಅಡೆತಡೆಯಾಗಬಾರದೆಂದು ಈಜಿ ಪೇ, ಇಎಮ್ಐ ಹಾಗೂ ಟಾಟಾ ಎಐಜಿ ಸವಲತ್ತುಗಳನ್ನು ಪ್ರವಾಸ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳುವ ಮೂಲದ ಹೊಸ ಪ್ರಯತ್ನಗಳಿಗೆ ನಾಂದಿ ಹಾಡಿದವರು ನಾಗರಾಜ ಅಡಿಗರು. ಇಂಥದ್ದೊಂದು ಮಾದರಿ ಪ್ರಯಾಣ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವ ನಾಗರಾಜ್ ಅಡಿಗ ಅವರ ಜತೆಗೊಂದು ಸಂದರ್ಶನ.

Bengaluru Airport: ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ; ಆತಂಕ ಸೃಷ್ಟಿ

ಬೆಂಗಳೂರು ಏರ್‌ಪೋರ್ಟ್‌ಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

Kempegowda International Airport: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಸಂದೇಶ ಕಳುಹಿಸಿದ್ದಾರೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಲಕ್ಕುಂಡಿ ಉತ್ಖನನದ ವೇಳೆಯಲ್ಲಿ ದೊಡ್ಡ ಹಾವು ಪತ್ತೆ! ಬೆಚ್ಚಿ ಬಿದ್ದ ಅಧಿಕಾರಿಗಳು

ಲಕ್ಕುಂಡಿ ಉತ್ಖನನದ ವೇಳೆಯಲ್ಲಿ ದೊಡ್ಡ ಹಾವು ಪತ್ತೆ!

ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಕ್ಕ ಆಭರಣಗಳನ್ನು ಕುಟುಂಬ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಗ್ರಾಮದಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಲಾಗಿತ್ತು. ಇದೀಗ ಅದೇ ಜಾಗದಲ್ಲಿ ದೊಡ್ಡ ಹಾವೊಂದು ಕಾಣಿಸಿಕೊಂಡಿದ್ದು, ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

Pavan Kumar Shirva Column: ದೇಗುಲನಗರಿ ಉಡುಪಿಯಲ್ಲಿ 253ನೆಯ ದ್ವೈವಾರ್ಷಿಕ ಪರ್ಯಾಯ ಸಂಭ್ರಮ !

ದೇಗುಲನಗರಿ ಉಡುಪಿಯಲ್ಲಿ 253ನೆಯ ದ್ವೈವಾರ್ಷಿಕ ಪರ್ಯಾಯ ಸಂಭ್ರಮ !

ಅಷ್ಟ ಮಠದ ಯತಿಗಳಿಗೆ ರಥ ಬೀದಿಯಲ್ಲಿ ಪ್ರತ್ಯೇಕ ಮಠಗಳನ್ನು ಕಲ್ಪಿಸಿದರು. ದ್ವೈವಾರ್ಷಿಕ ಪದ್ಧತಿ ಬಂದ ಮೇಲೆ ಮೊದಲ ಪರ್ಯಾಯವನ್ನು ಶ್ರೀ ವಾದಿರಾಜ ತೀರ್ಥರು ನೆರವೇರಿಸಿದರು. ಮೊದಲ ಪರ್ಯಾಯವು ಶ್ರೀ ಪಲಿಮಾರು ಮಠದಿಂದ ಆರಂಭವಾಗಿತ್ತು. ಈಗ 253ನೆಯ ದ್ವೈ ವಾರ್ಷಿಕ ಪರ್ಯಾಯ ನಡೆಯುತ್ತಿದೆ.

Chikkaballapur News: ಮೊಬೈಲ್ ಬಳಕೆ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ: ಮುಖ್ಯೋಪಾಧ್ಯಾಯ ಹರೀಶ್

ಮೊಬೈಲ್ ಬಳಕೆ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚು ಒಲವು ತೋರುತ್ತಿರುವುದು ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪೋಷಕರು ಮಕ್ಕಳಿಗೆ ಸಾಧ್ಯವಾದಷ್ಟು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಅವರು ಮನವಿ ಮಾಡಿದ ಅವರು, ಮಕ್ಕಳು ಸಮಯ ವ್ಯರ್ಥ ಮಾಡದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಬೇಕು

Chikkaballapur News: ಗ್ರಾಮೀಣ ಬಡವರಿಗೆ ಮರಣ ಶಾಸನವಾದ ವಿಬಿ-ಜಿ ರಾಮ್ (ಜಿ) ಕಾಯ್ದೆ ಹಿಮ್ಮೆಟ್ಟಿಸಿ: ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ

ಶಾಸನಬದ್ಧ ಉದ್ಯೋಗದ ಹಕ್ಕಾದ ಮನರೇಗಾ ಉಳಿಸಿ. ಮುಂದುವರೆಸಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಗಿಂತ ಮೊದಲು ವಿವಿಧ ರಾಜ್ಯ ಗಳಲ್ಲಿ ಹಲವು ರೀತಿಯಲ್ಲಿ  ಉದ್ಯೋಗದ ಯೋಜನೆಗಳು ಜಾರಿ ಯಾಗುತ್ತಿದ್ದವು. ಆದರೆ ಆ ಯೋಜನೆ ಗಳು ನಿರ್ದಿಷ್ಟ ವ್ಯಾಪ್ತಿಯಲ್ಲಿ ಇರುತ್ತಿದ್ದವು.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆ 2005ರಲ್ಲಿ ಜಾರಿಯಾದಾಗ ಅದು ದೇಶಾದ್ಯಂತ ಒಂದೇ ರೀತಿಯಲ್ಲಿ ಜಾರಿಯಾಗುವಂತೆ ಉದ್ಯೋಗದ ಅವಶ್ಯಕತೆ ಇರುವವರೆಲ್ಲರಿಗೂ ಉಪಯೋಗವಾಗುವ ರೀತಿಯಲ್ಲಿ ಈ ಕಾಯ್ದೆಯನ್ನು ರೂಪಿಸಲಾಗಿತ್ತು

Bagepally News: ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಅವಕಾಶ

ವಿದ್ಯಾರ್ಥಿಗಳಿಗೆ ಉಚಿತ ಮಾರ್ಗದರ್ಶನ, ತರಬೇತಿ ಸ್ವಾಗತಾರ್ಹ

ಗ್ರಾಮೀಣ ಭಾಗದ ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳನ್ನು 2025-26 ನೇ ಸಾಲಿನಲ್ಲಿ ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಈ ಕಾರ್ಯಾಗಾರವು ಹಾಸ್ಟೆಲ್ ವಿದ್ಯಾರ್ಥಿ ಗಳಿಗೆ ಉಚಿತವಾಗಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿರುವುದು ಅತ್ಯಂತ ಸ್ವಾಗತಾರ್ಹ.

Gudibande News: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಲಿಕಾ ಹಬ್ಬ ಸಹಕಾರಿ: ಬಿಇಒ ಕೃಷ್ಣಕುಮಾರಿ

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಲಿಕಾ ಹಬ್ಬ ಸಹಕಾರಿ

ವಿದ್ಯಾರ್ಥಿಗಳು ನಾವೀನ್ಯತೆ ಯಿಂದ ಯೋಚಿಸಿ ತಮ್ಮ ಸಾಮರ್ಥ್ಯವನ್ನು ಭದ್ರಗೊಳಿಸಿಕೊಳ್ಳುವುದು ಈ ಹಬ್ಬದ ಉದ್ದೇಶ ವಾಗಿದೆ. ಕಲಿಕಾ ಹಬ್ಬದಲ್ಲಿ ಭಾಗವಹಿಸುವುದೇ ಮುಖ್ಯ, ಇಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಗೆಲ್ಲುವ ಛಲವನ್ನು ಬೆಳೆಸಿಕೊಳ್ಳುವುದು ಕಲಿಕೆಯ ಭಾಗವಾಗಿದೆ. ಸರ್ಕಾರಿ ಶಾಲೆಗಳನ್ನು ಸದೃಢ ಗೊಳಿಸುವ ನಿಟ್ಟಿನಲ್ಲಿ ಇಲಾಖೆಯು ಈ ಕಾರ್ಯಕ್ರಮವನ್ನು ಕೇವಲ ಸರ್ಕಾರಿ ಶಾಲಾ ಮಕ್ಕಳಿ ಗಾಗಿ ಆಯೋಜಿಸುತ್ತಿದೆ.

Gudibande News: ದಲಿತ ಸಂಘಟನೆಗಳ ಒಕ್ಕೂಟದಿಂದ ಜಾಗೃತಿ ಪಾದಯಾತ್ರೆ: ಭೀಮ-ಅಕ್ಷರ ಜ್ಯೋತಿಗೆ ಅದ್ಧೂರಿ ಚಾಲನೆ

ದಲಿತ ಸಂಘಟನೆಗಳ ಒಕ್ಕೂಟದಿಂದ ಜಾಗೃತಿ ಪಾದಯಾತ್ರೆ

ದೀನ ದಲಿತರ ಅಕ್ಷರ ಹಕ್ಕಿಗಾಗಿ ಇಂತಹ ಜಾಗೃತಿ ಕಾರ್ಯಕ್ರಮಗಳು ಇಂದಿನ ಅಗತ್ಯವಾಗಿದೆ. ಗೌರಿಬಿದನೂರು ತಾಲ್ಲೂಕಿನಲ್ಲಿ ಎರಡನೇ ಬಾರಿಗೆ ಕೋರೇಗಾಂವ್ ವಿಜಯೋತ್ಸವ ಆಯೋಜಿಸ ಲಾಗಿದ್ದು, ಇದು ಜನರಲ್ಲಿ ಸಂವಿಧಾನಾತ್ಮಕ ಮೌಲ್ಯಗಳನ್ನು ಬಿತ್ತಲಿದೆ. ಅಷ್ಟೇಅಲ್ಲದೇ, ಡಾ. ಬಿ.ಆರ್. ಅಂಬೇಡ್ಕರ್ ಅವರು ಕೋರೇಗಾಂವ್ ಯುದ್ಧದ ಮಹತ್ವವನ್ನು ಸಾರಿದ ಹಿನ್ನೆಲೆ ಯಲ್ಲಿ, ಮಹರ್ ರೆಜಿಮೆಂಟ್‌ನ 22 ವೀರಯೋಧರ ತ್ಯಾಗವನ್ನು ಸ್ಮರಿಸುವ ಉದ್ದೇಶದಿಂದ ಈ ವಿಜಯೋತ್ಸವ ಆಚರಿಸಲಾಗುತ್ತಿದೆ

Gauribidanur News: ಕೆಎಚ್ಪಿ ಬಣಕ್ಕೆ ಗ್ರಾ.ಪಂ ಅಧ್ಯಕ್ಷ ಕುಮಾರ್ ಸೇರ್ಪಡೆ

ಕೆಎಚ್ಪಿ ಬಣಕ್ಕೆ ಗ್ರಾ.ಪಂ ಅಧ್ಯಕ್ಷ ಕುಮಾರ್ ಸೇರ್ಪಡೆ

ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿ ಗ್ರಾಮ ಪಂಚಾಯತಿಯ ಉತ್ತಮ ನಿರ್ವಹಣೆ ಎಲ್ಲಾ ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಮೂಲಕ "ಯುವಕರನ್ನು ಸೆಳೆದು ಪಕ್ಷ ಸಂಘಟನೆ ಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಇದ್ದಕ್ಕಿದ್ದಂತೆ ಬೆಂಬಲಿಗರೊಂದಿಗೆ ಶಾಸಕರ ಬಣ ಸೇರಿ ಅಚ್ಚರಿ ಮೂಡಿಸಿದ್ದಾರೆ.

Shidlaghatta News: ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆ ಮತ್ತು ಇಲಾಖೆಗಳ ಪ್ರಗತಿ ಪರಿಶೀಲನೆ

ತಾ.ಪಂ ಸಾಮಾನ್ಯ ಸಭೆ ಮತ್ತು ಇಲಾಖೆಗಳ ಪ್ರಗತಿ ಪರಿಶೀಲನೆ

ಅಂಗನವಾಡಿ ಸಹಿತ ಯಾವುದೇ ಸಮಸ್ಯೆಗಳು ತಲೆದೋರ ದಂತೆ ಮುಂಜಾಗರೂಕತೆ ವಹಿಸಲು ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಿ ಕೊಳ್ಳಬೇಕು. ಮಕ್ಕಳ ಸುರಕ್ಷತೆಯ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ರೀತಿಯಾಗಿ ಗಮನಹರಿಸಿ, ಡೆಂಗ್ಯೂ,ಮಲೇರಿಯಾ, ಚಿಕನ್ ಗುನ್ಯಾ ಅಂತಹ ಮಹಾಮಾರಿ ರೋಗಗಳ ಬಗ್ಗೆ ಅರಿವು ಮೂಡಿಸುವಂತೆ ಆಗಬೇಕು

Loading...