ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ್ರಾ BJP ಶಾಸಕ ಸುರೇಶ್ ಗೌಡ ಪುತ್ರಿ?
MLA B. Suresh Gowda: ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು.