ಡಿ.ಕೆ. ಶಿವಕುಮಾರ್‌ಗೆ ರಾಜಕೀಯ ಜರ್ನಿ ಹೇಗಿತ್ತು?
DK Shivakumar: ರಾಜಕೀಯದಲ್ಲಿ ʼಟ್ರಬಲ್ ಶೂಟರ್ʼ ಎಂದೇ ಕರೆಯಲ್ಪಡುವ ಡಿಕೆಶಿ ರಾಜ್ಯದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಮಹತ್ವದ ಕೊಡುಗೆ ನೀಡಿದ ಅವರಿಗೆ ಸಿಎಂ ಪಟ್ಟ ದೊರೆತಿದೆ. ಕುಟುಂಬಸ್ಥರು, ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ಬಳಕಿ ವಿಧಾನಸೌಧಕ್ಕೆ ರೋಡ್ ಶೋ ಮೂಲಕ ತೆರಳಿದರು. ಅವರ ರಾಜಕೀಯ ಜರ್ನಿ ಹೇಗಿತ್ತು ಎನ್ನುವ ವಿವರ ಇಲ್ಲಿದೆ.