ಇ-ಖಾತಾ ಲಂಚಾವತಾರ ರಿವೀಲ್; ಸದನದಲ್ಲಿ ಪೆನ್‌ಡ್ರೈವ್ ತೋರಿಸಿದ ಅಶೋಕ್
Karnataka assembly session 2026: ಬೆಂಗಳೂರಿನ ಪ್ರತಿಯೊಂದು ವಾರ್ಡ್‌ನಲ್ಲೂ ಇ-ಖಾತೆಗೆ ಲಂಚದ ಬೇಡಿಕೆ ಇಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತ ವಿಡಿಯೊ ಇಲ್ಲಿದೆ.