ಮಾನಸಿಕ ಆರೋಗ್ಯ ಮತ್ತು ಫಲವಂತಿಕೆ ಕುರಿತು ಜಾಗೃತಿ
, ವಿಶ್ವದಲ್ಲಿ ಪ್ರತೀ 6 ದಂಪತಿಗಳಲ್ಲಿ ಒಂದು ದಂಪತಿ ಬಂಜೆತನ ಸಮಸ್ಯೆ ಎದುರಿಸುತ್ತಾರೆ. ಒಂದು ವರ್ಷದವರೆಗೆ ನಿಯಮಿತವಾಗಿ ಯಾವುದೇ ರಕ್ಷಣೆಯಿಲ್ಲದೆ ನಡೆಸುವ ದೈಹಿಕ ಸಂಪರ್ಕದ ನಂತರವೂ ಗರ್ಭಧಾರಣೆಯಾಗದೇ ಇದ್ದರೆ ಅದನ್ನು ಬಂಜೆತನ ಎಂದೇ ಪರಿಗಣಿಸಲಾಗುತ್ತದೆ. ಈ ವರ್ಷ #ಆಲ್‌ಇನ್ ಫರ್ಟಿಲಿಟಿ ಎಂಬ ಥೀಮ್ ಇಡಲಾಗಿದ್ದು, ಬಂಜೆತನ ಸಮಸ್ಯೆ ವಿರುದ್ಧ ಹೋರಾಡುವಾಗ ವೈದ್ಯರು, ಮನಶ್ಶಾಸ್ತ್ರಜ್ಞರು, ಕುಟುಂಬ ಮತ್ತು ಕಚೇರಿಯಲ್ಲಿ ಬೆಂಬಲ ಪಡೆಯುವ ಅಗತ್ಯದ ಕುರಿತು ಜಾಗೃತಿ ನಡೆಯಲಿದೆ