ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Chintamani News: ಇಂಜಿನಿಯರಿಂಗ್-ಮೆಡಿಕಲ್ ಕಾಲೇಜುಗಳ ಸ್ಥಾಪನೆಗಾಗಿ ಜಾಗ ಖರೀದಿ:ನಾರಮಾಕಲಹಳ್ಳಿ ಕೃಷ್ಣಪ್ಪ

ಕರ್ನಾಟಕ ಮಾದರ ಮಹಾಸಭಾ ನೋಂದಣಿಯ ಜಾಗೃತಿಸಭೆ

ಕಿರಿಯ ಮುಖಂಡರು ಈ ಸಮುದಾಯದ ಹಿರಿಯರು, ಮಹಾಸಭಾದ ಸದಸ್ಯತ್ವವನ್ನು ಹೆಚ್ಚಿನ ಪ್ರಮಾಣ ದಲ್ಲಿ ಮಾಡುವ ಮೂಲಕ ಮಹಾಸಭಾವು ಅತ್ಯಂತ ಹೆಚ್ಚು ಸದಸ್ಯತ್ವ ಪಡೆಯುವಂತೆ ಮಾಡಬೇಕು. ಇದಕ್ಕೆ ಪೂರಕವಾಗಿ ಸಮುದಾಯದವರು ಹೆಚ್ಚಿನ ಸದಸ್ಯತ್ವವನ್ನು ಪಡೆಯುವ ಮೂಲಕ ಸಮುದಾಯ ಸಂಘವಾಗಬೇಕೆಂದರು.

NREGA: ನರೇಗ ಕಾಮಗಾರಿಗಳ ಪರಿಶೀಲನೆ ನಡೆಸಿದ ಕಾರ್ಯನಿರ್ವಾಹಣಾಧಿಕಾರಿ ಹೊನ್ನಯ್ಯ

ನರೇಗ ಕಾಮಗಾರಿಗಳ ಪರಿಶೀಲನೆ ನಡೆಸಿದ ಕಾರ್ಯನಿರ್ವಾಹಣಾಧಿಕಾರಿ ಹೊನ್ನಯ್ಯ

ದಿನನಿತ್ಯದ ಕಾರ್ಯದಲ್ಲಿ ಎದುರಾಗುತ್ತಿರುವ ಅಡಚಣೆಗಳು, ವೇತನ ವಿತರಣೆಯ ಸಮಸ್ಯೆಗಳು, ಕೆಲಸಗಳ ಲಭ್ಯತೆ, ಕೆಲಸದ ಸುರಕ್ಷತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗಳ ಕುರಿತು ವಿಚಾರಿಸಿದರು. ಕಾರ್ಮಿಕರು ಪ್ರಸ್ತಾಪಿಸಿದ ಕೆಲ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿ, ಬಾಕಿ ವಿಷಯಗಳನ್ನು ಶೀಘ್ರದಲ್ಲಿ ಪರಿಹರಿಸುವ ಭರವಸೆ ನೀಡಿದರು

Lok Adalat: ಅಣ್ಣ ತಮ್ಮಂದಿರು ತಮ್ಮ ಆಸ್ತಿಪಾಸ್ತಿಗಳ ಸಮಸ್ಯೆಗಳನ್ನು ಮೂಲದಲ್ಲೇ ಬಗೆ ಹರಿಸಿಕೊಳ್ಳಿ : ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಮನವಿ

ತಮ್ಮ ಆಸ್ತಿಪಾಸ್ತಿಗಳ ಸಮಸ್ಯೆಗಳನ್ನು ಮೂಲದಲ್ಲೇ ಬಗೆ ಹರಿಸಿಕೊಳ್ಳಿ

ಅಣ್ಣ ತಮ್ಮಂದಿರು ತಮ್ಮ ಜಮೀನು, ಆಸ್ತಿಪಾಸ್ತಿಗಳ ಸಮಸ್ಯೆಗಳನ್ನು ಮೂಲದಲ್ಲೇ ಬಗೆ ಹರಿಸಿ ಕೊಂಡರೆ ಸಮಸ್ಯೆಗಳು ಪ್ರಕರಣಗಳಾಗಿ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಶ್ಯಕತೆ ಇರುವುದಿಲ್ಲ ಎಂದ ಅವರು ಅಣ್ಣತಮ್ಮಂದಿರ ಆಸ್ತಿ ಸಮಸ್ಯೆಗಳು ನ್ಯಾಯಾಲಯದ ಮೆಟ್ಟಿಲು ಏರಿದಲ್ಲಿ ಸಂಬಂಧ ಗಳು ಹದಗೆಡುತ್ತವೆ ಎಂದರು.

Chikkaballapur News: ಹೆಲ್ಮೆಟ್ ಕಡ್ಡಾಯ ಜಾರಿಯ ಬೆನ್ನಲ್ಲೇ ದಂಡ ವಸೂಲಿ ಜೋರು : ಹಾದಿ ಬೀದಿಯಲ್ಲಿ ತಲೆಯೆತ್ತಿದ ಹೆಲ್ಮೆಟ್ ಮಾರಾಟ ವ್ಯಾಪಾರ

ಹೆಲ್ಮೆಟ್ ಕಡ್ಡಾಯ ಜಾರಿಯ ಬೆನ್ನಲ್ಲೇ ದಂಡ ವಸೂಲಿ ಜೋರು

ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಮೈಸೂರು, ದೆಹಲಿ, ರಾಜಸ್ಥಾನ, ಬಿಹಾರ ಮೂಲದ ವ್ಯಾಪಾರಿಗಳು  ಹೆಲ್ಮೆಟ್‌ಗಳನ್ನು ಇಟ್ಟುಕೊಂಡು ವ್ಯಾಪಾರಕ್ಕಿಳಿದಿದ್ದಾರೆ. ಆಕರ್ಷಕವಾದ ಬಣ್ಣಗಳ ಹೆಲ್ಮೆಟ್‌ಗಳನ್ನು 300 ರಿಂದ 500 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಇವುಗಳು ನೋಡಲು ಸುಂದರ ಬಣ್ಣದಿಂದ ಕೂಡಿ, ಹಿಂಬದಿಯಲ್ಲಿ ಐಎಸ್‌ಐ ಮಾರ್ಕಿನ ಚಿತ್ರವಿದ್ದರೂ ಗುಣಮಟ್ಟದಲ್ಲಿ ಕಡಿಮೆ ಎನಿಸುತ್ತದೆ.

8 ಬಾರಿ ವಿಧಾನಪರಿಷತ್ ಸದಸ್ಯರಾಗುವ ಮೂಲಕ ವಿಶ್ವ ದಾಖಲೆ ಬರೆದ ಬಸವರಾಜ ಹೊರಟ್ಟಿ; ಅಭಿನಂದಿಸಿದ ಸಿದ್ದರಾಮಯ್ಯ

ಸಭಾಪತಿಗಳ ಕುರ್ಚಿಗೆ ಹೊರಟ್ಟಿ ನ್ಯಾಯ ಒದಗಿಸುತ್ತಾರೆ: ಸಿದ್ದರಾಮಯ್ಯ

CM Siddaramaiah: ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಪಕ್ಷಾತೀತವಾಗಿ ಇಂದು ಸನ್ಮಾನಿಸಲಾಗಿದೆ. ಎಲ್ಲ ಪಕ್ಷದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹೊರಟ್ಟಿ ಅಜಾತಶತ್ರು. ನೇರ ನುಡಿಯ ದಿಟ್ಟ ವ್ಯಕ್ತಿತ್ವದ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Congress Protest in Delhi: ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ಮತಕಳ್ಳತನದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ಮತಕಳ್ಳತನದ ವಿರುದ್ಧ ಹೋರಾಟ: ಡಿಕೆಶಿ

ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮತ‌ಕಳ್ಳತನದ ಬಗ್ಗೆ ದೊಡ್ಡ ಹೋರಾಟ ರೂಪಿಸಿದ್ದೆವು. ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ರೂಪಿಸಲಾಗಿದೆ. ಯಾವುದೇ ಕಾರಣಕ್ಕೂ ನಾವು ಜನರ ಹಕ್ಕನ್ನು ಕಸಿಯಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ದೆಹಲಿ ತಲುಪಿದ ಡಿಸಿಎಂ ಡಿ.ಕೆ.ಶಿವಕುಮಾರ್‌; ಸೋನಿಯಾ ಗಾಂಧಿ ಭೇಟಿ ಬಗ್ಗೆ ಹೇಳಿದ್ದೇನು?

ದೆಹಲಿ ತಲುಪಿದ ಡಿಕೆಶಿ; ಸೋನಿಯಾ ಗಾಂಧಿ ಭೇಟಿ ಬಗ್ಗೆ ಹೇಳಿದ್ದೇನು?

DK Shivakumar: ಮತಗಳ್ಳತನ ವಿರುದ್ಧ ಕಾಂಗ್ರೆಸ್‌ ವತಿಯಿಂದ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೋರಾಟದಲ್ಲಿ ಭಾಗಿಯಾಗಲು ಡಿಸಿಎಂ ಶಿವಕುಮಾರ್‌ ಸೇರಿ ಹಲವು ನಾಯಕರು ಕರ್ನಾಟಕದರಿಂದ ತೆರಳಿದ್ದಾರೆ. ಪ್ರತಿಭಟನೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಡಿಸಿಎಂ ಮಾತನಾಡಿದ್ದಾರೆ.

ಕೊರಟಗೆರೆಯ ನೇಗಿಲ ಸಿದ್ದ ಎಫ್‌ಪಿಓಗೆ ʼಸಿಐಐ ಎಫ್‌ಪಿಓ ಉತ್ಕೃಷ್ಟತಾ ಪ್ರಶಸ್ತಿ-2025ʼ

ನೇಗಿಲ ಸಿದ್ಧ ಎಫ್‌ಪಿಓಗೆ ʼಸಿಐಐ ಎಫ್‌ಪಿಓ ಉತ್ಕೃಷ್ಟತಾ ಪ್ರಶಸ್ತಿ-2025ʼ

ಈಶ ಔಟ್‌ರೀಚ್‌ನ ಬೆಂಬಲದೊಂದಿಗೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆಯ ನೇಗಿಲ ಸಿದ್ದ ರೈತ ಉತ್ಪಾದಕ ಸಂಸ್ಥೆಯು ಕೊರಟಗೆರೆಯ ಮೊದಲ ಹುಣಸೆಹಣ್ಣು ಸಂಸ್ಕರಣಾ ಘಟಕವನ್ನು ಪರಿಚಯಿಸಿದ್ದಕ್ಕಾಗಿ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (ಎಫ್‌ಪಿ‌ಸಿಎಲ್) ಪ್ರತಿಷ್ಠಿತ ಸಿಐಐ ಎಫ್‌ಪಿಓ ಉತ್ಕೃಷ್ಟತಾ ಪ್ರಶಸ್ತಿಗಳು 2025 ರಲ್ಲಿ ಮೌಲ್ಯವರ್ಧನೆ ಮತ್ತು ಬ್ರ್ಯಾಂಡಿಂಗ್ ವಿಭಾಗದಲ್ಲಿ ರನ್ನರ್-ಅಪ್ ಪ್ರಶಸ್ತಿ ಪಡೆದಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಚಹಾ ಸೇವಿಸಿದ ‌ವಿದೇಶಿ ವ್ಲಾಗರ್‌ನಿಂದ ಭಾರತೀಯ ಆತಿಥ್ಯಕ್ಕೆ ಮೆಚ್ಚುಗೆ: ವಿಡಿಯೊ ಇಲ್ಲಿದೆ

ಬೆಂಗಳೂರಿನ ಆತಿಥ್ಯಕ್ಕೆ ಮನಸೋತ ವಿದೇಶಿ ಪ್ರವಾಸಿಗ

Viral Video: ಇತ್ತೀಚೆಗೆ ಅಮೆರಿಕದ ವ್ಲಾಗರ್ ಒಬ್ಬರು ಬೆಂಗಳೂರಿಗೆ ಭೇಟಿ ನೀಡಿದ್ದು ಭಾರತೀಯ ಜನರ ಔದರ್ಯ ಗುಣದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಅವರು ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಆದ ಒಂದು ವಿಶಿಷ್ಟ ಅನುಭವವನ್ನು ಶೇರ್ ಮಾಡಿದ್ದಾರೆ. ಸಣ್ಣ ಚಹಾ ಅಂಗಡಿಯೊಂದರ ಮಾಲೀಕರೊಬ್ಬರು ತನ್ನ ಬಳಿ ಹಣ ಪಡೆಯಲು ನಿರಾಕರಿಸಿದ ಸರಳ ಸೌಜನ್ಯಕ್ಕೆ ಅವರು ಫಿದಾ ಆಗಿದ್ದು ವಿಡಿಯೊ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ಪಟ್ಟಣ ಠಾಣೆಯ ಕಾರ್ಯವೈಖರಿಗೆ ಐಜಿಪಿ ಲಾಬೂ ರಾಮ್ ಮೆಚ್ಚುಗೆ

ಚಿಕ್ಕನಾಯಕನಹಳ್ಳಿ ಪಟ್ಟಣ ಠಾಣೆಯ ಕಾರ್ಯವೈಖರಿಗೆ ಐಜಿಪಿ ಮೆಚ್ಚುಗೆ

Chikkanayakanahalli News: ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಗೆ ವಾರ್ಷಿಕ ತಪಾಸಣೆಗಾಗಿ ಶನಿವಾರ ಭೇಟಿ ನೀಡಿದ್ದ ಕೇಂದ್ರ ವಲಯ ಐಜಿಪಿ ಲಾಬು ರಾಮ್, ಪಟ್ಟಣದ ಪೊಲೀಸ್ ಠಾಣೆಯ ಆಡಳಿತಾತ್ಮಕ ನಿರ್ವಹಣೆ ಹಾಗೂ ಸಿಬ್ಬಂದಿಯ ಕಾರ್ಯ ವೈಖರಿ ಅತ್ಯಂತ ತೃಪ್ತಿದಾಯಕವಾಗಿದೆ ಎಂದು ಶ್ಲಾಘಿಸಿದ್ದಾರೆ.

Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?

ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ 7 ಡಿಗ್ರಿ ಸೆ. ದಾಖಲು

ಮುಂದಿನ 2 ದಿನಗಳವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗಲಿದೆ.

ಶೀಘ್ರದಲ್ಲೇ ಅದ್ದೂರಿಯಾಗಿ ಮೂಡಿ ಬರಲಿದೆ ʼರಾಯರ ದರ್ಶನʼ ಆಲ್ಬಂ ಸಾಂಗ್

ʼರಾಯರ ದರ್ಶನʼ ಆಲ್ಬಂ ಸಾಂಗ್ ಶೀಘ್ರದಲ್ಲೇ ಅನಾವರಣ

Rayara Darshan Album Song: ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿವೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗೆಗಿನ ಕೆಲವು ವಿಷಯಗಳನ್ನು ʼರಾಯರ ದರ್ಶನʼ ಆಲ್ಭಂನಲ್ಲಿ ತೋರಿಸಲಾಗುತ್ತಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಲಾಂಛನದಲ್ಲಿ ಸುಗುಣ ರಘು ಈ ಅಲ್ಭಂ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

2ನೇ ವಿಮಾನ ನಿಲ್ದಾಣ; ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

Bengaluru's Second Airport: 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರ್ಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರ್ಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

Christmas Shopping 2025: ವೀಕೆಂಡ್‌ನಲ್ಲಿ ಶುರುವಾಯ್ತು ಕ್ರಿಸ್‌ಮಸ್‌ ಶಾಪಿಂಗ್‌

ವೀಕೆಂಡ್‌ನಲ್ಲಿ ಶುರುವಾಯ್ತು ಕ್ರಿಸ್‌ಮಸ್‌ ಶಾಪಿಂಗ್‌

ವೀಕೆಂಡ್‌ನಲ್ಲೆ ಕ್ರಿಸ್‌ಮಸ್‌ ಶಾಪಿಂಗ್‌ ಶುರುವಾಗಿದೆ. ಈ ಫೆಸ್ಟಿವ್‌ ಸೀಸನ್‌ಗೆ ತಕ್ಕಂತೆ ವೈವಿಧ್ಯಮಯ ಫ್ಯಾಷನ್‌ವೇರ್ಸ್ ಹಾಗೂ ಡೆಕೋರೇಷನ್ ಐಟಂಗಳು ಲಗ್ಗೆ ಇಟ್ಟಿವೆ. ಉದ್ಯಾನನಗರಿಯ ಬಹುತೇಕ ಎಲ್ಲಾ ಪ್ರತಿಷ್ಠಿತ ಮಾಲ್‌ಗಳು ಕ್ರಿಸ್‌ಮಸ್‌ ಸಂಭ್ರಮದಲ್ಲಿ ಅಲಂಕೃತಗೊಂಡಿವೆ. ಅಲ್ಲಿನ ಅತ್ಯಾಕರ್ಷಕ ಡೆಕೋರೇಷನ್ಸ್ ಗ್ರಾಹಕರನ್ನು ಬರಸೆಳೆಯುತ್ತಿವೆ. ಈ ಕುರಿತಂತೆ ಇಲ್ಲಿದೆ ಸಂಕ್ಷಿಪ್ತ ವರದಿ.

ಬೆಂಗಳೂರಿನಲ್ಲಿ ಟನಲ್‌ ರಸ್ತೆ ಜತೆಗೆ ದೇಶದಲ್ಲೇ ಅತಿ ದೊಡ್ಡ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣ: ಡಿ.ಕೆ.ಶಿವಕುಮಾರ್‌

ಬೆಂಗಳೂರಿನಲ್ಲಿ ದೇಶದಲ್ಲೇ ಅತಿ ದೊಡ್ಡ ಡಬಲ್ ಡೆಕ್ಕರ್ ಮೇಲ್ಸೇತುವೆ: ಡಿಕೆಶಿ

DK Shivakumar: “ಬೆಂಗಳೂರು ಬಹಳ ದೊಡ್ಡದಾಗಿ ಬೆಳೆದಿದ್ದು, ಉತ್ತಮ ಆಡಳಿತ ನೀಡಬೇಕು ಎಂಬ ಉದ್ದೇಶದಿಂದ ಜಿಬಿಎ ರಚನೆ ಮಾಡಿದ್ದೇವೆ. ಅನೇಕ ಪರ ವಿರೋಧದ ನಡುವೆ ಇದನ್ನು ಜಾರಿಗೆ ತಂದಿದ್ದೇವೆ. ಬೆಂಗಳೂರಿನ ಸಮಸ್ಯೆ ನಿವಾರಿಸಿ, ನಗರದ ಸ್ವರೂಪ ಬದಲಿಸಲು, ಅನೇಕ ಯೋಜನೆ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Actor Zaid Khan: ನಟ ದರ್ಶನ್‌ಗೆ ಜನವರಿಯಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ: ನಟ ಝೈದ್‌ ಖಾನ್

ನಟ ದರ್ಶನ್‌ಗೆ ಜನವರಿಯಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ: ನಟ ಝೈದ್‌ ಖಾನ್

ʼಬನಾರಸ್ʼ ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ʼಉಪಾಧ್ಯಕ್ಷʼ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ ʼಕಲ್ಟ್ʼ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಕಲ್ಟ್ ಚಿತ್ರ ಜನವರಿ 23ರಂದು ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರ ತಂಡ ಪ್ರಚಾರ ಕಾರ್ಯದಲ್ಲಿ ತೊಡಗಿದೆ.

ಸೈಟ್‌ ಕೊಡಿಸುವುದಾಗಿ ಮಂಚಕ್ಕೆ ಕರೆದ ಸ್ವಾಮೀಜಿ; ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯಿಂದ ದೂರು

ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ; ಬ್ರಹ್ಮಾನಂದ ಗುರೂಜಿ ವಿರುದ್ಧ ದೂರು

Brahmananda Guruji: ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಮಹಿಳೆಯಿಂದ 5 ಲಕ್ಷ ಹಣವನ್ನು ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ, ಒಂದು ವರ್ಷವಾದರೂ ಸೈಟ್‌ ನೀಡದ ಹಿನ್ನೆಲೆಯಲ್ಲಿ ಹಣ ವಾಪಸ್‌ ಕೇಳಿದಾಗ ಮಹಿಳೆಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಬೆಂಗಳೂರು ನಿವಾಸದಲ್ಲಿ ಕಳ್ಳತನ; ವಿಡಿಯೊ ವೈರಲ್‌

ರಿಕ್ಕಿ ಕೇಜ್ ನಿವಾಸಕ್ಕೆ ಕನ್ನ ಹಾಕಿದ ಜೊಮ್ಯಾಟೊ ಡೆಲಿವರಿ ಬಾಯ್‌!

Grammy Winner Ricky Kej: ರಿಕಿ ಕೇಜ್ ಒಬ್ಬ ಭಾರತೀಯ ಸಂಗೀತ ಸಂಯೋಜಕ, ಪರಿಸರವಾದಿ ಮತ್ತು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತರು. ರಿಕಿ ಕೇಜ್ 1981 ರಲ್ಲಿ ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಜನಿಸಿದರು. ಅವರು ಎಂಟು ವರ್ಷದವರಾಗಿದ್ದಾಗ ಅವರ ಕುಟುಂಬ ಬೆಂಗಳೂರಿಗೆ ಸ್ಥಳಾಂತರಗೊಂಡಿತು.

Tiptur News: ನಟಿ ಹೇಮಲತಾ ಮನೆಯಲ್ಲಿ ಕಳ್ಳತನ; ರಾಜ್ಯೋತ್ಸವ ಪ್ರಶಸ್ತಿಯ 22 ಗ್ರಾಂ ಚಿನ್ನದ ಪದಕ ಮಾಯ

ನಟಿ ಹೇಮಲತಾ ಮನೆಯಲ್ಲಿ ಕಳ್ಳತನ; ರಾಜ್ಯೋತ್ಸವ ಪ್ರಶಸ್ತಿಯ ಚಿನ್ನದ ಪದಕ ಮಾಯ

ಒಂದು ತಿಂಗಳ ಹಿಂದೆಯೂ ಮನೆ ಕೆಲಸದವರಿಂದ ಸುಮಾರು 25 ಗ್ರಾಂ ಚಿನ್ನದ ಸರ ಕಳ್ಳತನ ಮಾಡಲಾಗಿತ್ತು. ಆಗ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ತಡರಾತ್ರಿ ಕೂಡ ಮನೆ ಕೆಲಸದವರಿಂಲೇ ಪುನಃ ಕಳ್ಳತನ ನಡೆದಿದೆ ಎನ್ನಲಾಗಿದೆ.

ಬಡವರಿಗೆ ಒದಗಬೇಕಿದ್ದ ಸೌಲಭ್ಯದಲ್ಲಿ ರಾಜಕಾರಣ : ಅನಂತ ಮೂರ್ತಿ ಹೆಗಡೆ ಕಳವಳ

ಬಡವರಿಗೆ ಒದಗಬೇಕಿದ್ದ ಸೌಲಭ್ಯದಲ್ಲಿ ರಾಜಕಾರಣ

ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ನಿರ್ಮಾಣ ಕಾಮಗಾರಿಯ ಶೇಕಡಾ 80% ರಷ್ಟು ಸಂಬಂ ಧಿಸಿ ವೈದ್ಯಕೀಯ ಉಪಕರಣ, ತಜ್ಞವೈದ್ಯರ ನೇಮಕಾತಿ ಸಂಬಂಧಿಸಿ ಯಾವುದೇ ಪ್ರಕ್ರಿಯೆ ಪೂರ್ಣಗೊಂಡು ಒಂದು ವರ್ಷಕ್ಕಿಂತಲೂ ಅಧಿಕ ಸಮಯ ಆದರೂ ಸಹ, ಇದು ವರೆಗೂ ಆಸ ತೆಗೆ ದೇಶಪಾಂಡೆ ಒಳಗೊಂಡು ಕಾಂಗ್ರೆಸ್ ಸರಕಾರದ ದಿವ್ಯ ನಿರ್ಲಕ್ಷವಾಗಿದೆ.

ಯರಗಟ್ಟಿ ತಾಲೂಕು ಕೇಂದ್ರವಾಗಿ ನಾಲ್ಕು ವರ್ಷ ಕಳೆದರೂ ಬಾರದ ಕಚೇರಿಗಳು

ಯರಗಟ್ಟಿ ತಾಲೂಕು ಕೇಂದ್ರವಾಗಿ ನಾಲ್ಕು ವರ್ಷ ಕಳೆದರೂ ಬಾರದ ಕಚೇರಿಗಳು

ಎರಡು ದಶಕಗಳ ಹೋರಾಟದ ಫಲವಾಗಿ 2018ರಲ್ಲಿ ಸವದತ್ತಿ ತಾಲೂಕಿನಿಂದ ಪ್ರತ್ಯೇಕಗೊಳಿಸಿ ಯರಗಟ್ಟಿ ಹೊಸ ತಾಲೂಕು ಎಂದು ಸರಕಾರ ಘೋಷಿಸಿತ್ತು. ಆದರೆ, ಇಲ್ಲಿಯವರೆಗೂ ಯರಗಟ್ಟಿ ಪಟ್ಟಣದಲ್ಲಿ ಯಾವುದೇ ಇಲಾಖೆಯ ತಾಲೂಕು ಮಟ್ಟದ ಕಚೇರಿಗಳು ಆರಂಭವಾಗಿಲ್ಲ. ಈಗಲೂ ಸರಕಾರದ ಎಲ್ಲ ಇಲಾಖೆಗಳ ದಾಖಲೆಗಳಲ್ಲಿ ಸವದತ್ತಿ ತಾಲೂಕು ಎಂದೇ ಉಲ್ಲೇಖವಿದೆ.

Road Accident: ರಸ್ತೆ ದಾಟುವಾಗ ಲಾರಿ ಡಿಕ್ಕಿ; ಕರ್ತವ್ಯದಲ್ಲಿದ್ದ KSRTC ಚೆಕಿಂಗ್‌ ಇನ್ಸ್‌ಪೆಕ್ಟರ್‌ ಸಾವು

ಲಾರಿ ಡಿಕ್ಕಿ; ಕರ್ತವ್ಯದಲ್ಲಿದ್ದ KSRTC ಚೆಕಿಂಗ್‌ ಇನ್ಸ್‌ಪೆಕ್ಟರ್‌ ಸಾವು

ಸಾರಿಗೆ ಬಸ್‌ ಟಿಕೆಟ್‌ ತಪಾಸಣೆಗೆ ತೆರಳುತ್ತಿದ್ದ ಚೆಕಿಂಗ್ ಇನ್ಸ್‌ಪೆಕ್ಟರ್‌ಗೆ ಕ್ಯಾಂಟರ್‌ ಟ್ರಕ್‌ಗೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನದ ಆಲೂರಿನ ಬಳಿ ನಡೆದಿದೆ. ಮೃತರನ್ನು ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಎಂದು ಗುರುತಿಸಲಾಗಿದೆ.

Bomb Threat: ಕೋಲಾರ ಡಿಸಿ ಕಚೇರಿಗೆ ಬಾಂಬ್‌ ಬೆದರಿಕೆ ಹಾಕಿದ 13 ವರ್ಷದ ಬಾಲಕಿ;  ಕಾರಣ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ

ಕೋಲಾರ ಡಿಸಿ ಕಚೇರಿಗೆ ಬಾಂಬ್‌ ಬೆದರಿಕೆ ಹಾಕಿದ 13 ವರ್ಷದ ಬಾಲಕಿ

ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಬೆಳಗ್ಗೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್‌ ಬೆದರಿಕೆ ಬಂದಿದ್ದು ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೆಳಿಗ್ಗೆ ಸುಮಾರು 6 ಗಂಟೆಗೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂದು ತಿಳಿದು ಬಂದಿದೆ.

ಕಳ್ಳತನ ಪ್ರಕರಣದಲ್ಲಿ ಬೆಂಗಳೂರು ವಿಮಾನ ನಿಲ್ದಾಣವೇ ಫಸ್ಟ್ ಪ್ಲೇಸ್‌!; ಲಿಸ್ಟ್‌ ಇಲ್ಲಿದೆ ನೋಡಿ

ಕಳ್ಳತನ ಪ್ರಕರಣದಲ್ಲಿ ಬೆಂಗಳೂರು ವಿಮಾನ ನಿಲ್ದಾಣವೇ ಫಸ್ಟ್ ಪ್ಲೇಸ್‌!

Bengaluru International Airport: ದೇಶದ ಅತ್ಯಂತ ಆಧುನಿಕ ವಿಮಾನಗಳಲ್ಲಿ ಒಂದಾದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವ ಇದೀಗ ಕಳ್ಳತನದ ಕೇಸ್‌ನಲ್ಲಿ ಸುದ್ದಿಯಲ್ಲಿದೆ. 2025ರ ಜನವರಿ 1ರಿಂದ ನವೆಂಬರ್ 27ರವರೆಗೆ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಸಣೆ ಮತ್ತು ಸರಕು ನಿರ್ವಹಣೆ ವೇಳೆ ಒಟ್ಟು 9 ಕಳ್ಳತನ ಪ್ರಕರಣಗಳು ವರದಿಯಾಗಿವೆ.

Loading...