ಕರ್ನಾಟಕ ಸಂಘ ಕತಾರ್ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಆಯ್ಕೆ
Subramanya Hebbagelu: ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ ಹಿತಚಿಂತಕ ವೇದಿಕೆಯ (ICBF) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಕರ್ನಾಟಕ ಸಂಘ ಕತಾರ್ ಸಂಘದ 15ನೇ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.