ಒಳ ಮೀಸಲಾತಿ ಕಾಯಿದೆ: ಇಂದು ಸಚಿವ ಸಂಪುಟ ಸಭೆಯಲ್ಲಿ ಕರಡು ಬಿಲ್ ಮಂಡನೆ
ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು. ಇಂದು ಸಚಿವ ಸಂಪುಟ ಸಭೆ ಚರ್ಚೆ ನಡೆಸಲಿದೆ.