ತುಮಕೂರು ವಿವಿ ಆವರಣದಲ್ಲಿ ಹೆಲಿರೈಡ್ ವಿರೋಧಿಸಿ ಪ್ರತಿಭಟನೆ
ದಸರಾ ಮಹೋತ್ಸವದ ಅಂಗವಾಗಿ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಹೆಲಿರೈಡ್ ಆಯೋಜಿಸಲಾಗಿದೆ. ಆದರೆ, ಹೆಲಿಕಾಪ್ಟರ್ ಹಾರಾಟದಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಇದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ತುಮಕೂರು ವಿವಿಧ ವಿದ್ಯಾರ್ಥಿಗಳು ಹೆಲಿಕಾಪ್ಟರ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.