ಬೆಂಗಳೂರಿನ ಟೆಕ್ಕಿ ಮನೆಯಲ್ಲಿ 1 ಕೆಜಿ ಚಿನ್ನ, 4 ಲಕ್ಷ ಹಣ ಕಳ್ಳತನ!
Bengaluru News: ಬೆಂಗಳೂರು ನಗರದ ಜ್ಞಾನಭಾರತಿಯ ಮಲ್ಲತ್ತಹಳ್ಳಿಯಲ್ಲಿ ಕಳ್ಳತನ ನಡೆದಿದೆ. ಟೆಕ್ಕಿಯೊಬ್ಬರ ಮನೆಯಲ್ಲಿ 1 ಕೆಜಿ ಚಿನ್ನ, 4 ಲಕ್ಷ ರೂ. ನಗದು ಕಳ್ಳರು ಕದ್ದಿದ್ದಾರೆ. ಈ ಸಂಬಂಧ ಟೆಕ್ಕಿ, ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.