ಹತ್ಯೆ ಪ್ರಕರಣ; ಮೂವರು ಎಸ್ಡಿಪಿಐ ಕಾರ್ಯಕರ್ತರ ಬಂಧನ
Murder Case: ಹತ್ಯೆಯಾದ ವ್ಯಕ್ತಿ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯ ಪತ್ನಿಯೊಂದಿಗೆ ಸಂಬಂಧ ಹೊಂದಿ, ಆಕೆಯನ್ನು ವಿವಾಹವಾಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಹತ್ಯೆ ನಡೆದಿತ್ತು ಎನ್ನಲಾಗಿದೆ. ಹೀಗಾಗಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.