ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಿ; ಅಮಿತ್ ಶಾಗೆ ಸಿಎಂ ಮನವಿ
CM DK Shivakumar: ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಇಲಾಖೆಯ ಮೂಲ ಸೌಕರ್ಯ ಸುಧಾರಣೆಗೆ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಕೋರಿದ್ದಾರೆ.