ಶುದ್ಧ ಇಂಧನ, ಡಿಜಿಟಲ್ ಮೊಬಿಲಿಟಿ ಕುರಿತು ದ್ವಿಪಕ್ಷೀಯ ಸಹಕಾರಕ್ಕೆ ವೇಗ
ಭಾರತ ಹಾಗೂ ಜಪಾನ್ ನಡುವೆ ಮೊಬಿಲಿಟಿ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ತಾಜ್ವೆಸ್ಟೆಂಡ್ ಹೋಟೆಲ್ನಲ್ಲಿ ನಡೆದ ಜಪಾನ್-ಇಂಡಿಯಾ ಮೊಬಿಲಿಟಿ ಶೃಂಗಸಭೆ 2026 (Japan-India Mobility Summit) ಯಲ್ಲಿ ಭಾರತ ಮತ್ತು ಜಪಾನ್ನ ನೀತಿ ನಿರೂಪಕರು, ಉದ್ಯಮ ನಾಯಕರು ಮತ್ತು ನಾವೀನ್ಯಕಾರರನ್ನು ಪಾಲ್ಗೊಂಡಿದ್ದರು.