ಇಂದು ʼವಿಶ್ವ ಮಧುಮೇಹ ದಿನʼ: ಈ ಕಾಯಿಲೆ ಯಾರಿಗೆ ಬರಬಹುದು, ನಿಯಂತ್ರಣ ಹೇಗೆ?
World Diabetes Day: ಮಧುಮೇಹ ರೋಗ ಮಾರಣಾಂತಿಕ ರೋಗವಲ್ಲದಿದ್ದರೂ ಮುಂದೆ ಬಂದೊದಗುವ ಮರಣಕ್ಕೆ ಮುನ್ನುಡಿ ಬರೆಯುವ ಕೆಲಸವನ್ನು ಸದ್ದಿಲ್ಲದೆ ಮಾಡುತ್ತದೆ. ರೋಗವನ್ನು ಗುಣಪಡಿಸಲು ಸಾಧ್ಯವಿಲ್ಲದಿದ್ದರೂ, ರೋಗವನ್ನು ಹತೋಟಿಯಲ್ಲಿಡುವ ಮತ್ತು ರೋಗದಿಂದಾಗುವ ಅಪಾಯಗಳನ್ನು ನಿಭಾಯಿಸುವುದಕ್ಕೆ ಹೆಚ್ಚಿನ ಆದ್ಯತೆ ಅತೀ ಅವಶ್ಯಕ.