ಸಿಂಧೂರ ಇಟ್ಟುಕೊಂಡೇ ʼಆಪರೇಶನ್ ಸಿಂಧೂರ್ʼ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
Operation Sindoor: "ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ" ಎಂದು ಸಿಎಂ ಸಿದ್ದರಾಮಯ್ಯ (CM Siddaramaih) ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರ ಹಣೆಯ ʼಸಿಂಧೂರʼ ಎಲ್ಲರ ಗಮನ ಸೆಳೆಯಿತು.