ಕುರುಬ ಸಮುದಾಯ ಎಸ್ಟಿ ಪಟ್ಟಿಗೆ: ಸೆ.16ಕ್ಕೆ ವಿಶೇಷ ಸಭೆ ಕರೆದ ಸರ್ಕಾರ
ST status for Kurubas: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸೆ.16 ಮಧ್ಯಾಹ್ನ 3 ಗಂಟೆಗೆ ಬಹುಮಹಡಿಗಳ ಕಟ್ಟಡದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಅಗತ್ಯ ಮಾಹಿತಿ ಅಥವಾ ದಾಖಲೆಗಳೊಂದಿಗೆ ಹಾಜರಾಗುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು ಸೇರಿ ವಿವಿಧ ಅಧಿಕಾರಿಗಳಿಗೆ ಸೂಚಿಸಲಾಗಿದೆ.