ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್, ಬೆಂಗಳೂರು- ದಿಲ್ಲಿ ವಿಮಾನ ವಿಳಂಬ
Air India: ಬೆಂಗಳೂರಿನಿಂದ ದೆಹಲಿಗೆ AI2414 ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕುಸಿದು ಬಿದ್ದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಬದಲು ಬೇರೆ ಪೈಲಟ್ ನಿಯೋಜನೆ ಮಾಡಿದ ನಂತರ ವಿಮಾನ ಹಾರಾಟ ನಡೆಸಲಾಯಿತು.