ʼತಾತʼ ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ
D.K.Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹೆಗ್ಡೆ ಶುಕ್ರವಾರ (ಮೇ 1) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ನಾಯಕ, ಸಂಸದ ತೇಜಸ್ವಿ ಸೂರ್ಯ ಅಭಿನಂದನೆ ಸಲ್ಲಿಸಿದ್ದಾರೆ.