ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Fire Accident: ಆಳಂದದಲ್ಲಿ ಪುಸ್ತಕ ಗೋದಾಮಿಗೆ ಬೆಂಕಿ; ಕೋಟ್ಯಂತರ ರೂ. ಮೌಲ್ಯದ ಪಠ್ಯ ಪುಸ್ತಕಗಳು ಸುಟ್ಟು ಭಸ್ಮ

ಪುಸ್ತಕ ಗೋದಾಮಿಗೆ ಬೆಂಕಿಪುಸ್ತಕ ಗೋದಾಮಿಗೆ ಬೆಂಕಿಪುಸ್ತಕ ಗೋದಾಮಿಗೆ ಬೆಂಕಿ

Fire Accident: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಅಗ್ನಿ ಅವಘಡ ನಡೆದಿದೆ. ಒಂದು ಕೋಣೆಯಲ್ಲಿನ ಸುಮಾರು 2 ಲಕ್ಷಕ್ಕೂ ಅಧಿಕ ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು 1 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Minister Dinesh Gundurao: ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ದಿನೇಶ್‌ ಗುಂಡೂರಾವ್‌

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ

ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಮಾಡುವುದು ಕಷ್ಟಸಾಧ್ಯ, ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಆಧುನಿಕ ತಂತ್ರಜ್ಞಾನಗಳೊಂದಿಗೆ ಸುಧಾರಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ಸಾಕಷ್ಟು ಸೌಲಭ್ಯ ಗಳನ್ನು ರೋಗಿಗಳ ಸೇವೆಗೆ ಲಭ್ಯವಿದೆ

Bengaluru Rain: ಬೆಂಗಳೂರಿನಲ್ಲಿ ಮಳೆ ಅಬ್ಬರ; ಸಾಯಿ ಲೇಔಟ್ ಮತ್ತೆ ಜಲಾವೃತ, ಜನ ಜೀವನ ಅಸ್ತವ್ಯಸ್ತ

ಬೆಂಗಳೂರಿನಲ್ಲಿ ಮಳೆ ಅಬ್ಬರ; ಸಾಯಿ ಲೇಔಟ್ ಮತ್ತೆ ಜಲಾವೃತ

Bengaluru Rain: ನೆನ್ನೆ ಸುರಿದ ಬಾರಿ ಮಳೆಯಿಂದ ಸಮಸ್ಯೆಯಾದ ಸಾಯಿ ಲೇಔಟ್, ಮಾನ್ಯತಾ ಟೆಕ್ ಪಾರ್ಕ್ ಹಾಗೂ ನಾಗವಾರ ಜಂಕ್ಷನ್ ಪ್ರದೇಶಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Car accident: ಆಂಧ್ರದಲ್ಲಿ ಭೀಕರ ಅಪಘಾತ; ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರ ದುರ್ಮರಣ

ಆಂಧ್ರದಲ್ಲಿ ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರ ದುರ್ಮರಣ

Car accident: ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಐವರು ತೆರಳುತ್ತಿದ್ದಾಗ ಭಾನುವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ವಾಹನವು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು, ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ.

Physical abuse: ಮಂಡ್ಯದಲ್ಲಿ ಹೀನ ಕೃತ್ಯ; ಬುದ್ಧಿಮಾಂದ್ಯ ಯುವತಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ!

ಮಂಡ್ಯದಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಬಾಲಕನಿಂದ ಅತ್ಯಾಚಾರ!

Physical abuse: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ದಾಖಲಾಗಿದೆ.

H D Devegowda Birthday: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಜನ್ಮದಿನ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಾಶಯ

ಎಚ್‌.ಡಿ. ದೇವೇಗೌಡರ ಜನ್ಮದಿನ; ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರ ಶುಭಾಶಯ

H D Devegowda Birthday: ಬೆಂಗಳೂರಿನ ಜೆಡಿಎಸ್‌ ಕಚೇರಿ ಜೆ.ಪಿ ಭವನದಲ್ಲಿ ಭಾನುವಾರ ಮಾಜಿ ಪ್ರಧಾನಿ ದೇವೇಗೌಡರಿಂದ ಕೇಕ್‌ ಕಟ್ ಮಾಡಿಸುವ ಮೂಲಕ ಜೆಡಿಎಸ್‌ ನಾಯಕರು, ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದ್ದಾರೆ.

Bike Taxi services: ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸಿ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಬಿಟಿಎ ಮನವಿ

ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿ; ಸಾರಿಗೆ ಸಚಿವರಿಗೆ ಬಿಟಿಎ ಮನವಿ

Bike Taxi services: ಬೈಕ್‌ ಟ್ಯಾಕ್ಸಿಗಳು ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. 6 ಲಕ್ಷಕ್ಕೂ ಹೆಚ್ಚು ಕನ್ನಡಿಗ ಚಾಲಕರ ಜೀವನೋಪಾಯದ ಅಗತ್ಯಗಳಿಗೆ ಒತ್ತು ನೀಡಲಾಗಿದೆ. ಹೀಗಾಗಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸೂಕ್ತ ನಿಯಮಗಳನ್ನು ರೂಪಿಸಬೇಕು ಎಂದು ಸರ್ಕಾರಕ್ಕೆ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮನವಿ ಮಾಡಿದೆ.

Deadbody Found: ಪಂಜಾಬ್‌ನಲ್ಲಿ ಧರ್ಮಸ್ಥಳ ಮೂಲದ ಯುವತಿ ಶವ ಪತ್ತೆ; ಕೊಲೆ ಶಂಕೆ

ಧರ್ಮಸ್ಥಳ ಮೂಲದ ಯುವತಿಯ ಶವ ಪಂಜಾಬ್‌ನಲ್ಲಿ ಪತ್ತೆ

Womanʼs dead body found : 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಏರೋಸ್ಪೇಸ್ ನ ಉದ್ಯೋಗಿ ಆಕಾಂಕ್ಷಾ ಎಸ್.ನಾಯರ್ (22) ಮೃತ ಯುವತಿ. ಆಕಾಂಕ್ಷಾ ನಿನ್ನೆ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದರು. ಅಲ್ಲಿ ಆಕೆಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

Gold Rate today: ಚಿನ್ನದ ದರದಲ್ಲಿ ಇಂದು ಕೂಡ ಯಥಾಸ್ಥಿತಿ; ಇಂದಿನ ರೇಟ್‌ ಎಷ್ಟಿದೆ?

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 18th May 2025: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,720 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,513 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 69,760 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,200 ರೂ. ಮತ್ತು 100 ಗ್ರಾಂಗೆ 8,72,000 ರೂ. ನೀಡಬೇಕಾಗುತ್ತದೆ.

Milk price hike: ರಾಜ್ಯದ ಜನತೆಗೆ ಬಿಗ್‌ ಶಾಕ್‌! ಹಾಲಿನ ದರದಲ್ಲಿ ಮತ್ತೆ ಏರಿಕೆ?

ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ?

Nandini Price hike: ಒಂದೂವರೆ ತಿಂಗಳ ಹಿಂದೆಯಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಳೆಯಲು ರೆಡಿಯಾಗಿದೆ.ಹೀಗಾಗಿ ಶೀಘ್ರವೇ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ.

Train service: ರೈಲು ಪ್ರಯಾಣಿಕರೇ ಅಲರ್ಟ್‌...ಅಲರ್ಟ್‌! ಜೂ.1ರಿಂದ ಈ ರೈಲುಗಳ ಸಂಚಾರ ರದ್ದು

ಜೂ.1ರಿಂದ ಈ ರೈಲುಗಳ ಸಂಚಾರ ರದ್ದು

ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಜೂ.1ರಿಂದ ನವೆಂಬರ್‌ 1ರವರೆಗೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಹೀಗಾಗಿ ಪ್ರಯಾಣಿಕರು ಕೆಲವು ಅಡೆತಡೆಗಳನ್ನು ಎದುರಿಸುವ ಸಾಧ್ಯತೆ ಇದೆ. ಈ ಬಗ್ಗೆ ನೈಋತ್ಯ ರೈಲ್ವೆ ಪ್ರಕಟಣೆ ಹೊರಡಿಸಿದ್ದು, ಯಾವ್ಯಾವ ರೈಲುಗಳ ಸಂಚಾರ ರದ್ದಾಗಲಿವೆ ಎಂಬ ಬಗ್ಗೆ ಮಾಹಿತಿ ನೀಡಿದೆ.

Star Cannes Fashion: ಕಾನ್ಸ್‌ನಲ್ಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ಕನ್ನಡತಿ ದಿಶಾ ಮದನ್‌

ಕಾನ್ಸ್‌ನಲ್ಲಿ ಸೀರೆಯಲ್ಲಿ ಮಿಂಚಿದ ಕನ್ನಡತಿ ದಿಶಾ ಮದನ್‌

Star Cannes Fashion: ಕಾನ್ಸ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ನಟಿ, ಕನ್ನಡತಿ ದಿಶಾ ಮದನ್‌, 70 ವರ್ಷದ ಹಳೆಯ ವಿಂಟೇಜ್‌ ಲುಕ್‌ ನೀಡುವ ರೇಷ್ಮೆ ಸೀರೆಯಲ್ಲಿ ಅತ್ಯಾಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲಿಂದಲೇ ಕನ್ನಡಿಗರಿಗೆ ಮನಪೂರ್ವಕ ಧನ್ಯವಾದ ಹೇಳಿದ್ದಾರೆ. ಅವರ ಕಾನ್ಸ್‌ ಲುಕ್‌ ಬಗ್ಗೆ ಇಲ್ಲಿದೆ ಡಿಟೇಲ್ಸ್.‌

Karnataka Weather: ಯೆಲ್ಲೋ ಅಲರ್ಟ್‌; ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru News: ಶ್ರೇಷ್ಠ ಕಾರ್ಯಕ್ಕೆ "ವಿನ್ಯಾಸ ಅಂಗವಿಕಲರ ಸಂಸ್ಥೆ"ಗೆ ಬೆಂಬಲಿಸಿ

ಶ್ರೇಷ್ಠ ಕಾರ್ಯಕ್ಕೆ "ವಿನ್ಯಾಸ ಅಂಗವಿಕಲರ ಸಂಸ್ಥೆ"ಗೆ ಬೆಂಬಲಿಸಿ

ದಾನಿಗಳು ವಿಶೇಷಚೇನ ಮಕ್ಕಳಿಗೆ ಒಂದು ಕೊಠಡಿಯ ಬಾಡಿಗೆ ದರವನ್ನು ಪಾವತಿಸಿ ನೆರವಾಗ ಬೇಕು. ಒಂದು ಕೊಠಡಿಯನ್ನು ಪ್ರಾಯೋಜಿಸಲು ದಾನಿಗಳಿಗೆ ತಿಂಗಳಿಗೆ 6,200 ರೂ ವೆಚ್ಚವಾಗಲಿದೆ. ಕೊಠಡಿ ಗಳಿಗೆ ದಾನಿಗಳು ಅಥವಾ ಅವರ ಪ್ರೀತಿಪಾತ್ರರ ಹೆಸರಿಡಲಾಗುತ್ತದೆ. ಯಾವುದೇ ಶಾಶ್ವತ ಬದ್ಧತೆ ಇಲ್ಲದೆ ತಮ್ಮ ಹೆಸರನ್ನು ಜೀವಂತವಾಗಿಡಲು ಇದೊಂದು ಸುವರ್ಣಾವಕಾಶವಾಗಿದೆ.

Bidadi Girl death case: ಬಿಡದಿ ಬಾಲಕಿ ಸಾವು ಪ್ರಕರಣ; ಅತ್ಯಾಚಾರ ನಡೆದಿಲ್ಲ ಎಂದ ಎಫ್‌ಎಸ್ಎಲ್ ವರದಿ

ಬಿಡದಿ ಬಾಲಕಿ ಸಾವು ಪ್ರಕರಣ; ಅತ್ಯಾಚಾರ ನಡೆದಿಲ್ಲ ಎಂದ ಎಫ್‌ಎಸ್ಎಲ್ ವರದಿ

Bidadi Girl death case: ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಾಯಿ ಸೇರಿ ಕುಟುಂಬದವರು ಆರೋಪಿಸಿದ್ದರು. ಹಾಗಾಗಿ, ಬಾಲಕಿ ದೇಹದ 32 ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್ಎಲ್‌ಗೆ ಕಳುಹಿಲಾಗಿತ್ತು. ಆದರೆ, ಎಫ್‌ಎಸ್ಎಲ್‌ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬುದು ಗೊತ್ತಾಗಿದೆ ಎಂದು ರಾಮನಗರ ಎಸ್‌ಪಿ ತಿಳಿಸಿದ್ದಾರೆ.

Fraud case: ಡಿಸಿಸಿ ಬ್ಯಾಂಕ್‌ಗೆ ವಂಚನೆ ಕೇಸ್‌ನಲ್ಲಿ ಬಂಧನವಾಗಿದ್ದ ಡಿ.ಕೆ.ಸಿದ್ರಾಮ್‌ ಬಿಡುಗಡೆ

ಡಿಸಿಸಿ ಬ್ಯಾಂಕ್‌ಗೆ ವಂಚನೆ ಪ್ರಕರಣ; ಡಿ.ಕೆ.ಸಿದ್ರಾಮ್‌ಗೆ ಬಿಡುಗಡೆ

Fraud case: ಬೀದರ್‌ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ನೀಡಿ ವಂಚಿಸಿರುವ ಆರೋಪದಡಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್.ಎಸ್.ಎಸ್.ಕೆ)  ಅಧ್ಯಕ್ಷ ಡಿ.ಕೆ ಸಿದ್ರಾಮ್ ಅವರ ವಿರುದ್ಧ ಜನವಾಡ ಪೋಲಿಸ್ ಠಾಣೆಯಲ್ಲಿ ಡಿಸಿಸಿ ಬ್ಯಾಂಕಿನ್ ಅಧಿಕಾರಿ ಪ್ರಕರಣ ದಾಖಲಿಸಿದ್ದರು.

Tumkur News: ಭಾಷೆಯ ಹೆಸರಿನಲ್ಲಿ ಸಾಮರಸ್ಯ ಮೂಡಿಸಬೇಕು: ಎಸ್‌.ರಾಜೇಂದ್ರ ಕುಮಾರ್

ಭಾಷೆಯ ಹೆಸರಿನಲ್ಲಿ ಸಾಮರಸ್ಯ ಮೂಡಿಸಬೇಕು: ಎಸ್‌.ರಾಜೇಂದ್ರ ಕುಮಾರ್

Tumkur News: ಸಂಸ್ಕೃತ ಭಾರತೀಯರ ಸಂಸ್ಕಾರ ತೋರಿಸುತ್ತದೆ. ಭಾಷೆಯ ಹೆಸರಿನಲ್ಲಿ ದ್ವೇಷಕಾರುವ ಬದಲು ಸಾಮರಸ್ಯ ಮೂಡಿಸಬೇಕು ಎಂದು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ: ಡಾ.ಜಿ.ಪರಮೇಶ್ವರ್

ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ: ಡಾ.ಜಿ.ಪರಮೇಶ್ವರ್

Tumkur News: ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಸರ್ಕಾರ ನಿಗದಿಪಡಿಸಿದ್ದ 42 ಲಕ್ಷ ಮಾನವ ದಿನಗಳ ಸೃಜನೆಯ ಗುರಿಗೆ 63 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ತುಮಕೂರು ಜಿಲ್ಲಾ ಪಂಚಾಯಿತಿಯು ನರೇಗಾ ಪ್ರಗತಿಯಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

Janaushadhi Kendra: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರ ಆದೇಶ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರ ಮುಚ್ಚಲು ಆದೇಶ

Janaushadhi Kendra: ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳ ವೈದ್ಯರು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವ್ಯತಿರಿಕ್ತವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಭರ್ಜರಿ ಮಳೆ; ಯೆಲ್ಲೋ ಅಲರ್ಟ್‌ ಮುಂದುವರಿಕೆ

ರಾಜ್ಯದಲ್ಲಿ ಮುಂದಿನ 4 ದಿನ ಭರ್ಜರಿ ಮಳೆ ಸಾಧ್ಯತೆ

Karnataka Rains: ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Ramakant Joshi: ಮನೋಹರ ಗ್ರಂಥಮಾಲಾ ಪ್ರಕಾಶಕ, ಲೇಖಕ ಡಾ. ರಮಾಕಾಂತ ಜೋಶಿ ನಿಧನ

ಮನೋಹರ ಗ್ರಂಥಮಾಲಾ ಪ್ರಕಾಶಕ ಡಾ. ರಮಾಕಾಂತ ಜಿ. ಜೋಶಿ ನಿಧನ

Ramakant Joshi: ರಮಾಕಾಂತ್ ಜೋಶಿ ಅವರು ಪುಸ್ತಕ ಪ್ರಕಾಶನದ ಜೊತೆಗೆ ಲೇಖಕರಾಗಿಯೂ ಮಹತ್ವದ ಕೆಲಸ ಮಾಡಿದ್ದಾರೆ. ತಂದೆ ಖ್ಯಾತ ಸಾಹಿತಿ ಮತ್ತು ರಂಗಕರ್ಮಿ, ಪದ್ಮಶ್ರೀ ಪುರಸ್ಕೃತ ಜಿ.ಬಿ. ಜೋಶಿಯವರು ಆರಂಭಿಸಿದ ಮನೋಹರ ಗ್ರಂಥಮಾಲೆ ಪ್ರಕಾಶನವನ್ನು ಇವರು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದರು.

Maayavi Movie: ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರವುಳ್ಳ ʼಮಾಯಾವಿʼ ಚಿತ್ರದ ಟೀಸರ್, ಹಾಡು ಬಿಡುಗಡೆ

ʼಮಾಯಾವಿʼ ಚಿತ್ರದ ಟೀಸರ್, ಹಾಡು ರಿಲೀಸ್‌

Maayavi Movie: ರಘುರಾಮ್ ನಾಯಕನಾಗಿ ನಟಿಸಿರುವ, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ʼಮಾಯಾವಿʼ ಚಿತ್ರದ ಟೀಸರ್ ಹಾಗೂ ʼಆವರಿಸುʼ ಹಾಡಿನ‌ ಅನಾವರಣ ಕಾರ್ಯಕ್ರಮ ನೆರವೇರಿತು. ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ʼಆವರಿಸುʼ ಹಾಡನ್ನು ಹಾಡಿದ್ದು, ಅಗಸ್ತ್ಯ ಸಂತೋಷ್ ಸಂಗೀತ ನೀಡಿದ್ದಾರೆ‌. ಆನಂದ್ ಕಮ್ಮಸಾಗರ ಬರೆದಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kannada New Movie: ʼನಾಯಿ ಇದೆ ಎಚ್ಚರಿಕೆʼ ಚಿತ್ರದ ಟ್ರೈಲರ್‌, ಸಾಂಗ್ಸ್‌ ಬಿಡುಗಡೆ ಮಾಡಿದ ಇಂದ್ರಜಿತ್ ಲಂಕೇಶ್

ʼನಾಯಿ ಇದೆ ಎಚ್ಚರಿಕೆʼ ಚಿತ್ರದ ಟ್ರೈಲರ್‌, ಸಾಂಗ್ಸ್ ಬಿಡುಗಡೆ

Kannada New Movie: ಕಲಿ ಗೌಡ ಅವರು ನಿರ್ದೇಶಿಸಿರುವ ʼನಾಯಿ ಇದೆ ಎಚ್ಚರಿಕೆʼ ಚಿತ್ರದ ಟ್ರೈಲರ್‌ ಹಾಗೂ ಹಾಡುಗಳನ್ನು ಇತ್ತೀಚೆಗೆ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿದರು. ಡಾ.ಲೀಲಾಮೋಹನ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Miss Universe Karnataka: ರ್‍ಯಾಂಪ್ ವಾಕ್‌ ಮೂಲಕ ಗಮನ ಸೆಳೆದ ಮಾಡೆಲ್‌ಗಳು; ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಕಲರ್‌ಫುಲ್‌ ಫೋಟೊ ಇಲ್ಲಿದೆ

ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಝಲಕ್‌ ಇಲ್ಲಿದೆ

ಉದ್ಯಾನನಗರಿ ಬೆಂಗಳೂರಿನಲ್ಲಿ ಮೇ 16ರಂದು ಮಿಸ್‌ ಯುನಿವರ್ಸ್‌ ಕರ್ನಾಟಕ-2025ರ ಸೌಂದರ್ಯ ಸ್ಪರ್ಧೆಯಲ್ಲಿ ಯಶಸ್ವಿಯಾಗಿ ನೆರವೇರಿತು. ಮಿಸ್‌ ಯೂನಿವರ್ಸ್‌ ಕರ್ನಾಟಕ ಟೈಟಲ್‌ ಹಾಗೂ ಕಿರೀಟವನ್ನು ವಂಶಿ ಮುಡಿಗೇರಿಸಿಕೊಂಡರು. ಈ ಸೌಂದರ್ಯ ಸ್ಪರ್ದೆಯ ಕಲರ್‌ಫುಲ್‌ ಝಲಕ್‌ ಇಲ್ಲಿದೆ.