ಅಪರಾಧಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದಾಗುತ್ತಾ?
ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗಾದರೆ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನ ರದ್ದಾಗುತ್ತಾ? ಈ ಕುರಿತಾದ ನಿಯಮ ಏನು ಹೇಳುತ್ತದೆ? ಇಲ್ಲಿದೆ ವಿವರ.