ರಾಜ್ಯ ಅಲರ್ಟ್, ಕೆಆರ್‌ಎಸ್ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ
Operation Sindoor: ಕೆಆರ್‌ಎಸ್, ಲಿಂಗನಮಕ್ಕಿ, ತುಂಗಭದ್ರಾ ಅಣೆಕಟ್ಟು ಸೇರಿದಂತೆ ರಾಜ್ಯದ ಒಟ್ಟು 17 ಜಲಾಶಯಗಳಿಗೆ ಬಿಗಿ ಭದ್ರತೆಯ ಸೂಚನೆ ನೀಡಲಾಗಿದೆ. ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಆಧುನಿಕ ಭದ್ರತಾ ಸಾಧನಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜಲಾಶಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಾವಲು ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಿದೆ.