ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್; ಸರ್ಕಾರದ ನಡೆಗೆ ಬಿಜೆಪಿ ಕಿಡಿ
Karnataka withdraws 2022 uniform order: ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದೆ. ಆದರೆ ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.