ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದವರ ಬಂಧನ
Pradeep Eshwar: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರ ಭಾಷಣಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಎಸ್‌ಪಿ ಕುಶಾಲ್ ಚೌಕ್ಸಿ ಅವರು, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.