ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪ ಕಲ್ಲೆಟ್ಟಿ ಘಟನೆ ನಡೆದಿದೆ. ಸಂಜೆ ಮಕ್ಕಳನ್ನು ಬಿಡಲು ಹೋಗುತ್ತಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದ ಬಸ್ ಮೇಲೆ ಮರ ಉರುಳಿ ಬಿದ್ದು ಬಾಲಕಿ ಮೃತಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ.