ನಟ ʼದುನಿಯಾʼ ವಿಜಯ್ ಪುತ್ರ ಸಾಮ್ರಾಟ್ಗೆ ಜಾಮೀನು ಮಂಜೂರು
Actor Duniya Vijay Son Samrat Controversy: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್ವುಡ್ ನಟ, ನಿರ್ದೇಶಕ ʼದುನಿಯಾʼ ವಿಜಯ್ ಪುತ್ರ ಸಾಮ್ರಾಟ್ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಎಸಿಜೆಎಂ 6ನೇ ನ್ಯಾಯಾಲಯದ ಆದೇಶ ಹೊರಡಿಸಿದೆ.