ಜೂನ್ 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Bengaluru Power Cut: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಮತ್ತಿಕೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್ 22ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.