ಪ್ರೇಮ ಪ್ರಕರಣ, ರೈಲಿನಡಿಗೆ ತಳ್ಳಿ ಯುವಕನ ಕೊಲೆ
Bengaluru: ಮೂವರೂ ಬೈಯಪ್ಪನಹಳ್ಳಿಯಲ್ಲಿ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಮತ್ತು ಖಾಸಗಿ ಕಂಪನಿಯೊಂದರ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಪುನೀತ್ ಇತ್ತೀಚೆಗೆ ಇಸ್ಮಾಯಿಲ್ನನ್ನು ತನ್ನ ಗೆಳತಿಗೆ ಪರಿಚಯಿಸಿದ್ದ. ಇಸ್ಮಾಯಿಲ್ ಆಕೆಯ ಫೋನ್ ಸಂಖ್ಯೆಯನ್ನು ತೆಗೆದುಕೊಂಡು ಮಾತನಾಡಲು ಪ್ರಾರಂಭಿಸಿದ್ದ.