ಮಹಿಳಾ ಮೀಸಲು ಮಸೂದೆ ಕ್ರಾಂತಿಕಾರಕ ಹೆಜ್ಜೆ: ಎಚ್.ಡಿ.ಕುಮಾರಸ್ವಾಮಿ
HD Kumaraswamy: ರಾಷ್ಟ್ರದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಇರುವ ಮಹಿಳೆಯರಿಗೆ ಈ ಮೀಸಲಾತಿ ಬಹುದೊಡ್ಡ ಶಕ್ತಿಯನ್ನು ತುಂಬುತ್ತದೆ. ಆತ್ಮನಿರ್ಭರ ಭಾರತದ ಮೂಲಕ ವಿಕಸಿತ ಭಾರತ ಸಾಕಾರಕ್ಕೆ ಪ್ರಧಾನಿಗಳು ಹೇಗೆ ಶ್ರಮಿಸುತ್ತಿದ್ದಾರೆಯೋ ಹಾಗೆಯೇ ಮಹಿಳೆಯರಿಗೆ ಮೀಸಲು ನೀಡಿ ರಾಜಕೀಯವಾಗಿ ಶಕ್ತಿ ನೀಡುವ ಮೂಲಕ ನಾರೀಭಾರತ ಸಾಕಾರಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.