ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯೋದ್ದೇಶಕ್ಕೆ ಬಳಸುವಂತಿಲ್ಲ: ಜಿಲ್ಲಾಧಿಕಾರಿ ಜಿ ಪ್ರಭು ಎಚ್ಚರಿಕೆ

ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯೋದ್ದೇಶಕ್ಕೆ ಬಳಸುವಂತಿಲ್ಲ

ಜಿಲ್ಲೆಯಲ್ಲಿ ಸರಾಸರಿ 10 ರಿಂದ 11 ಸಾವಿರ ಸಿಲೆಂಡರ್ ಗಳು ಪ್ರತಿ ದಿನ ದಾಸ್ತಾನು ಇರು ವಂತೆ ಇವರೆಗೆ ನಿರ್ವಹಣೆ ಮಾಡಲಾಗುತ್ತಿತ್ತು. ಪ್ರಸ್ತುತ 12 ಸಾವಿರಕ್ಕೂ ಹೆಚ್ಚು ಗೃಹ ಬಳಕೆ  ಸಿಲಿಂಡರ್  ದಾಸ್ತಾನು ಲಭ್ಯವಿರುವಂತೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮುಂಜಾಗ್ರತೆ ಯಾಗಿ ಅನಿಲ ಸಿಲಿಂಡರ್ ಗಳನ್ನು ತರಿಸಿಕೊಳ್ಳುವ ಪ್ರಕ್ರಿಯೆಯು ನಿರಂತರವಾಗಿ ಚಾಲ್ತಿಯಲ್ಲಿರುವಂತೆ ನಿಗಾ ಇಡಲಾಗಿದೆ.

ಒಡಿಶಾದಲ್ಲಿ ರಾಜ್ಯಸಭಾ ಚುನಾವಣೆ; ನಮ್ಮ ಶಾಸಕರಿಗೆ ದೊಡ್ಡ ಆಫರ್‌ಗಳು ಬಂದಿವೆ ಎಂದ ಡಿ.ಕೆ. ಶಿವಕುಮಾರ್

ಒಡಿಶಾ ರಾಜ್ಯಸಭಾ ಚುನಾವಣೆ; ಕೈ ಶಾಸಕರಿಗೆ ಆಫರ್‌ಗಳು ಬಂದಿವೆ: ಡಿಕೆಶಿ

DK Shivakumar: ʼರಾಜಕೀಯ ಪಕ್ಷಗಳಿಗೆ ಕುದುರೆ ವ್ಯಾಪಾರದ ಭೀತಿ ಇರುತ್ತದೆ. ರಾಜಕೀಯ ರಂಗದಲ್ಲಿ ಎಲ್ಲಾ ಪಕ್ಷಗಳು ಎದುರಿಸುವ ವಿಚಾರ ಇದು. ಅವರು ಇಲ್ಲಿಗೆ ಬಂದಿರುವಾಗ ಅವರಿಗೆ ನೆರವು ನೀಡುವುದು ನಮ್ಮ ಕರ್ತವ್ಯ. ನಾನು ಹಾಗೂ ನಮ್ಮ ಶಾಸಕರು ಅವರನ್ನು ಭೇಟಿ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶತಮಾನಗಳ ಹಿಂದೆಯೇ ಭಾರತದಲ್ಲಿತ್ತು ಟೆಲಿಸ್ಕೋಪ್‌ ಬಳಕೆ; ಕರ್ನಾಟಕದ ದೇಗುಲದಲ್ಲಿ ಸಿಕ್ತು ಇದಕ್ಕೆ ಸಾಕ್ಷಿ

ಟೆಲಿಸ್ಕೋಪ್‌ ಕಂಡುಹಿಡಿದಿದ್ದು ಭಾರತೀಯರು; ಇಲ್ಲಿದೆ ಸಾಕ್ಷಿ

Viral Video: ಕರ್ನಾಟಕದ ಹೊಯ್ಸಳೇಶ್ವರ ದೇವಾಲಯದಲ್ಲಿನ ಕೆತ್ತನೆಯ ದೃಶ್ಯ ಮತ್ತೆ ಸುದ್ದಿಯಲ್ಲಿದೆ. ಆಸ್ಟ್ರೇಲಿಯಾದ ಪ್ರಯಾಣಿಕನೊಬ್ಬ ಟೆಲಿಸ್ಕೋಪ್‌ (ದೂರದರ್ಶಕ) ಅನ್ನು ಭಾರತದಲ್ಲಿ ಮೊದಲು ಕಂಡು ಹಿಡಿಯಲಾಗಿತ್ತು ಎಂದು ಹೇಳಿಕೊಂಡಿದ್ದು ಇದಕ್ಕೆ ಸಾಕ್ಷಿಯಾಗಿ ಹೊಯ್ಸಳೇಶ್ವರ ದೇವಾಲಯದಲ್ಲಿನ ಕೆತ್ತನೆಯನ್ನು ತೋರಿಸಿದ್ದಾರೆ.

Resort Politics: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ; ಒಡಿಶಾದ 8 ಕಾಂಗ್ರೆಸ್‌ ಶಾಸಕರನ್ನು ಬಿಡದಿ ರೆಸಾರ್ಟ್‌ಗೆ ಕರೆತಂದ ಡಿಕೆಶಿ!

ರೆಸಾರ್ಟ್‌ ರಾಜಕೀಯ; ಒಡಿಶಾದ 8 ಕೈ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌

Rajya Sabha Polls: ಒಡಿಶಾದಲ್ಲಿ ಮಾರ್ಚ್ 16 ರಂದು ರಾಜ್ಯಸಭಾ ಚುನಾವಣೆ ನಿಗದಿಯಾಗಿದೆ. ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಸಾಧ್ಯತೆ ಹಾಗೂ ಬಿಜೆಪಿಯ ‘ಆಪರೇಷನ್ ಕಮಲ’ ಪ್ರಯತ್ನವನ್ನು ತಡೆಯಲು ಕಾಂಗ್ರೆಸ್‌ನ ಎಂಟು ಶಾಸಕರನ್ನು ಬೆಂಗಳೂರು ಹೊರವಲಯದ ಬಿಡದಿ ರೆಸಾರ್ಟ್‌ಗೆ ಶಿಫ್ಟ್‌ ಮಾಡಲಾಗಿದ್ದು, ಇವರ ಜವಾಬ್ದಾರಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ವಹಿಸಲಾಗಿದೆ.

ಪೆಟ್ರೋಲ್, ಡೀಸೆಲ್, ಗ್ಯಾಸ್‌ ಕೊರತೆ ಇಲ್ಲ; ಜನರನ್ನು ಕಾಂಗ್ರೆಸ್ ದಾರಿ ತಪ್ಪಿಸುತ್ತಿದೆ ಎಂದು ಜೋಶಿ ಕಿಡಿ

ಪೆಟ್ರೋಲ್, ಡೀಸೆಲ್, ಗ್ಯಾಸ್‌ ಕೊರತೆ ಇಲ್ಲ: ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ಗ್ಯಾಸ್ ಸಿಲಿಂಡರ್ ಸಂಬಂಧ ಜನರನ್ನು ಗೊಂದಲಕ್ಕೀಡು ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಸಹ ಆಗುತ್ತದೆ ಎಂದು ರಾಹುಲ್ ಗಾಂಧಿ ಅವರು ನಿನ್ನೆ ಹೇಳಿದ್ದಾರೆ. ಇದು ಸುಳ್ಳು. ಇಡೀ ದೇಶದಲ್ಲಿ ಈಗಲೂ ಮತ್ತು ಮುಂದೆಯೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಆಗುವುದಿಲ್ಲ. ಕೊರತೆ ಆಗದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Adigas Yatra: ಅಡಿಗಾಸ್‌ ಯಾತ್ರಾದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಕುರಿತ ಮಾಹಿತಿ ಇಲ್ಲಿದೆ

ಅಡಿಗಾಸ್‌ ಯಾತ್ರಾದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಹೇಗೆ?

Adigas Yatra recruitment: ಪ್ರವಾಸೋದ್ಯಮ ವಲಯದಲ್ಲಿ ಮುಂಚೂಣಿಯಲ್ಲಿರುವ ಅಡಿಗಾಸ್‌ ಯಾತ್ರಾ ಸಂಸ್ಥೆಯ ಬೆಂಗಳೂರಿನ ಬಸವನಗುಡಿ, ವಿಜಯನಗರ ಹಾಗೂ ರಾಜರಾಜೇಶ್ವರಿ ನಗರದಲ್ಲಿರುವ ಕಚೇರಿಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ; 8-10 ದಿನದಲ್ಲಿ ಗ್ಯಾಸ್‌ ಸಮಸ್ಯೆ ಇತ್ಯರ್ಥವಾಗಲಿದೆ ಎಂದ ಸಚಿವ ಕೆ.ಎಚ್‌.ಮುನಿಯಪ್ಪ

8-10 ದಿನದಲ್ಲಿ ಗ್ಯಾಸ್‌ ಸಮಸ್ಯೆ ಇತ್ಯರ್ಥವಾಗಲಿದೆ: ಕೆ.ಎಚ್‌.ಮುನಿಯಪ್ಪ

LPG Cylinder Shortage: ಪ್ರಸ್ತುತ ಶಾಲೆಗಳು, ಹಾಸ್ಟೆಲ್, ಆಸ್ಪತ್ರೆ, ಇಂದಿರಾ ಕ್ಯಾಂಟೀನ್‌ ಸೇರಿ ಅಗತ್ಯವಿರುವ ಕಡೆ ಸಿಲಿಂಡರ್‌ ಪೂರೈಸಲು ಗಮನ ಹರಿಸುತ್ತಿದ್ದೇವೆ. ಆದರೆ, ಹೋಟೆಲ್ ಉದ್ಯಮಿಗಳು ಮುಂದಿನ ಎಂಟತ್ತು ದಿನ ತಾಳ್ಮೆಯಿಂದ ಕಾಯಬೇಕು ಎಂದು ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ರೆ ರಾಜ್ಯಾದ್ಯಂತ ಹೋರಾಟ: ಬೊಮ್ಮಾಯಿ ಎಚ್ಚರಿಕೆ

ಒಳ ಮೀಸಲಾತಿ ಜಾರಿ ಮಾಡದಿದ್ರೆ ರಾಜ್ಯಾದ್ಯಂತ ಹೋರಾಟ: ಬೊಮ್ಮಾಯಿ

Basavaraj Bommai: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನ್ಯಾ.‌ ನಾಗಮೋಹನ್ ದಾಸ್ ವರದಿ ಆಧರಿಸಿ ಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಸಾರ್ವಜನಿಕ ಉದ್ಯಾನವನಕ್ಕೆ ವಿಜ್ಞಾನದ ಸ್ಪರ್ಶ; ಬೆಂಗಳೂರಿನ ಧನ್ವಂತರಿ ಉದ್ಯಾನವನದಲ್ಲಿ ʼಪರಮ್ ಸೈನ್ಸ್ ಸಿಟಿʼ

ಬೆಂಗಳೂರಿನ ಧನ್ವಂತರಿ ಉದ್ಯಾನವನದಲ್ಲಿ ʼಪರಮ್ ಸೈನ್ಸ್ ಸಿಟಿʼ

Param Foundation: ಬೆಂಗಳೂರಿನ ಜೆ.ಪಿ. ನಗರದ 2ನೇ ಹಂತದಲ್ಲಿರುವ ಧನ್ವಂತರಿ ಉದ್ಯಾನವನದಲ್ಲಿ ʼಪರಮ್ ಸೈನ್ಸ್ ಸಿಟಿʼ ಸಾರ್ವಜನಿಕರ ಪ್ರವೇಶಕ್ಕೆ ಸಿದ್ಧಗೊಳ್ಳುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಪರಮ್ ಫೌಂಡೇಶನ್ ನಡುವಿನ ಒಪ್ಪಂದದ ಫಲವಾಗಿ ಈ ಯೋಜನೆ ರೂಪುಗೊಳ್ಳುತ್ತಿದೆ.

LPG Cylinder Theft: ಎಲ್‌ಪಿಜಿ ಕೊರತೆ ನಡುವೆ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ; ಬೆಂಗಳೂರು ಸೇರಿ 2 ಕಡೆ ಸಿಲಿಂಡರ್ ಕಳವು, ವಿಡಿಯೊ ವೈರಲ್‌!

ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ; 2 ಕಡೆ ಕಳವು, ವಿಡಿಯೊ ವೈರಲ್‌!

LPG Cylinder Shortage: ವಾಣಿಜ್ಯ ಎಲ್‌ಪಿಜಿ ಕೊರತೆಯಿಂದ ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಅಡುಗೆ ಸಿದ್ಧಪಡಿಸಲು ಸಮಸ್ಯೆಯಾಗಿದೆ. ದರ ಇದೆಲ್ಲದರ ಮಧ್ಯೆ ಸಿಲಿಂಡರ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಜನರ ನಿದ್ದೆಗಡಿಸಿದೆ. ಬೆಂಗಳೂರು ಮತ್ತು ಚನ್ನಪಟ್ಟಣದಲ್ಲಿ ಸಿಲಿಂಡರ್‌ ಕಳ್ಳತನ ಪ್ರಕರಣ ನಡೆದಿವೆ.

Cooking oil prices rise: ಅಡುಗೆ ಎಣ್ಣೆ ಬೆಲೆ ಏರಿಕೆ, ಗ್ರಾಹಕರಿಗೆ ಬರೆ

ಅಡುಗೆ ಎಣ್ಣೆ ಬೆಲೆ ಏರಿಕೆ, ಗ್ರಾಹಕರಿಗೆ ಬರೆ

ಮಾರುಕಟ್ಟೆ ಮೂಲಗಳ ಪ್ರಕಾರ, ಪ್ರಮುಖ ಬ್ರ್ಯಾಂಡ್‌ಗಳ ಅಡುಗೆ ಎಣ್ಣೆಯ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ಸರಾಸರಿ ಲೀ. ಸಗಟು ದರ 10 ರಿಂದ 12 ರು.ರಷ್ಟು ಏರಿಕೆಯಾಗಿದೆ. ಕಳೆದ ತಿಂಗಳು ರು.15 ಏರಿಕೆಯಾಗಿತ್ತು. ಹಾಗಾಗಿ ಹಿಂದಿನ ದರಕ್ಕೆ ಹೋಲಿಸಿದರೆ ಒಟ್ಟು 25 ರು. ಏರಿಕೆ ಯಾದಂತಾಯಿತು.

BJP Karnataka: ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ

ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ

BJP Karnataka: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶುಕ್ರವಾರ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು. ಈ ಕುರಿತ ವಿವರ ಇಲ್ಲಿದೆ.

ಲಿಬರ್ಟಿ ಶೂಸ್–neOwn ಸಹಭಾಗಿತ್ವ: ಬೆಂಗಳೂರಿನಲ್ಲಿ ಮಕ್ಕಳ ಓದಿಗೆ ಪ್ರೋತ್ಸಾಹ

ಲಿಬರ್ಟಿ ಶೂಸ್–neOwn ಸಹಭಾಗಿತ್ವ

neOwn ಸಂಸ್ಥೆಯನ್ನು ಕ್ರಾಂತಿ ಗಡಾ, ಶೆಮಾರು ಎಂಟರ್‌ಟೈನ್‌ಮೆಂಟ್‌ನ ಮಾಜಿ ಸಿಒಒ, ಸ್ಥಾಪಿಸಿದ್ದಾರೆ. ಅವರು ಐಡಿಯಾಬಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ, ಲಿಬರ್ಟಿ ಶೂಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನುಪಮ್ ಬನ್ಸಲ್ ಅವರ ಗಮನ ಸೆಳೆದಿದ್ದರು. ನಂತರ ನಡೆದ ಚರ್ಚೆಗಳ ಮೂಲಕ ಈ ಸಹಭಾಗಿತ್ವ ರೂಪುಗೊಂಡಿತು.

ಭಾರತೀಯರಿಂದ ತಮ್ಮ ಭಾಷೆ ಬಳಕೆಯ ಪ್ರಯಾಣದ ಅನ್ವೇಷಣೆ: ಮೇಕ್‌ ಮೈಟ್ರಿಪ್

ಭಾರತೀಯರಿಂದ ತಮ್ಮ ಭಾಷೆ ಬಳಕೆಯ ಪ್ರಯಾಣದ ಅನ್ವೇಷಣೆ

ಮೈರಾದ ಬಳಕೆದಾರ ಬೇಸ್ ಇನ್ನೂ ಬೆಳೆಯುತ್ತಲೇ ಇದ್ದು ಈಗ ಪ್ರತಿದಿನ 50,000ಕ್ಕಿಂತ ಹೆಚ್ಚಿನ ಸಂಭಾಷಣೆಗಳನ್ನು ತೋರಿಸುತ್ತಿದ್ದರೂ, ಆರಂಭಿಕ ಮಾಹಿತಿಯು, ಧ್ವನಿಯು, ಹೆಚ್ಚು ಅಭಿವ್ಯಕ್ತಿಯುಳ್ಳ, ಸಾಂದರ್ಭಿಕ ಹಾಗೂ ಭಾಷೆ ಒಳಗೊಂಡ ಪ್ರಯಾಣ ಶೋಧಕ್ಕೆ ನೆರವಾಗು ತ್ತಿದೆ ಎಂದು ಸೂಚಿಸುತ್ತಿದೆ. ಇದು, ಬಳಕೆದಾರರು ಪಠ್ಯದ ಮೂಲಕ ಶೋಧ ಮಾಡುವುದಕ್ಕಿಂತ ಭಿನ್ನವಾಗಿದೆ

ರಾಮನಗರದ ರೆಸಾರ್ಟ್‌ನಲ್ಲಿ ಒಡಿಶಾ ಶಾಸಕರು; ಅವರನ್ನು ನಾನು ಕರೆಸಿಲ್ಲ ಎಂದ ಡಿ.ಕೆ. ಶಿವಕುಮಾರ್

ರೆಸಾರ್ಟ್‌ನಲ್ಲಿ ಒಡಿಶಾ ಶಾಸಕರು; ನಾನು ಕರೆಸಿಲ್ಲ ಎಂದ ಡಿಕೆಶಿ

ಒಡಿಶಾ ಶಾಸಕರು ಯಾವ ಕಾರಣಕ್ಕೆ ಬಂದಿದ್ದಾರೆ ಎಂದು ಗೊತ್ತಿಲ್ಲ. ಅವರಿಗೆ ಮೈಸೂರು ನೋಡುವ ಆಸೆ ಇದೆ. ಅವರು ನಾವು ಬರುತ್ತೇವೆ ಎಂದು ತಿಳಿಸಿದಾಗ, ನಾನು ಬನ್ನಿ ಎಂದು ಹೇಳಿದೆ. ಆರಾಮಾಗಿ ಇರುವ ಜಾಗ ಬೇಕು ಎಂದು ಕೇಳಿದರು, ಹೀಗಾಗಿ ಅವರಿಗೆ ವ್ಯವಸ್ಥೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್‌ ನಿಂದ ಮಿಡ್- ಸೈಜ್ ಸೆಡಾನ್ ವಿಭಾಗಕ್ಕೆ ಮರುಚಾಲನೆ:  ಹೊಸ ಹ್ಯುಂಡೈ ವರ್ನಾ ಬಿಡುಗಡೆ; ಆರಂಭಿಕ ಬೆಲೆ ₹10,98,400

ಹೊಸ ಹ್ಯುಂಡೈ ವರ್ನಾ ಬಿಡುಗಡೆ; ಆರಂಭಿಕ ಬೆಲೆ ₹10,98,400

ಹೊಸ ಹ್ಯುಂಡೈ ವರ್ನಾ ಬಿಡುಗಡೆಯ ಕುರಿತು ಮಾತನಾಡಿರುವ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಆದ ತರುಣ್ ಗಾರ್ಗ್ ಅವರು, "ಹೊಸ ಹ್ಯುಂಡೈ ವರ್ನಾ ಕೇವಲ ಒಂದು ಉತ್ಪನ್ನದ ನವೀಕರಣ ರೂಪ ಮಾತ್ರವೇ ಅಲ್ಲ, ಬದಲಿಗೆ ಇದೊಂದು ನಮ್ಮ ಹೆಮ್ಮೆಯ ಪ್ರತಿರೂಪವಾಗಿದೆ.

ಇಡ್ಲಿ-ವಡೆ ಜೊತೆಗೆ ಗ್ಯಾಸ್‌ ಶುಲ್ಕವನ್ನೂ ಹೊರಿಸಿದ ಹೊಟೆಲ್‌ಗಳು; ಬಿಲ್‌ ನೋಡಿದ ಗ್ರಾಹಕರು ಶಾಕ್!

ಇಡ್ಲಿ-ವಡೆ ಜೊತೆಗೆ ಗ್ಯಾಸ್‌ ಶುಲ್ಕವನ್ನೂ ಹೊರಿಸಿದ ಹೊಟೆಲ್‌ಗಳು

LPG Crisis: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ದೇಶಾದ್ಯಂತ ಅಡುಗೆ ಅನಿಲದ ಕೊರತೆ ಎದುರಾಗಿದೆ. ಈಗಾಗಲೇ ಹಲವು ಹೊಟೆಲ್‌ಗಳು ಬಂದ್‌ ಆಗಿದ್ದು, ಇನ್ನೂ ಕೆಲವು ಹೊಟೆಗಳು ತಮ್ಮ ಮೆನುವನ್ನು ಕಡಿತಗೊಳಿಸುತ್ತಿದೆ. ಬಿಲ್‌ ಹಂಚಿಕೊಂಡ ವ್ಯಕ್ತಿ ಇಡ್ಲಿ, ವಡೆಯನ್ನು ತೆಗೆದುಕೊಂಡಿದ್ದಾರೆ. ಬಿಲ್‌ನಲ್ಲಿ ಗ್ಯಾಸ್‌ ಶುಲ್ಕವನ್ನು ಸಹ ನಮೂದು ಮಾಡಲಾಗಿದೆ.

Science world: ಜ್ಞಾನಭಾರತಿಯಲ್ಲಿ 'ವಿಜ್ಞಾನಲೋಕ' ಅನಾವರಣ

Science world: ಜ್ಞಾನಭಾರತಿಯಲ್ಲಿ 'ವಿಜ್ಞಾನಲೋಕ' ಅನಾವರಣ

Science for Exploring, Inspiring and Connecting the Society ಎಂಬ ಘೋಷವಾಕ್ಯ ದೊಂದಿಗೆ ನಡೆಯುವ ಈ ವಿಜ್ಞಾನ ಹಬ್ಬವನ್ನು ಬೆಂಗಳೂರು ವಿಶ್ವವಿದ್ಯಾಲಯದ ಸೈ ಫೋರಮ್ (ಬಿಯುಎಸ್‌ಎಫ್) ಆಯೋಜಿಸಿದ್ದು, ಇದಕ್ಕೆ ಪಿಎಂ ಉಷಾ ಯೋಜನೆಯ ಬೆಂಬಲ ದೊರಕಿದೆ. ‌ಎರಡು ದಿನಗಳ ಕಾಲ ನಡೆಯಲಿರುವ ಈ ವಿಜ್ಞಾನ ಹಬ್ಬವು ವಿಶ್ವವಿದ್ಯಾಲಯದ ಆವರಣವನ್ನು ವಿಜ್ಞಾನ, ನವೀನತೆ ಮತ್ತು ಅನ್ವೇಷಣೆಯ ಉತ್ಸವವಾಗಿ ಪರಿವರ್ತಿಸಲಿದೆ.

ಕರ್ನಾಟಕದಾದ್ಯಂತ ತಾಪಮಾನ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ

ಕರ್ನಾಟಕದಾದ್ಯಂತ ತಾಪಮಾನ ಹೆಚ್ಚಳ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ಏರಿಕೆ ಕಂಡು ಬಂದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲವೂ ಇದೇ ರೀತಿಯ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Gas Shortage: ವಿದ್ಯುತ್ ಉತ್ಪಾದನೆ ಮೇಲೂ ಗ್ಯಾಸ್ ಕೊರತೆ ಕರಿನೆರಳು

ವಿದ್ಯುತ್ ಉತ್ಪಾದನೆ ಮೇಲೂ ಗ್ಯಾಸ್ ಕೊರತೆ ಕರಿನೆರಳು

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶಾದ್ಯಂತ ಎಲ್‌ಪಿಜಿ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆ ಯನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರಕಾರ ಮೂರು ದಿನದ ಹಿಂದೆ ಗೆಜೆಟ್ ನೋಟಿಷಿ ಕೇಷನ್ ಹೊರಡಿಸಿದೆ. ಇದರಲ್ಲಿ, ಗೃಹ ಬಳಕೆಗೆ ಪ್ರಥಮ ಆದ್ಯತೆ, ಸಾರಿಗೆ, ರಸ ಗೊಬ್ಬರಗಳಂತಹ ವಲಯಗಳನ್ನು ಎರಡನೇ ಆದ್ಯತೆ ನೀಡಿದೆ. ಆದರೆ ವಿದ್ಯುತ್ ಉತ್ಪಾದನಾ ಕ್ಷೇತ್ರಕ್ಕೆ ಕೊನೆಯ ಆದ್ಯತೆ ನೀಡಿದೆ.

Gold found in Lakkundi : ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ಬೆಲೆ ರೂ.8 ಕೋಟಿ

ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ಬೆಲೆ ರೂ.8 ಕೋಟಿ

ಎರಡು ತಿಂಗಳ ಹಿಂದೆ ಗದಗ ಜಿಲ್ಲೆಯ ಲಕ್ಕುಂಡಿ ಸಕತ್ ಸದ್ದು ಮಾಡಿತ್ತು. ಇಲ್ಲಿ ಪ್ರಜ್ವಲ್ ರಿತ್ತಿ ಅವರ ಮನೆ ನಿರ್ಮಾಣ ಕೆಲಸವನ್ನು ಮಾಡುವ ಸಂದರ್ಭದಲ್ಲಿ ಚಿನ್ನದ ನಿಧಿ ಸಿಕ್ಕಿತ್ತು. ಅಂದಿನಿಂದ ಲಕ್ಕುಂಡಿ ಕರ್ನಾಟಕ ಮಾತ್ರವಲ್ಲದೇ ಕರ್ನಾಟಕದ ಹೊರಗೂ ಸಕತ್ ಸೌಂಡ್ ಮಾಡುತ್ತಲೇ ಇದೆ. ಈಗಲೂ ಲಕ್ಕುಂಡಿಗೆ ಬೇರೆ ಬೇರೆ ಭಾಗಗಳಿಂದ ಜನರು ಬರುತ್ತಲೇ ಇದ್ದಾರೆ.

ಖಾಸಗಿ  ಸ್ಲೀಪರ್ ಕೋಚ್‌ ಬಸ್‌ನಲ್ಲಿ ಚಿನ್ನ ರಾಬರಿ; ಊಟಕ್ಕೆಂದು ನಿಲ್ಲಿಸಿದ್ದಾಗ ಬಂಗಾರದ ಬ್ಯಾಗ್‌ ಕದ್ದೊಯ್ದ ಖದೀಮರು

ಖಾಸಗಿ ಸ್ಲೀಪರ್ ಕೋಚ್‌ ಬಸ್‌ನಲ್ಲಿ ಚಿನ್ನ ರಾಬರಿ

ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್​ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್​ ಕಳ್ಳತನವಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ನಾಲ್ಕು ಜನ ಖದೀಮರ ಗ್ಯಾಂಗ್​​ ಪಕ್ಕಾ ಪ್ಲ್ಯಾನ್​​ ಮಾಡಿ 90 ಲಕ್ಷ ಮೌಲ್ಯದ ಚಿನ್ನವನ್ನು ಎಗರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪಳ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vande Bharat: ತೊಗರಿನಾಡಿಗೆ ಜೀವನಾಡಿಯಾದ ವಂದೇ ಭಾರತ್

ತೊಗರಿನಾಡಿಗೆ ಜೀವನಾಡಿಯಾದ ವಂದೇ ಭಾರತ್

ಕಲ್ಯಾಣ ಕರ್ನಾಟಕದ ಶಕ್ತಿ ಕೇಂದ್ರವಾದ ಕಲಬುರಗಿ ಮತ್ತು ರಾಜ್ಯದ ರಾಜಧಾನಿ ಬೆಂಗಳೂರು ನಡುವಿನ ಕೊಂಡಿಯಾಗಿರುವ ‘ಕಲಬುರಗಿ- ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ತನ್ನ ಯಶಸ್ವಿ ಸೇವೆಯ ಎರಡು ವರ್ಷಗಳನ್ನು ಪೂರೈಸಿದೆ. ಅತ್ಯಾಧುನಿಕ ತಂತ್ರಜ್ಞಾನ, ವಿಮಾನದಂತಹ ಸೌಲಭ್ಯ ಮತ್ತು ಕರಾರುವಕ್ಕಾದ ಸಮಯ ಪಾಲನೆಯಿಂದಾಗಿ ಈ ರೈಲು ಕಲ್ಯಾಣ ಕರ್ನಾಟಕ ಭಾಗದ ಜನರ ನೆಚ್ಚಿನ ಸಾರಿಗೆಯಾಗಿ ಹೊರಹೊಮ್ಮಿದೆ.

ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ʼಗೆ ಆಗ್ರಹ‌: ಅಯೂಬ್ ಬಾಗವಾನ.

ಪಾಟೀಲರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ʼಗೆ ಆಗ್ರಹ‌

ಶಾಸಕ ಕೇವಲ ಅಭಿವೃದ್ದಿ ಮೂಲ ಮಂತ್ರವಾಗಿಸದೆ ಸರ್ವಜನಾಂಗವನ್ನು ಶಾಂತಿ, ಪ್ರೀತಿ, ವಿಶ್ವಾಸದಿಂದ ಗೌರವಿಸುವ ಜಾತ್ಯಾತೀತ ನಾಯಕರ ಇಂಡಿ ನಗರದಲ್ಲಿ ಲಿಂಬೆ ಅಭಿವೃದ್ದಿ ಮಂಡಳಿ, ಕೃಷಿ ವಿಜ್ಞಾನ ಕೇಂದ್ರ, ಜಿಟಿಟಿಸಿ ಕಾಲೇಜು, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಹಾಗೂ ವಸತಿ ನಿಲಯಗಳು, ಅನೇಕ ದಶಕಗಳಿಂದ ಪಾಳು ಬಿದ್ದ ಶ್ರೀಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಸ್ಥಾಪಿಸಿ 16 ಸಾವಿರ ರೈತರ ಆಸ್ತಿಯನ್ನಾಗಿ ಮಾಡಿದ್ದಾರೆ.

Loading...