ಕೊಂಚ ಇಳಿಕೆ ಕಂಡ ಚಿನ್ನದ ದರ; ಇಂದಿನ ಬೆಲೆ ಇಲ್ಲಿದೆ
Gold Rate Today: ಚಿನ್ನದ ದರದಲ್ಲಿ ಕೆಲ ದಿನಗಳಿಂದ ಏರಿಳಿತ ಕಂಡು G, ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ದರದಲ್ಲಿ ಇಳಿಕೆ 25 ರೂ. ಕಂಡು ಬಂದಿದ್ದು, 12,275 ರೂ. ಇದೆ.
Godl Rate Today: ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. (Gold Price Today on 3rd December 2025) ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 65 ರೂ. ಏರಿಕೆ ಕಂಡು ಬಂದಿದ್ದು, 24 ಕ್ಯಾರೆಟ್ನ ಒಂದು ಗ್ರಾಂನಲ್ಲಿ 71 ರೂ. ಏರಿಕೆ ಕಂಡು ಬಂದಿದೆ.
Gold and Silver Rate: ನಿನ್ನೆ ಕೊಂಚ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಏರಿಕೆ ಕಂಡು ಬಂದಿದೆ. ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 125 ರೂ. ಏರಿಕೆ ಆಗಿದ್ದು, 11,900 ರೂ. ಇದ್ದರೆ, 24 ಕ್ಯಾರಟ್ ಚಿನ್ನದ 1 ಗ್ರಾಂ ಚಿನ್ನದ ಬೆಲೆಯಲ್ಲಿ 136 ಏರಿಕೆ ಆಗಿದ್ದು ಇಂದು 12,982 ರೂ. ಇದೆ.
Gold and Silver Rate: ಸ್ವರ್ಣಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಚಿನ್ನದ ದರದಲ್ಲಿ ನಿರಂತರ ಏರಿಕೆ ಕಂಡುಬಂದಿದೆ. ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆ ಆಗಿದ್ದು, 11,725 ರೂ. ಇದ್ದರೆ, 24 ಕ್ಯಾರಟ್ ಚಿನ್ನದ 1 ಗ್ರಾಂ ಚಿನ್ನದ ಬೆಲೆಯಲ್ಲಿ 87 ಏರಿಕೆ ಆಗಿದ್ದು ಇಂದು 12,791 ರೂ. ಇದೆ.
Gold and silver Rate today: ಚಿನ್ನದ ದರ ಇಳಿಕೆಯಾಗುವ ಲಕ್ಷಣ ಕಾಣುತ್ತಿಲ್ಲ. ಇಂದು ಮತ್ತೆ ಚಿನ್ನದ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ175 ರೂ. ಏರಿಕೆ ಆಗಿದ್ದು, 11,645 ರೂ. ಇದ್ದರೆ, 24 ಕ್ಯಾರಟ್ ಚಿನ್ನದ 1 ಗ್ರಾಂ ಚಿನ್ನದ ಬೆಲೆಯಲ್ಲಿ 191 ಏರಿಕೆ ಆಗಿದ್ದು ಇಂದು 12,704 ರೂ. ಇದೆ.
Gold and Silver Rate: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದ್ದು, ಸ್ವರ್ಣಪ್ರಿಯರಿಗೆ ಸಂತಸ ತಂದಿದೆ. ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ65 ರೂ. ಇಳಿಕೆ ಆಗಿದ್ದು, 11,470 ರೂ. ಇದ್ದರೆ, 24 ಕ್ಯಾರಟ್ ಚಿನ್ನದ 1 ಗ್ರಾಂ ಚಿನ್ನದ ಬೆಲೆಯಲ್ಲಿ 71 ಇಳಿಕೆ ಆಗಿದ್ದು ಇಂದು 12,513 ರೂ. ಇದೆ.
Gold and Silver Rate on 21st November 2025: ಚಿನ್ನದ ದರದಲ್ಲಿ ನಿರಂತರ ಏರಿಕೆ ಕಂಡುಬಂದಿದೆ. ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ ಕಂಡಿದ್ದು, 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ11,410 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 22 ರೂ. ಏರಿಕೆಯಾಗಿ, 12,448 ರೂ ಆಗಿದೆ.
Gold and Silver Rate: ಚಿನ್ನದ ದರ ಇಳಿಕೆಯಾಗುವ ಲಕ್ಷಣ ಕಾಣುತ್ತಿಲ್ಲ. ಇಂದು ಕೂಡ ಚಿನ್ನದ ದರದಲ್ಲಿ ಏರಿಕೆ ಕಂಡಿದ್ದು ಸ್ವರ್ಣಪ್ರಿಯರಿಗೆ ಶಾಕ್ ತಂದಿದೆ. ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 15ರೂ. ಏರಿಕೆ ಕಂಡು ಬಂದಿದ್ದು, 11,430 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 17 ರೂ. ಏರಿಕೆಯಾಗಿ, 12,469 ರೂ ಆಗಿದೆ.
ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 180ರೂ. ಇಳಿಕೆ ಕಂಡು ಬಂದಿದ್ದು, 11,465 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 196 ರೂ. ಇಳಿಕೆಯಾಗಿ, 12,508 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 91,720 ರೂ. ಬಾಳಿದರೆ, 10 ಗ್ರಾಂಗೆ ನೀವು 1,14,650 ಹಾಗೂ 100 ಗ್ರಾಂಗೆ 11,46,500 ರೂ., ನೀಡಬೇಕಾಗುತ್ತದೆ.
Gold and Silver price today: ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 210ರೂ. ಏರಿಕೆ ಕಂಡು ಬಂದಿದ್ದು, 11,715 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 229 ರೂ. ಏರಿಕೆಯಾಗಿ, 12,780 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 92,720 ರೂ. ಬಾಳಿದರೆ, 10 ಗ್ರಾಂಗೆ ನೀವು 1,17,150 ಹಾಗೂ 100 ಗ್ರಾಂಗೆ 11,70,500 ರೂ., ನೀಡಬೇಕಾಗುತ್ತದೆ.
Gold and Silver Rate today: ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 225ರೂ. ಏರಿಕೆ ಕಂಡು ಬಂದಿದ್ದು, 11,575 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 246 ರೂ. ಏರಿಕೆಯಾಗಿ, 12,628 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 92,600 ರೂ. ಬಾಳಿದರೆ, 10 ಗ್ರಾಂಗೆ ನೀವು 1,15,750 ಹಾಗೂ 100 ಗ್ರಾಂಗೆ 11,57,500 ರೂ., ನೀಡಬೇಕಾಗುತ್ತದೆ.