ಚಿನ್ನದ ದರದಲ್ಲಿಂದು ಕೊಂಚ ಇಳಿಕೆ
Gold Rate Today: ಚಿನ್ನದ ದರದಲ್ಲಿಂದು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 55 ರೂ. ಇಳಿಕೆಯಾಗಿದೆ 14,010 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 60 ರೂ. ಇಳಿಕೆಯಾಗಿದೆ 15,284 ರೂ. ಇದೆ.
ಚಿನ್ನದ ದರದಲ್ಲಿಂದು ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 25 ರೂ. ಹೆಚ್ಚಾಗಿ 14,065 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 27 ರೂ. ಹೆಚ್ಚಾಗಿ 15,344 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,12,520 ರೂ. ಇದ್ದರೆ, 10 ಗ್ರಾಂ ಚಿನ್ನಕ್ಕೆ ನೀವು 1,40,650 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,06,500 ರೂ. ಪಾವತಿ ಮಾಡಬೇಕಾಗುತ್ತದೆ.
Gold Price Today On September 11th 2026: ಹಲವು ದಿನಗಳಿಂದ ಏರುತ್ತಲೇ ಇದ್ದ ಚಿನ್ನದ ಬೆಲೆಯಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 240 ರೂ. ಇಳಿಕೆಯಾಗಿ 14,015 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 262 ರೂ. ಇಳಿಕೆಯಾಗಿ 15,289 ರೂ. ಇದೆ.
Gold Price Today: ನಿನ್ನೆಯಷ್ಟೇ ಕೊಂಚ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 110 ರೂ. ಏರಿಕೆಯಾಗಿ 14,240 ರೂ. ಇರಲಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಏರಿಕೆಯಾಗಿ 15,535 ರೂ. ಇದೆ.
Gold Price Today On September 7th 2026: ಚಿನ್ನ ಕೊಳ್ಳುವವರಿಗೆ ಇಂದು ಕೊಂಚ ಹೊರೆ ಕಡಿಮೆಯಾಗಿದ್ದು, ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 60 ರೂ. ಇಳಿಕೆಯಾಗಿ 14,130 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 65 ರೂ. ಇಳಿಕೆಯಾಗಿ 15,415 ರೂ. ಇದೆ.
Gold Price Today: ಸತತ 2 ದಿನಗಳ ಏರಿಕೆಯ ಬಳಿಕ ಶನಿವಾರ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 170 ರೂಪಾಯಿ ಕಡಿಮೆಯಾಗಿ 14,190 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 186 ರುಪಾಯಿ ಇಳಿಕೆಯಾಗಿ15,480 ರೂಪಾಯಿಗೆ ಬಂದಿದೆ.
Gold Price Today On Sept 2nd 2026: ಚಿನ್ನದ ದರದಲ್ಲಿಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 190 ರೂ. ಇಳಿಕೆಯಾಗಿ 13,935 ರೂ. ಇದ್ದರೆ 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂ. ಇಳಿಕೆಯಾಗಿ, 15,202 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,480 ರೂ. ಇದ್ದರೆ, 10 ಗ್ರಾಂಗೆ ನೀವು 1,39,350 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 13,93,500 ರೂ. ಪಾವತಿ ಮಾಡಬೇಕಾಗುತ್ತದೆ.