ಬಿಜೆಪಿ MLC ಎನ್. ರವಿಕುಮಾರ್ಗೆ ಜಾಮೀನು ರಹಿತ ಬಂಧನ ವಾರಂಟ್!
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.