ನವೆಂಬರ್ 24ರಂದು ಬೆಂಗಳೂರಿನ ಹಲವಡೆ ವಿದ್ಯುತ್ ವ್ಯತ್ಯಯ
ಜಾಲಹಳ್ಳಿ ವಿಭಾಗದ ಸಿ- 3 ಉಪ ವಿಭಾಗ ಹಾಗೂ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.