ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಮಹಿಳಾ ಮೀಸಲು ಮಸೂದೆ ಸೋಲಿಸಿದ ಇಂಡಿ ಕೂಟವನ್ನು ದೇಶದ ನಾರಿಶಕ್ತಿ ಎಂದಿಗೂ ಕ್ಷಮಿಸಲ್ಲ: ಎಚ್‌ಡಿಕೆ

ಮಹಿಳಾ ಮೀಸಲು ಮಸೂದೆ ಸೋಲಿಸಿದವರನ್ನು ನಾರಿಶಕ್ತಿ ಕ್ಷಮಿಸಲ್ಲ: ಎಚ್‌ಡಿಕೆ

HD Kumaraswamy: ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

Women's reservation bill: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವ ವಿರೋಧಿಸಿದಂತೆ: ವಿಪಕ್ಷಗಳ ವಿರುದ್ಧ ಬಿಎಸ್‌ವೈ ಕಿಡಿ

ಮಹಿಳಾ ಮೀಸಲಾತಿಗೆ ವಿರೋಧ; ವಿಪಕ್ಷಗಳ ವಿರುದ್ಧ ಬಿಎಸ್‌ವೈ ಕಿಡಿ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿರುವ ಬಗ್ಗೆ ಮಾಧ್ಯಮಗಳ ಜತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಮಾತನಾಡಿದ್ದು, ಮಹಿಳೆಯರಿಗೆ ರಾಜಕೀಯದಲ್ಲಿ ಪ್ರವೇಶ ಸಿಗುವುದು ಅವರ ಹಕ್ಕು. ವಿಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದ್ದಾರೆ.

Pravasi Prapancha: ಶಾಂತಿ, ಅಹಿಂಸೆಯ ನೆಲೆವೀಡು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠ

ಶಾಂತಿ ಅಹಿಂಸೆಯ ನೆಲೆವೀಡು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠ

Sonda Mutt: ಸೋಂದೆ ಜೈನ ಮಠದ 36ನೇ ಗುರುಗಳಾದ ಭಟ್ಟಾಕಲಂಕ ಸ್ವಾಮಿಗಳು ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರು ಕನ್ನಡ ಭಾಷೆಯ ವ್ಯಾಕರಣದ ಕುರಿತು 'ಕರ್ನಾಟಕ ಶಬ್ದಾನುಶಾಸನ' ಎಂಬ ಪ್ರಸಿದ್ಧ ಗ್ರಂಥವನ್ನು ಸಂಸ್ಕೃತದಲ್ಲಿ ರಚಿಸಿದ್ದಾರೆ. ಹೊರಗಿನವರಿಗೂ ಕನ್ನಡದ ಮಹತ್ವ ತಿಳಿಯಲಿ ಎಂಬ ಉದ್ದೇಶದಿಂದ ಇದನ್ನು ಸಂಸ್ಕೃತದಲ್ಲಿ ಬರೆಯಲಾಗಿದೆ.

Women Reservation Bill: ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಮಹಿಳೆಯರಿಗೆ ಸಿಗಬಹುದಾಗಿದ್ದ ರಾಜಕೀಯ ಅಧಿಕಾರದ ಅವಕಾಶವನ್ನು ತಿರಸ್ಕರಿಸಿದ ಕಾಂಗ್ರೆಸ್ ಪಕ್ಷವನ್ನು ಮಹಿಳೆಯರು ಮುಂದಿನ ಚುನಾವಣೆಯಲ್ಲಿ ತಿರಸ್ಕರಿಸಿ ತಕ್ಕ ಪಾಠ ಕಲಿಸುತ್ತಾರೆ. ಲೋಕಸಭೆ ಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಫೇಲ್ ಆದಾಗ ಪ್ರಿಯಾಂಕ ಗಾಂಧಿ ವಿಕೃತವಾಗಿ ನಕ್ಕಿದ್ದು ದೇಶದ ಮಹಿಳೆ ಯರಿಗೆ ಮಾಡಿದ ಅವಮಾನ.

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; 50 ಅಡಿ ಮೇಲಿನಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; ಮೇಲಿನಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ

Ballary parachute training: ಯೋಧರ ಪ್ಯಾರಾಚೂಟ್ ತರಬೇತಿ ಅವಧಿಯಲ್ಲಿ ದುರಂತವೊಂದು ಸಂಭವಿಸಿದ್ದು, 50 ಅಡಿ ಮೇಲಿನಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿದಿದೆ ಎಂದು ವರದಿಯಾಗಿದೆ. ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಪ್ಯಾರಾಚೂಟ್ ತರಬೇತಿ ನಡೆಯುತ್ತಿತ್ತು. ಬಳ್ಳಾರಿಯ ಐಟಿಐ ಕಾಲೇಜು ಮೈದಾನಕ್ಕೆ ಬಂದಿಳಿದ ಸೇನಾ ಹೆಲಿಕಾಪ್ಟ‌ರ್ ಮೂಲಕ ಚಿನ್ನರಾಜ್ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Gruhalkshmi scheme: ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್‌ಕ್ರೀಮ್‌ ಅಂಗಡಿ ತೆರೆದ ಮಹಿಳೆ

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್‌ಕ್ರೀಮ್‌ ಅಂಗಡಿ ತೆರೆದ ಮಹಿಳೆ

ಪ್ರತಿ ತಿಂಗಳು ತಮಗೆ ಸಿಗುತ್ತಿದ್ದ ಹಣವನ್ನು ಅನಗತ್ಯ ಖರ್ಚು ಮಾಡದೆ, ಹನಿ ಹನಿ ಕೂಡಿದರೆ ಹಳ್ಳ ಎಂಬಂತೆ ಸಂಗ್ರಹಿಸಿ ಎನ್.ವಿಶಾಲಾಕ್ಷಿ ಇಂದು ಉದ್ಯಮಿಯಾಗಿ ಬೆಳೆದು ನಿಂತಿದ್ದಾರೆ. ಇವರ ಈ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Hindi Language: ಹಿಂದಿ ಭಾಷೆಗೆ ಗ್ರೇಡ್:‌ ನ್ಯಾಯಾಲಯದ ಮುಂದೆ ರಾಜ್ಯ ಸರಕಾರ ಮರುಪರಿಶೀಲನೆ ಅರ್ಜಿ

ಹಿಂದಿ ಭಾಷೆಗೆ ಗ್ರೇಡ್:‌ ಮತ್ತೊಮ್ಮೆ ನ್ಯಾಯಾಲಯಕ್ಕೆ ರಾಜ್ಯ ಸರಕಾರ ಮನವಿ

ಈ ಮೊದಲು ಸರ್ಕಾರ ತೃತೀಯ ಭಾಷೆ ಹಿಂದಿಗೆ ಅಂಕ ನೀಡುವ ಬದಲು ಗ್ರೇಡ್​ ನೀಡಲು ಮುಂದಾಗಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್, ಗ್ರೇಡ್​ ಬದಲಿಗೆ ಅಂಕಗಳನ್ನು ನೀಡಿ ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದೀಗ ರಾಜ್ಯ ಸರ್ಕಾರ, ಈ ತೀರ್ಪನ್ನುರೆ ಮರುಪರಿಶೀಲನೆ ಮಾಡುವಂತೆ ಹೈಕೋರ್ಟ್​ಗೆ ಮನವಿ ಮಾಡಿದೆ.​

cheetah: ಬನ್ನೇರುಘಟ್ಟಕ್ಕೆ ನಾಲ್ಕು ವಿದೇಶಿ ಅತಿಥಿಗಳ ಆಗಮನ, ಚೀತಾಗಳಿಗೆ ಅರಣ್ಯ ಸಚಿವರ ಸ್ವಾಗತ

ಬನ್ನೇರುಘಟ್ಟ ಮೃಗಾಲಯಕ್ಕೆ ನಾಲ್ಕು ಚೀತಾಗಳ ಆಗಮನ, ಅರಣ್ಯ ಸಚಿವರ ಸ್ವಾಗತ

ಚೀತಾಗಳಿಗೆ ಹವಾಮಾನ ಮತ್ತು ಪರಿಸರ ಬದಲಾವಣೆಯಿಂದ ಯಾವುದೇ ತೊಂದರೆ ಆಗದಂತೆ ವಿಶೇಷ ಕಾಳಜಿ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವ ಖಂಡ್ರೆ, ಕ್ವಾರಂಟೈನ್ ವ್ಯವಸ್ಥೆ, 30 ದಿನಗಳ ನಿಯೋಜಿತ ಆಹಾರ, ಆರೋಗ್ಯ ತಪಾಸಣೆ ಸೇರಿದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಶುವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಜಾಜಿನಗರದಲ್ಲಿ ಜೋಯಾಲುಕ್ಕಾಸ್‌ನ ಮೊದಲ ಶೋರೂಮ್ ಶುಭಾರಂಭ

ರಾಜಾಜಿನಗರದಲ್ಲಿ ಜೋಯಾಲುಕ್ಕಾಸ್‌ನ ಮೊದಲ ಶೋರೂಮ್ ಶುಭಾರಂಭ

ಜೋಯಾಲುಕ್ಕಾಸ್ ಅಂತಾರಾಷ್ಟ್ರೀಯ ಮಾನದಂಡಗಳಲ್ಲಿ `ಸಿಗ್ನೇಚರ್' ಹೊಂದಿರುವ ಹೊಸ ಶೋರೂಮ್ ವಿಶಾಲ ಒಳಾಂಗಣ, ಸಮಕಾಲೀನ ವಿನ್ಯಾಸ ಮತ್ತು ವಿವಿಧ ಆಭರಣ ವಿಭಾಗಗಳಿಗೆ ಮೀಸಲಾದ ವಲಯಗಳನ್ನು ಒಳಗೊಂಡಿದೆ. ಕಾಲಾತೀತ ಚಿನ್ನಾಭರಣ ಮತ್ತು ಸೊಗಸಾದ ವಧುವಿನ ಸಂಗ್ರಹಗಳಿಂದ ಸೊಗಸಾದ ವಜ್ರ, ಅಮೂಲ್ಯ ಹರಳು ಮತ್ತು ಬೆಳ್ಳಿಯವರೆಗೆ ಆಭರಣಗಳ ವೈವಿಧ್ಯತೆ ಗಳಿವೆ. ಪ್ರತಿ ಗ್ರಾಹಕರೂ ವ್ಯಕ್ತಿಗತ ಸೇವೆ ಮತ್ತು ನೈಜ ಐಷಾರಾಮಿ ಖರೀದಿ ವಾತಾವರ ಣವನ್ನು ನಿರೀಕ್ಷಿಸಬಹುದು.

Heritage Sites: ಭಾರತದಲ್ಲಿ ಎಷ್ಟು ಯುನೆಸ್ಕೋ ತಾಣಗಳಿವೆ? ಅತಿ ಹೆಚ್ಚು ಪರಂಪರೆ ತಾಣಗಳ ದೇಶ ಯಾವುದು?

ಭಾರತದ ರಮ್ಯಮನೋಹರ ಯುನೆಸ್ಕೋ ತಾಣಗಳ ಪಟ್ಟಿ ಇಲ್ಲಿದೆ!

ಭಾರತದಲ್ಲಿ ಒಟ್ಟು 44 ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳಿದ್ದು, ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚು ತಾಣಗಳಿವೆ. ವಿಶ್ವ ಮಟ್ಟದಲ್ಲಿ ಇಟಲಿ 61 ತಾಣಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಚೀನಾ ಮತ್ತು ಜರ್ಮನಿ ನಂತರದ ಸ್ಥಾನಗಳಲ್ಲಿ ಇವೆ.

Karnataka Weather: ರಾಜ್ಯಾದ್ಯಂತ ಉಷ್ಣ ಅಲೆಯ ಝಳ, ಕರ್ನಾಟಕ ಕೊತಕೊತ

ರಾಜ್ಯಾದ್ಯಂತ ಉಷ್ಣ ಅಲೆಯ ಝಳ, ಕರ್ನಾಟಕ ಕೊತಕೊತ

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುವಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

GBA Election: ಜಿಬಿಎ ಚುನಾವಣೆ ಮತ್ತೆ ಮುಂದೂಡಿಕೆ ಸಾಧ್ಯತೆ, ಆಯೋಗಕ್ಕೆ ಸರಕಾರದ ಪತ್ರ

ಜಿಬಿಎ ಚುನಾವಣೆ ಮತ್ತೆ ಮುಂದೂಡಿಕೆ ಸಾಧ್ಯತೆ, ಆಯೋಗಕ್ಕೆ ಸರಕಾರದ ಪತ್ರ

ಜನಗಣತಿ ಕಾರ್ಯಕ್ಕೆ ಅಧಿಕ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಂಚ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ ಕಾಲಾವಧಿಯನ್ನು ಸೆ.30ರವರೆಗೆ ವಿಸ್ತರಿಸಬೇಕೆಂದು ಕೋರಿ ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್‌ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯುಕ್ತರಿಗೆ ಏ.6ರಂದು ಪತ್ರ ಬರೆದಿದ್ದರು.

RCB vs DC: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

bengaluru traffic advisory: ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ.

PDO suspend: ನಿರ್ಲಕ್ಷ್ಯಕ್ಕೆ ಕಡಿವಾಣ: ಹೊಸಪೇಟೆ ಪಿಡಿಓ ಅಮಾನತು

ನಿರ್ಲಕ್ಷ್ಯಕ್ಕೆ ಕಡಿವಾಣ: ಹೊಸಪೇಟೆ ಪಿಡಿಓ ಅಮಾನತು

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಅವರು ಹೊರಡಿಸಿದ ಆದೇಶದಲ್ಲಿ, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೆ, ಉದಾಸೀನತೆ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪಗಳು ಯಮುನಾರಾಣಿ ವಿರುದ್ಧ ಕೇಳಿ ಬಂದಿರುವುದಾಗಿ ಉಲ್ಲೇಖಿಸಲಾಗಿದೆ. ಇದೇ ವೇಳೆ, ಸರ್ಕಾರಿ ನೌಕರರೊಂದಿಗೆ ಅಸಮರ್ಪಕವಾಗಿ ವರ್ತಿಸಿರುವುದಾಗಿ ಕೂಡ ದೂರಿನಲ್ಲಿ ತಿಳಿಸಲಾಗಿದೆ.

Bagepally News: ಅಡಿಗೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ 200 ಕಾರ್ಡ್ ವಿತರಣೆ

ಅಡಿಗೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ 200 ಕಾರ್ಡ್ ವಿತರಣೆ

ದೇಶದಲ್ಲಿ ಹಸಿವು ನೀಗಿಸುವುದೇ ದೊಡ್ಡ ಕೆಲಸ. ತಾಯಿ ಅನ್ನ ಪೂರ್ಣೇಶ್ವರಿ ಕೃಪೆಯಿಂದ ಅಂತಹ ಹಸಿವು ನೀಗಿಸುವ ಕೆಲಸದಲ್ಲಿ ಅಡುಗೆ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಿದ್ದು, ಅಸಂಘಟಿತ ವಲಯದಲ್ಲಿ ಗುರುತಿಸಿಕೊಂಡಿರುವ ಅಡುಗೆ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯ ಅಗತ್ಯವಿದೆ ಹಾಗಾಗಿ ದೇಶದಲ್ಲೇ ಮೊದಲ ಬಾರಿ ಅಡುಗೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ವಿತರಿಸಲಾಗುತ್ತಿದೆ

Bengaluru Kidnap Case: ಸಾಲ ವಸೂಲಿಗಾಗಿ ತಂಗಿ-ಮೈದುನನನ್ನೇ ಕಿಡ್ನ್ಯಾಪ್ ಮಾಡಿದ ಅಕ್ಕ-ಭಾವ!

ಸಾಲ ವಸೂಲಿಗಾಗಿ ತಂಗಿ-ಮೈದುನನನ್ನೇ ಕಿಡ್ನ್ಯಾಪ್ ಮಾಡಿದ ಅಕ್ಕ-ಭಾವ!

ದೂರುದಾರ ಮಹಿಳೆಯು ತನ್ನ ಅಕ್ಕನ ಬಳಿ 9.50 ಲಕ್ಷ ಸಾಲ ಪಡೆದುಕೊಂಡಿದ್ದು, 5 ಲಕ್ಷ ಸಾಲ ಹಿಂತಿರುಗಿಸಿದ್ದರು. ಬಾಕಿ ಹಣವನ್ನು ಪಡೆಯಲು ಕಾಲಾವಕಾಶ ಪಡೆದುಕೊಂಡಿದ್ದರು. ಆದರೆ ಈ ನಡುವೆ ತಂಗಿ ಮತ್ತು ಆಕೆಯ ಗಂಡನನ್ನು ಅಕ್ಕ ಮತ್ತು ಬಾವ ಕಿಡ್ನ್ಯಾಪ್‌ ಮಾಡಿ, ಹಲ್ಲೆ ನಡೆಸಿದ್ದಾರೆ.

ಚೇಳೂರಿನಲ್ಲಿ ಜಿವಿಎಸ್‌ಗೆ 4ನೇ ವರ್ಷದ ಸ್ಮರಣೆ

ಚೇಳೂರಿನಲ್ಲಿ ಜಿವಿಎಸ್‌ಗೆ 4ನೇ ವರ್ಷದ ಸ್ಮರಣೆ

ಚೇಳೂರು ತಾಲ್ಲೂಕಾಗಿ ಘೋಷಣೆಯಾಗಿ ವರ್ಷಗಳು ಕಳೆದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಪದವಿ ಕಾಲೇಜು ಇಲ್ಲದೆ ಬಡ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶ್ರೀರಾಮ ರೆಡ್ಡಿ ಅವರ ಕನಸಿನಂತೆ ಈ ಸಮಸ್ಯೆಗಳ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು

Bagepally News: ಸಿಪಿಎಂ ನಾಯಕ ದಿ. ಜಿ.ವಿ.ಶ್ರೀರಾಮರೆಡ್ಡಿ 4ನೇ ವರ್ಷದ ಸಂಸ್ಮರಣೆ

ಸಿಪಿಎಂ ನಾಯಕ ದಿ. ಜಿ.ವಿ.ಶ್ರೀರಾಮರೆಡ್ಡಿ 4ನೇ ವರ್ಷದ ಸಂಸ್ಮರಣೆ

'ಕರಾವಳಿ ಪ್ರದೇಶಗಳಲ್ಲಿ ನಡೆಯುತ್ತಿದ್ದ ಕೋಮು ಸಂಘರ್ಷಕ್ಕೆ ಬಲಿಯಾದವರ ಪರ, ಕೋಮು ಸಂಘಟನೆಗಳ ವಿರುದ್ಧ, ಮಂಗಳೂರಿನಲ್ಲಿ ಸೌಹಾರ್ದತೆ ರ‍್ಯಾಲಿ, ರಾಜ್ಯದ ಕೃಷಿ ಕೂಲಿ ಕಾರ್ಮಿಕರ, ದಲಿತರ, ಅಲ್ಪಸಂಖ್ಯಾತರ, ಹಿಂದುಳಿದವರ ಪರ ಹೋರಾಟ ಮಾಡಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತವಾದ ನೀರು ಕಲ್ಪಿಸಲು ಡಾ.ಪರಮಶಿವಯ್ಯ ವರದಿ ಜಾರಿ ಮಾಡಲು ಪಾದಯಾತ್ರೆ ಮಾಡಿದ್ದಾರೆ.

ಅಂಬೇಡ್ಕರ್‌ ಪ್ರತಿಮೆ ಜೊತೆಗೆ ಬುದ್ದನ ವಿಗ್ರಹ ಅಳವಡಿಸಲಾಗುವುದು: ಸಚಿವ ಎಂ ಸಿ ಸುಧಾಕರ್

ಅಂಬೇಡ್ಕರ್‌ ಪ್ರತಿಮೆ ಜೊತೆಗೆ ಬುದ್ದನ ವಿಗ್ರಹ ಅಳವಡಿಸಲಾಗುವುದು

ತಾನು ಅನುಭವಿಸಿದ ಯಾತನೆಯನ್ನು ಮುಂದೆ ಯಾರು ಅನುಭವಿಸಬಾರದು ಎನ್ನುವ ಹಿನ್ನಲೆ ಯಲ್ಲಿ ಸಂವಿಧಾನವನ್ನು ರೂಪಿಸಿದ್ದಾರೆ.ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ವಾದ ಹಕ್ಕು, ಕರ್ತವ್ಯ, ಸ್ಥಾನಮಾನಗಳು ದೊರೆಯಬೇಕು, ಸಮ ಸಮಾಜ ನಿರ್ಮಾಣ ಆಗಬೇಕು ಎಂಬುದು ಅವರ ಗುರಿಯಾಗಿತ್ತು

ನಗರಗಳ ನೀರಿನ ಸ್ಥಿತಿ ಸ್ಥಾಪಕತ್ವ ಮತ್ತು ಬಳಕೆ ಕುರಿತ ತರಬೇತಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಚಾಲನೆ

ನಗರಗಳ ನೀರಿನ ಬಳಕೆ ಕುರಿತ ತರಬೇತಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಚಾಲನೆ

ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ಜಲಮೂಲಗಳ ನೀರಿನ ಸಮರ್ಪಕ ಬಳಕೆ ಮತ್ತು ಬಳಸಿದ ನೀರಿನ ನಿರ್ವಹಣಾ ವ್ಯವಸ್ಥೆಗಳ ಸಮಗ್ರ ಮೌಲ್ಯಮಾಪನ ನಡೆಸಿ ಸುಸ್ಥಿರ ನಿರ್ವಹಣಾ ಕ್ರಮ ಗಳನ್ನು ಅಳವಡಿಸಿಕೊಳ್ಳುವ ಉದ್ದೇಶದಿಂದ “ಜಿಲ್ಲೆಯ ನಗರಗಳ ನೀರಿನ ಸ್ಥಿತಿ ಸ್ಥಾಪಕತ್ವ ನಿರ್ಮಾಣ ಸಹಕಾರ” ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ

ಪ್ರಾಣಿಪಕ್ಷಿ ಇತ್ಯಾದಿ ಮೂಕ ಜೀವಿಗಳಿಗೆ ನೀರುಣಿಸುವ ಕೆಲಸ ಮಾಡೋಣ: ನ್ಯಾ.ಟಿ.ಪಿ.ರಾಮಲಿಂಗೇಗೌಡ ಕರೆ

ಪ್ರಾಣಿಪಕ್ಷಿ ಇತ್ಯಾದಿ ಮೂಕ ಜೀವಿಗಳಿಗೆ ನೀರುಣಿಸುವ ಕೆಲಸ ಮಾಡೋಣ

ನೀರು ಜೀವ ಸಂಕುಲಕೆ ಅತ್ಯವಶ್ಯಕ ಅದೇ ರೀತಿ ಮೂಕ ಪ್ರಾಣಿಗಳಿಗೂ ನೀರು ಅತ್ಯವಶ್ಯಕ.ಎಲ್ಲರೂ ತಮ್ಮಗೆ ಅನುಕೂಲ ಇರುವ ಕಡೆ ಪ್ರಾಣಿ ಪಕ್ಷಿಗಳಿಗೆ ನೀರು ಇಟ್ಟು ನೀರುಣಿಸುವ ಕಾರ್ಯ ಮಾಡೋಣ ಎಂದರು. ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 5 ಲಕ್ಷ ಗಿಡಗಳನ್ನು ನೆಡಲು ನಿರ್ಧರಿಸಿದ್ದು, ಈಗಾಗಲೇ ಚಾಲನೆ ನೀಡಲಾಗಿದೆ. ಎಲ್ಲರೂ ಈ ಕಾರ್ಯಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು.

Bear Attack: ಕೊರಟಗೆರೆಯಲ್ಲಿ ಹುಚ್ಚು ಕರಡಿ ಆರ್ಭಟ; ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

ಹುಚ್ಚು ಕರಡಿ ಆರ್ಭಟ: ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

Koratagere News: ಕೊರಟಗೆರೆ ಪಟ್ಟಣದ ಸಮೀಪದ ಗೌಡನಕೆರೆ ಪಕ್ಕದ ರೈತರ ಜಮೀನುಗಳಲ್ಲಿ ಗುರುವಾರ ಬೆಳಗ್ಗೆ ಹುಚ್ಚು ಕರಡಿಯೊಂದು ಆರ್ಭಟ ನಡೆಸಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದೆ.

Lokayukta Raid: ಗೊಲ್ಲಹಳ್ಳಿ ಗ್ರಾಪಂ ಕರ ವಸೂಲಿಗಾರ, ಜಲಗಾರ ಇಬ್ಬರು ಲೋಕಾ ಬಲೆಗೆ

ಗೊಲ್ಲಹಳ್ಳಿ ಗ್ರಾಪಂ ಕರ ವಸೂಲಿಗಾರ, ಜಲಗಾರ ಇಬ್ಬರು ಲೋಕಾ ಬಲೆಗೆ

ಚಿಕ್ಕಬಳ್ಳಾಪುರ ತಾಲೂಕು  ಗೊಲ್ಲಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಕರವಸೂಲಿಗಾರನಾಗಿ ಕೆಲಸ ಮಾಡುತ್ತಿದ್ದ ದ್ಯಾವಪ್ಪ ಬಿನ್ ಚಿಕ್ಕಮುನಿಯಪ್ಪ ಎಂಬುವರು ಕಟಾರಿ ಕದಿರೇನಹಳ್ಳಿ ಗ್ರಾಮದ ಅಶ್ವತ್ಥ ಬಿನ್ ನಾರಾಯಣಪ್ಪ ಎಂಬುವರಿಂದ ಹೆಸರು ತಿದ್ದುಪಡಿ ಮಾಡಲು 10 ಸಾವಿರ ರೂಪಾಯಿಗೆ ಬೇಡಿಕೆ ಯಿಟ್ಟಿದ್ದರು ಎನ್ನಲಾಗಿದೆ

ಮಹಿಳಾ ಮೀಸಲು ಮಸೂದೆ; ಭಾರತದ ಪ್ರಜಾಪ್ರಭುತ್ವದ ಪಯಣದಲ್ಲಿ ಕ್ರಾಂತಿಕಾರಕ ಹೆಜ್ಜೆ ಎಂದ ಎಚ್.ಡಿ. ಕುಮಾರಸ್ವಾಮಿ

ಮಹಿಳಾ ಮೀಸಲು ಮಸೂದೆ ಕ್ರಾಂತಿಕಾರಕ ಹೆಜ್ಜೆ: ಎಚ್‌.ಡಿ.ಕುಮಾರಸ್ವಾಮಿ

HD Kumaraswamy: ರಾಷ್ಟ್ರದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಇರುವ ಮಹಿಳೆಯರಿಗೆ ಈ ಮೀಸಲಾತಿ ಬಹುದೊಡ್ಡ ಶಕ್ತಿಯನ್ನು ತುಂಬುತ್ತದೆ. ಆತ್ಮನಿರ್ಭರ ಭಾರತದ ಮೂಲಕ ವಿಕಸಿತ ಭಾರತ ಸಾಕಾರಕ್ಕೆ ಪ್ರಧಾನಿಗಳು ಹೇಗೆ ಶ್ರಮಿಸುತ್ತಿದ್ದಾರೆಯೋ ಹಾಗೆಯೇ ಮಹಿಳೆಯರಿಗೆ ಮೀಸಲು ನೀಡಿ ರಾಜಕೀಯವಾಗಿ ಶಕ್ತಿ ನೀಡುವ ಮೂಲಕ ನಾರೀಭಾರತ ಸಾಕಾರಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

Loading...