ಹಿರಿಯ ನಾಗರಿಕರಿಗೆ ಕಾಳಜಿ ತೋರಿ ಸೇವೆ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ
ಪ್ರತಿಯೊಬ್ಬರ ಜೀವನದಲ್ಲಿಯೂ ಬಾಲ್ಯ, ಯೌವ್ವನ ಹಾಗೂ ಮುಪ್ಪು ಸಹಜವಾದುದು. ಹಿರಿಯ ನಾಗರಿಕರನ್ನು ಪ್ರತಿಯೊಬ್ಬರು ಗೌರವದಿಂದ ಕಾಣಬೇಕು ಹಾಗೂ ವಿವಿಧ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ಮತ್ತು ವಿಕಲಚೇತನರಿಗೆ ದೊರೆಯಬೇಕಾದ ಸೌಲಭ್ಯಗಳು ಅವರಿಗೆ ತಲುಪುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕು