ಹೆಣ್ಣು ಹುಟ್ಟಿದರೆ ಹುಣ್ಣಲ್ಲ, ಹೊನ್ನು ಹುಟ್ಟಿದಂತೆ: ಯಶವಂತರಾಯಗೌಡರು
ಭ್ರೂಣ ಹತ್ಯೆ ಬೇಡ, ಅದಕ್ಕಾಗಿ ಅವಕಾಶ ನೀಡಬಾರದು, ಬಸವಣ್ಣನವರ ಕಾಲದಿಂದಲೂ ಸಮಾಜದಲ್ಲಿ ಹೆಣ್ಣಿಗೆ ಸಮಾನತೆ ನೀಡಿದ್ದು ಇಂದಿನ ವರೆಗೂ ಅದು ಮುಂದು ವರೆದಿದೆ. ಹೆಣ್ಣು ತನ್ನ ತಂದೆಯ ಮನೆ ಬೆಳಗಿ ಗಂಡನ ಮನೆಯೂ ಬೆಳಗುತ್ತಿದ್ದಾಳೆ. ಹೀಗಾಗಿ ಹೆಣ್ಣು ಹೊನ್ನಾಗಿ ಪರಿವರ್ತನೆಯಾಗಿದ್ದಾರೆ