ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Karnataka Madiga Mahasabha: ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನ ತಡೆದ ಪೊಲೀಸರು.

ಕರ್ನಾಟಕ ಮಾದಿಗ ಮಹಾಸಭಾ ಒಳಮೀಸಲು ಜಾರಿಗೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ

ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಜಿಲ್ಲೆಯ ನಾನಾ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಒಳಮೀಸಲಾತಿ ಹೋರಾಟಗಾರರು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಸುಪ್ರಿಂಕೋರ್ಟ್ ತನ್ನ ತೀರ್ಪ ನ್ನು ನೀಡಿ ಆಯಾ ರಾಜ್ಯ ಸರಕಾರಗಳು ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡಿ ತೀರ್ಪನ್ನು ನೀಡಿ ಜೂ.೧ ೨೦೨೫ಕ್ಕೆ ಒಮದು ವರ್ಷ ಪೂರ್ಣಗೊಂಡಿದೆ.

ಆಶಾ ಕಾರ್ಯಕರ್ತೆಯರಿಂದ ಆ.12-14ರ ವರೆಗೆ ಮೂರು ದಿನಗಳ ಅಹೋರಾತ್ರಿ ಧರಣಿ

ಆ.12-14ರ ವರೆಗೆ ಮೂರು ದಿನಗಳ ಅಹೋರಾತ್ರಿ ಧರಣಿ

ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.12 ರಿಂದ 14ರ ವರೆಗೆ ಮೂರು ದಿನಗಳು ಕಾಲ ರಾಜ್ಯವ್ಯಾಪಿ ಜಿಲ್ಲಾ ಮಟ್ಟದಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ "ಮಾತು ಕೊಟ್ಟಂತೆ ನಡೆದುಕೊಳ್ಳಬೇಕೆಂದು" ನೆನಪಿಸಲು ಮುಂದಾಗಿದ್ದೇವೆ

Chikkaballapur News: ಯುವಜನತೆ ದುಶ್ಚಟಗಳಿಗೆ ದಾಸರಾಗದಿದ್ದರೆ ಭವಿಷ್ಯದ ಬದುಕು ಹಸನಾಗುತ್ತದೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಯುವಜನತೆ ದುಶ್ಚಟಗಳಿಗೆ ದಾಸರಾಗದಿದ್ದರೆ ಭವಿಷ್ಯದ ಬದುಕು ಹಸನು

ಪ್ರತಿಯೊಬ್ಬರೂ ಒಂದಲ್ಲ ಒಂದು ವ್ಯಸನಕ್ಕೆ ಒಳಗಾಗಿರುತ್ತಾರೆ. ಬಹುತೇಕರು ಉದ್ಯೋಗದ ಜೊತೆಗೆ ಕ್ರೀಡೆ, ಸಂಗೀತ, ಸಾಹಿತ್ಯ, ವ್ಯಾಯಾಮ ಇನ್ನಿತರ ಸಕಾರಾತ್ಮಕ ವಿಚಾರಗಳಲ್ಲಿ ವ್ಯಸನರಾಗಿರುತ್ತಾರೆ, ಅನಿವಾರ್ಯ ಕಾರಣಗಳಿಂದ ಕೆಲವರು ಕೆಟ್ಟ ವ್ಯಸನಗಳಿಗೆ ದಾಸರಾಗಿರುತ್ತಾರೆ. ಇಂತಹ ವ್ಯಸನ ಗಳಿಗೆ ಒಳಗಾಗದಂತೆ ಜನರಲ್ಲಿ ಅರಿವು ಮೂಡಿಸಲು ಬಹಳ ವರ್ಷಗಳ ಹಿಂದೆಯೇ ಡಾ. ಮಹಾಂತ ಶಿವ ಯೋಗಿ ಸ್ವಾಮಿಗಳು ಮಾಡಿದ ಸಾಮಾಜಿಕ ಪರಿವರ್ತನೆಯ ಕ್ರಮಗಳು ನಮ್ಮೆಲ್ಲರಿಗೆ ಪ್ರೇರಣಾದಾಯಕ ವಾಗಿದೆ.

Chikkaballapur News: ಸುಮಾರು ವರ್ಷಗಳಿಂದ ಪುರಾತನ ಕಾಲದ ಸ್ಮಶಾನಕ್ಕಾಗಿ ಹೋರಾಟ ಮಾಡುತ್ತಿರುವ ಗ್ರಾಮಸ್ಥರು

ಸ್ಮಶಾನ ವಿಚಾರ ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದ ಗ್ರಾಮಸ್ಥರು

ಪುರಾತನ ಕಾಲದಿಂದಲೂ ಸ್ಮಶಾನವಿದ್ದು ಸ್ಮಶಾನದಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಹೂಣಲು ಅವಕಾಶ ಮಾಡಿಕೊಡದೆ ಇರುವ ಕಾರಣಕ್ಕೆ ರಸ್ತೆಯಲ್ಲಿ ಶವ ವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿಯ ಮಿಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

Bengaluru News: ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಯಶಸ್ವಿಯಾದ ಶಾಸನತಂತ್ರ ಕಾರ್ಯಾಗಾರ

ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಯಶಸ್ವಿಯಾದ ಶಾಸನತಂತ್ರ ಕಾರ್ಯಾಗಾರ

Bengaluru News: ಬೆಂಗಳೂರಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀರಾಮಚಂದ್ರಾಪುರಮಠದ ನೂತನ ಆಡಳಿತ ವ್ಯವಸ್ಥೆ ಶಾಸನತಂತ್ರದ ಕಾರ್ಯಾಗಾರ ಜರುಗಿತು. ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ತಿಮ್ಮಪ್ಪಯ್ಯ ಮಡಿಯಾಲ್ ಚಾಲನೆ ನೀಡಿದರು. ಈ ಕುರಿತ ಮಾಹಿತಿ ಇಲ್ಲಿದೆ.

Ex MLA J K Krishna Reddy: 40ಕ್ಕೂ ಅಧಿಕ ಕಂಪನಿಗಳು ಭಾಗಿಯಾಗುವ ಸಾಧ್ಯತೆ: ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ

ಆ.೯ ರಂದು ಚಿಂತಾಮಣಿಯಲ್ಲಿ ಬೃಹತ್ ಉದ್ಯೋಗ ಮೇಳ

ಮಸ್ತೇನಹಳ್ಳಿ, ಕೋಲಾರ, ನರಾಸಾಪುರ, ಪೀಣ್ಯ, ದೊಮ್ಮಸಂದ್ರ, ಆನೇಕಲ್ ಸೇರಿದಲ್ಲಿ 40ಕ್ಕಿಂತ ಹೆಚ್ಚು ಕಂಪನಿಗಳು ಭಾಗಿಯಾಗಲಿದ್ದು, ಎಸ್‌ಎಸ್‌ ಎಲ್‌ಸಿ, ಪಿಯುಸಿ, ಡಿಗ್ರಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವೆಂದು ಹೇಳಿದರು. ಈ ಹಿಂದೆಯೂ ಸಹ ೨೦೧೮ರಲ್ಲಿ  ಉದ್ಯೋಗ ಮೇಳಾ ಆಯೋಜನೆ ಮಾಡಲಾಗಿದ್ದು ಮತ್ತೆ ೯ ಆಗಸ್ಟ್ ರಂದು ನಡೆಯಲಿರುವ ಉದ್ಯೋಗ ಮೇಳ ಬಡವರ ಮಕ್ಕಳಿಗೆ ಉದ್ಯೋಗ ಕಲ್ಪಿಸಲು ಉತ್ತಮ ಅವಕಾಶವಾಗಿದೆ ಎಂದು ವಿವರಿಸಿದರು.

MP Dr K Sudhakar: ಜಿಲ್ಲಾ ಉಸ್ತುವಾರಿ ಸಚಿವರು ಹೆಚ್.ಎನ್.ವ್ಯಾಲಿ ನೀರನ್ನು ಬಳಸಲಿ, ಸಂಪುಟ ಸಹೋದ್ಯೋಗಿಗಳಿಗೂ ಕುಡಿಸಿ ತೋರಿಸಲಿ :  ಸಂಸದ ಡಾ.ಕೆ.ಸುಧಾಕರ್ ಸವಾಲು

ಹೆಚ್.ಎನ್.ವ್ಯಾಲಿ ನೀರನ್ನು ಸಂಪುಟ ಸಹೋದ್ಯೋಗಿಗಳಿಗೂ ಕುಡಿಸಿ ತೋರಿಸಲಿ

ಪ್ರತಿಕಾ ಹೇಳಿಕೆ ನೀಡಿರುವ ಅವರು, ಕೆ.ಸಿ ವ್ಯಾಲಿ ಮತ್ತು ಎಚ್.ಎನ್ ವ್ಯಾಲಿ ಯೋಜನೆಗಳಡಿಯಲ್ಲಿ ೩ನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ, ಕೇವಲ ೩ ಹಂತದ ಶುದ್ಧೀಕರಣದ ಬಳಿಕ ಕುಡಿಯುವ ನೀರಿಗಾಗಿ ಬಳಸಬಹುದು ಎಂಬ ರಾಜ್ಯ ಸರ್ಕಾರದ ನಿಲುವು ಕಳವಳಕಾರಿ ಹಾಗೂ ಖಂಡನೀಯ ಎಂದು ಕಿಡಿಕಾರಿದ್ದಾರೆ.

Chikkaballapur News: ಸರಕಾರಿ ಶಾಲೆ, ವಸತಿ ಶಾಲೆ, ಅಂಗನವಾಡಿಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಅಂಗನವಾಡಿಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡೆ ಗಾನಹಳ್ಳಿ ಅಂಗನ ವಾಡಿ ಕೇಂದ್ರ, ಕೊಲಿಮೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟವನ್ನು ಹಾಗೂ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.

Chikkaballapur News: ಕೈವಾರ ತಾತಯ್ಯ ಪುತ್ಥಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗ ಮಂಜೂರು ಮಾಡಲು ಮನವಿ

ಪುತ್ಥಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗ ಮಂಜೂರು ಮಾಡಲು ಮನವಿ

ನಮ್ಮ ಸಮುದಾಯದ ಆರಾಧ್ಯ ದೈವವಾದ ಕೈವಾರ ತಾತಯ್ಯ ನವರ ಪುತ್ಥಳಿ ನಿರ್ಮಾಣಕ್ಕಾಗಿ ನಮ್ಮ ಸಮುದಾಯದ ಮುಖಂಡರಾದ ಜಿ.ಟಿ.ಶ್ರೀನಿವಾಸ್ ಎಂಬುವವರು ತಮಗೆ ಸೇರಿದ ಗುಡಿಬಂಡೆ ಸ.ನಂ 259/3 ರಲ್ಲಿ ಜಾಗ ನೀಡಿದ್ದರು. ಈ ಸ.ನಂ ನಲ್ಲಿ ಅ ಖರಾಬು 9 ಗುಂಟೆ ಹಾಗೂ ಖರಾಬು 2 ಗುಂಟೆ ಇದೆ. ಈ ಜಾಗವನ್ನು ಈ ಹಿಂದೆಯೇ ಶ್ರೀ ವೆಂಕಟೇಶ್ವರ ಚಿತ್ರ ಮಂದಿರದ ಉದ್ದೇಶಕ್ಕಾಗಿ ಭೂ ಪರಿವರ್ತನೆ ಯಾಗಿರುತ್ತದೆ.

Rakshak Bullet: ಬಿಗ್‌ಬಾಸ್‌ ಖ್ಯಾತಿಯ ರಕ್ಷಕ್‌ ಬುಲೆಟ್‌ ಕಾರು ಡಿಕ್ಕಿಯಾಗಿ ಯುವಕನ ಕಾಲು ಮುರಿತ

ರಕ್ಷಕ್‌ ಬುಲೆಟ್‌ ಕಾರು ಡಿಕ್ಕಿಯಾಗಿ ಯುವಕನ ಕಾಲು ಮುರಿತ

Rakshak Bullet: ಅಜಾಗರೂಕತೆಯಿಂದ ಜೀಪ್ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿರುವ ಆರೋಪ ರಕ್ಷಕ್‌ ಬುಲೆಟ್‌ ವಿರುದ್ಧ ಕೇಳಿಬಂದಿದೆ. ಮಾನ್ಯತಾ ಟೆಕ್ ಪಾರ್ಕ್‌ನ ಶಿವರಾಜ್ ಕುಮಾರ್ ಮನೆ ತಿರುವಿನಲ್ಲಿ ಅಪಘಾತ ನಡೆದಿದೆ. ನಂತರ ಗಾಯಳು ಯುವಕನನ್ನು ಟ್ಯಾಕ್ಸಿಯಲ್ಲಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Chikkanayakanahalli News: ಓವರ್ ಡೋಸ್ ಇಂಜೆಕ್ಷನ್ ಆರೋಪ : ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ

ಓವರ್ ಡೋಸ್ ಇಂಜೆಕ್ಷನ್ ಆರೋಪ : ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ

ಪುಷ್ಪಾವತಿ ಅವರು ಜುಲೈ 22 ರಂದು ಮನೆಯವರ ಜೊತೆ ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಸಾಯಿಗಂಗಾ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆಗ ತಪಾಸಣೆ ಮಾಡುತ್ತಿದ್ದ ಡ್ಯೂಟಿ ನರ್ಸ್ ಡಾಕ್ಟರ್ ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ ಆಸ್ಪತ್ರೆಯಿಂದ ದೂರ ಇದ್ದ ಕಾರಣ ಅವರು ಬರಲು ಆಗುವುದಿಲ್ಲ ಎಂದಿದ್ದರು. ನರ್ಸ್ ಏನು ಸಮಸ್ಯೆ ಎಂದು ಪುಷ್ಪಾವತಿ ಅವರನ್ನು ಕೇಳಿದ್ದಾರೆ.

ಪ್ಯಾಸೆಂಜರ್ ವೆಹಿಕಲ್ ಎಕ್ಸ್‌ಪೋ 2.0 ರಲ್ಲಿ ಅತ್ಯಾಧುನಿಕ ಸಾರಿಗೆ ಉತ್ಪನ್ನಗಳ ಪ್ರದರ್ಶನ

ಎಕ್ಸ್‌ಪೋ 2.0 ರಲ್ಲಿ ಅತ್ಯಾಧುನಿಕ ಸಾರಿಗೆ ಉತ್ಪನ್ನಗಳ ಪ್ರದರ್ಶನ

ಚೆನ್ನೈನಲ್ಲಿ ನಡೆದ ಪ್ಯಾಸೆಂಜರ್ ವೆಹಿಕಲ್ ಎಕ್ಸ್‌ಪೋ 2.0 ರಲ್ಲಿ ಈ ಒಡಂಬಡಿಕೆಗೆ ಸಹಿ ಹಾಕಲಾ ಗಿದ್ದು, ಈ ಒಡಂಬಡಿಕೆಗೆ ತಮಿಳುನಾಡು ಸರ್ಕಾರದ ಕೈಗಾರಿಕಾ ಸಚಿವರಾದ ಡಾ. ಟಿ.ಆರ್.ಬಿ. ರಾಜಾ, ತಮಿಳುನಾಡು ಸರ್ಕಾರದ ಪ್ರತಿನಿಧಿಗಳು ಮತ್ತು ಆಲ್ ಓಮ್ನಿಬಸ್ ಓನರ್ಸ್ ಅಸೋಸಿ ಯೇಷನ್ (ಎಓಬಿಓಎ) ಸದಸ್ಯರ ಸಮ್ಮುಖದಲ್ಲಿ ಸಹಿ ಹಾಕಲಾಯಿತು.

Actor Santhosh Balaraj: ತೀವ್ರ ಅನಾರೋಗ್ಯ; ಸ್ಯಾಂಡಲ್‌ವುಡ್‌ ಯುವ ನಟ ಸಂತೋಷ್ ಬಾಲರಾಜ್ ಸ್ಥಿತಿ ಗಂಭೀರ

ಸ್ಯಾಂಡಲ್‌ವುಡ್‌ ಯುವ ನಟ ಸಂತೋಷ್ ಬಾಲರಾಜ್ ಸ್ಥಿತಿ ಗಂಭೀರ

Actor Santhosh Balaraj: 34 ವರ್ಷದ ನಟ ಸಂತೋಷ್‌ ಬಾಲರಾಜ್‌ ಅವರು ಕರಿಯಾ-2, ಕೆಂಪ, ಗಣಪ, ಬರ್ಕ್ಲಿ, ಸತ್ಯ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಇವರ ತಂದೆ ಅನೇಕಲ್ ಬಾಲರಾಜ್ ಅವರು ನಟ ದರ್ಶನ್‌ಗೆ ಕರಿಯ ಸಿನಿಮಾ ನಿರ್ಮಾಣ ಮಾಡಿದ್ದರು.

Haveri News: ವಿವಾಹಿತ ಯುವತಿಗೆ ಮೆಸೇಜ್; ಹುಟ್ಟುಹಬ್ಬದ ದಿನವೇ ಕಾಂಗ್ರೆಸ್ ಯುವ ಮುಖಂಡನ ಹತ್ಯೆ

ಹುಟ್ಟುಹಬ್ಬದ ದಿನವೇ ಕಾಂಗ್ರೆಸ್ ಯುವ ಮುಖಂಡನ ಹತ್ಯೆ

Congress leader murdered: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಕೊಲೆ ನಡೆದಿದೆ. ಹೆಣ್ಣಿನ ವಿಚಾರಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಡಾಬಾದಿಂದ ಕಿಡ್ನ್ಯಾಪ್‌ ಮಾಡಿ, ಕೊಲೆಗೈದ ಬಳಿಕ ಶವವನ್ನು ವರದಾ ನದಿಗೆ ಶವ ಎಸೆಯಲಾಗಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kandeelu Movie: ʼಕಂದೀಲುʼ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿರಲಿಲ್ಲ: ನಿರ್ದೇಶಕಿ ಯಶೋದ ಪ್ರಕಾಶ್‌

ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿರಲಿಲ್ಲ: ಕಂದೀಲು ಚಿತ್ರದ ನಿರ್ದೇಶಕಿ

Kandeelu Movie: ಜನರನ್ನು ತಲುಪುವುದು ನಮ್ಮ ಉದ್ದೇಶವಾಗಿದೆ. ರಿಯಲಿಸ್ಟಿಕ್‌ ಕಥೆ ಆಧಾರಿತ ಚಿತ್ರಗಳನ್ನು ಮಾಡಬೇಕೆಂಬ ಬಯಕೆ ಇದೆ. ಇನ್ನೂ ಕಂದೀಲು ಸಿನಿಮಾ ರಿಲೀಸ್‌ ಮಾಡಿಲ್ಲ. ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿರುತ್ತದೆ ಎಂದು ನಿರ್ದೇಶಕಿ ಯಶೋದ ಪ್ರಕಾಶ್ ಕೊಟ್ಟುಕತ್ತೀರ ತಿಳಿಸಿದ್ದಾರೆ.

ಬಫರ್ ಜೋನ್: ರಾಜ್ಯ ಸರ್ಕಾರದ ತೀರ್ಮಾನಕ್ಕೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಕ್ರೋಶ

ಕೆರೆಗಳ ಸುತ್ತಲಿನ ಬಫರ್ ಜೋನ್ ಕಡಿಮೆ ಮಾಡುವ ಮಸೂದೆಗೆ ಒಪ್ಪಿಗೆ: ಆಕ್ರೋಶ

ಸರ್ಕಾರವು ರಾಜ್ಯದ ಕೆರೆಗಳನ್ನು ಭವಿಷ್ಯಕ್ಕಾಗಿ ರಕ್ಷಿಸಬೇಕಾದ ಸಂದರ್ಭದಲ್ಲಿ ಬಫರ್ ಜೋನ್ ಕಡಿಮೆ ಮಾಡುವುದು ಕೆರೆ ಸುತ್ತ ಕಮರ್ಷಿಯಲ್ ಮತ್ತು ಇಂಡಸ್ಟ್ರೀಯಲ್ ಚಟುವಟಿಕೆಗೆ ಅವಕಾಶ ಕೊಟ್ಟಂತೆ ಆಗುತ್ತೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಿಯಲ್ ಎಸ್ಟೇಟ್ ಕಂಪನಿಗಳಿಗೆ ಅನುಕೂಲ ಮಾಡಿ ಕೊಡುವ ಉದ್ದೇಶದಿಂದ ಕೆರೆಗಳ ಸುತ್ತಲಿನ ಬಫರ್ ಜೋನ್ ಕಡಿಮೆ ಮಾಡಲಾಗುತ್ತಿದೆ

Chandrashekhar Siddi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

Chandrashekhar Siddi: ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋನಲ್ಲಿ ಮಿಂಚಿದ ನಂತರ ಚಂದ್ರಶೇಖರ್‌ ಸಿದ್ದಿ ಅವರಿಗೆ ಇನ್ನಷ್ಟು ಅವಕಾಶಗಳು ಅರೆಸಿಬಂದಿದ್ದವು. ಕೆಲ ಧಾರಾವಾಹಿಗಳಲ್ಲಿ ಸಹ ಪಾತ್ರ ನಿಭಾಯಿಸಿದ್ದ ಅವರು, ಸ್ಥಳೀಯವಾಗಿ ಸಹ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

HD Deve Gowda: ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು: ಎಚ್.ಡಿ. ದೇವೇಗೌಡ ಕಿಡಿ

ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು: ಎಚ್‌ಡಿಡಿ

HD Deve Gowda: ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು, ಬಹುಶಃ ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಟೀಕಿಸಿದ್ದಾರೆ.

71st National Film Awards 2025: 'ಕಂದೀಲು' ಅತ್ಯುತ್ತಮ ಕನ್ನಡ ಸಿನಿಮಾ; ಯಶೋದ ಪ್ರಕಾಶ್ ನಿರ್ದೇಶನದ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗರಿ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; 'ಕಂದೀಲು' ಅತ್ಯುತ್ತಮ ಕನ್ನಡ ಸಿನಿಮಾ

Kandeelu kannada film: ಮಡಿಕೇರಿ ನಿವಾಸಿಯಾಗಿರುವ ಯಶೋದ ಪ್ರಕಾಶ್ ಕೊಟ್ಟುಕತ್ತೀರ​ ಅವರು ಜಿಲ್ಲೆಯ ಏಕೈಕ ಮಹಿಳಾ ನಿರ್ದೇಶಕರಾಗಿದ್ದಾರೆ. ಇಲ್ಲಿಯವರೆಗೂ ಅನೇಕ ಸಿನಿಮಾಗಳ ನಿರ್ದೇಶನ ಹಾಗೂ ನಿರ್ಮಾಣವನ್ನು ಅವರು ಮಾಡಿದ್ದಾರೆ. 'ಕಂದೀಲು' ಗ್ರಾಮವೊಂದರ ಕಥೆಯಾಗಿದ್ದು, ರೈತ ಹಾಗೂ ಆತನ ಕುಟುಂಬದ ಸುತ್ತ ಸುತ್ತುತ್ತದೆ.

ಎನ್‌ಎಮ್‌ಟಿ ಯಿಂದ ಉಚಿತ ‘ ಸರ್ಟಿಫೈಯ್ಡ್‌ ಹಿರಿಯರ ಆರೈಕೆ’ ತರಬೇತಿ ಶಿಬಿರ

ಸರ್ಟಿಫೈಯ್ಡ್‌ ಹಿರಿಯರ ಆರೈಕೆ’ ತರಬೇತಿ ಶಿಬಿರ

ಹಿರಿಯ ವ್ಯಕ್ತಿಗಳ ಆರೈಕೆಗೆ ಉತ್ತಮ ಸಹಾಯಕರ ಹಾಗೂ ತಜ್ಞರ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆ, ಎನ್‌ಎಮ್‌ ಟಿ ( ನೈಟಿಂಗಲ್ಸ್‌ ಮೆಡಿಕಲ್ ಟ್ರಸ್ಟ್‌) ಬೆಡ್‌ಸೈಡ್‌ ಅಸಿಸ್ಟೆನ್ಸ್‌ ನಲ್ಲಿ ನೌಕರಿ ಆಧಾರಿತ ತರಬೇತಿ ಯನ್ನು ಈ ಕಾರ್ಯಕ್ರಮ ನೀಡುತ್ತಿದೆ. ಹಿರಿಯರ ಆರೈಕೆಯಲ್ಲಿ ಆಸಕ್ತಿ ಇರುವ ಹಾಗೂ ಕನಿಷ್ಟ 8ನೇ ತರಗತಿಯಲ್ಲಿ ತೇರ್ಗಡೆ ಹೊಂದಿರುವ ಮತ್ತು 18-45 ವರ್ಷ ವಯಸ್ಸಿನ ಒಳಗಿನ ಆಸಕ್ತರು ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.

Almatti Dam: ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳದಿಂದ ಸಾಂಗ್ಲಿ, ‌ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಎನ್ನುವುದು ಅರ್ಥಹೀನ: ಎಂ.ಬಿ. ಪಾಟೀಲ್‌

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳದಿಂದ ಮಹಾರಾಷ್ಟ್ರದಲ್ಲಿ ಪ್ರವಾಹ ಉಂಟಾಗಲ್ಲ

MB Patil: ಕರ್ನಾಟಕವು ಆಲಮಟ್ಟಿ ಅಣೆಕಟ್ಟು ಎತ್ತರವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀ.ಗೆ ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ. ಅದರ ಇಂಥ ವಾದ ಈಗಾಗಲೇ ನ್ಯಾಯಾಧಿಕರಣ, ಸುಪ್ರೀಂಕೋರ್ಟ್‌ ಮತ್ತು ಲೋಕಸಭೆಗಳಲ್ಲಿ ತಿರಸ್ಕೃತವಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

CM Siddaramaiah: ಶಾಲೆಯ ನೀರಿನ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ನೀರಿಗೆ ಕೀಟನಾಶಕ ಮಿಶ್ರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

Shivamogga News: ಹೊಸನಗರ ತಾಲೂಕಿನ ಹೂವಿನಕೋಣೆ ಶಾಲೆಯ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಗದ್ದೆ ನಾಟಿ ಹಬ್ಬ ಆಚರಣೆ

ರಾಜ್ಯ ಮಟ್ಟದ ಗದ್ದೆ ನಾಟಿ ಹಬ್ಬ ಆಚರಣೆ

ಸಾಂಪ್ರದಾಯಿಕ ಕೃಷಿಯನ್ನು ಉತ್ತೇಜಿಸುವ ಪ್ರಯತ್ನ: *‘ಸ್ಕೊಡ್‌ವೆಸ್ ನಾಟಿ ಹಬ್ಬ ನೆಲಮೂಲ ಸಂಸ್ಕೃತಿಯ ಪ್ರತೀಕವಾಗಿದ್ದು, ಪಾರಂಪರಿಕ ಹಾಗೂ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಉಳಿಸುವ, ಸಂರಕ್ಷಿಸುವ ಪ್ರಯತ್ನವಾಗಿದ್ದು, ಡಿವೈಎಸ್ ಪಿ ಗೀತಾ ಪಾಟೀಲ್ ಗದ್ದೆಗೆ ಇಳಿದು ಸಂಘ ಸಂಸ್ಥೆ, ಇಲಾಖೆ ಅಧಿಕಾರಿಗಳೊಂದಿಗೆ ಗದ್ದೆ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಎಸಿ ಕೆ.ಕಾವ್ಯಾ ರಾಣಿ ಸೇರಿದಂತೆ ಹಲವರಿದ್ದರು

Karnataka Rains: ನಾಳೆ ಮೈಸೂರು, ಮಂಡ್ಯ ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಮಳೆ ನಿರೀಕ್ಷೆ

ನಾಳೆ ಮೈಸೂರು, ಮಂಡ್ಯ ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Loading...