ಸಿಎಂ ಬದಲಾವಣೆ ವಿಚಾರದಲ್ಲಿ ಮೌನ ಮುರಿದ ಡಿಕೆಶಿ
DK Shivakumar: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರ ಬದಲು ಡಿ.ಕೆ. ಶಿವಕುಮಾರ್ ಅವರಿಗೆ ಪಟ್ಟ ಕಟ್ಟಲಾಗುತ್ತಿದೆ ಎನ್ನುವ ಗುಸುಗುಸು ಕೇಳಿ ಬಂದಿದೆ. ಈ ಬಗ್ಗೆ ಇದೀಗ ಸ್ವತಃ ಡಿ.ಕೆ. ಶಿವಕುಮಾರ್ ಮಾತನಾಡಿದ್ದು, ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.