ನಟ ದರ್ಶನ್, ವಿಜಯಲಕ್ಷ್ಮಿಗೆ ಮತ್ತೊಂದು ಕೋರ್ಟ್ ಸಮನ್ಸ್
ಬೇರೊಂದು ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ನಟ ದರ್ಶನ್ (Actor Darshan) ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.