ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಡೆಲಿವರಿ ಪಾರ್ಟ್ನರ್‌ಗಳಿಗೆ ಬಂಪರ್‌: 25 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ₹10 ಲಕ್ಷದವರೆಗಿನ ವಿಮಾ ಸೌಲಭ್ಯ

ಡೆಲಿವರಿ ಪಾರ್ಟ್ನರ್‌ಗಳಿಗೆ ಬಂಪರ್‌: ₹10 ಲಕ್ಷದವರೆಗಿನ ವಿಮಾ ಸೌಲಭ್ಯ

ಹೊಸದಾಗಿ ನವೀಕರಿಸಲಾದ ಈ ವಿಮಾ ಯೋಜನೆಯು ಡೆಲಿವರಿ ಸಿಬ್ಬಂದಿಗೆ ಹಾಗೂ ಅವರ ಕುಟುಂಬಕ್ಕೆ ನೆರವಾಗಲಿದ್ದು, ದುರದೃಷ್ಟವಶಾತ್ ಅಪಘಾತದಿಂದ ಸಾವು ಸಂಭವಿಸಿದರೆ ಅಥವಾ ಸಂಪೂರ್ಣ ಅಂಗವೈಕಲ್ಯ ಉಂಟಾದರೆ 10 ಲಕ್ಷ ರೂ. ಪರಿಹಾರ, ಜೊತೆಗೆ ಮಕ್ಕಳ ಶಿಕ್ಷಣಕ್ಕೂ ಆರ್ಥಿಕ ಬೆಂಬಲ ಸಿಗಲಿದೆ. ಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾದರೆ 2 ಲಕ್ಷ ರೂ.ವರೆಗೆ ಚಿಕಿತ್ಸಾ ವೆಚ್ಚ, ಡೆಲಿವರಿ ಸಿಬ್ಬಂದಿಯ ಕುಟುಂಬದ ಆರೋಗ್ಯ ರಕ್ಷಣೆಗಾಗಿ 1 ಲಕ್ಷ ರೂ. ಕವರ್ ದೊರೆಯಲಿದೆ.

Chikkaballapur News: ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ಸದಾಶಿವ ಆರಾಧ್ಯ

ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು

ದೀಪಾವಳಿ, ಯುಗಾದಿ, ಸಂಕ್ರಾಂತಿ, ನಾಗರ ಪಂಚಮಿ, ದಸರಾ ಹಾಗೂ ಗಣೇಶ ಚತುರ್ಥಿ ಸೇರಿದಂತೆ ವಿವಿಧ ಹಬ್ಬಗಳ ಆಚರಣೆಯ ಹಿಂದಿರುವ ವೈಚಾರಿಕ ಅಂಶಗಳನ್ನು ವಿವರಿಸಿದರು. ನಂಬಿಕೆ ಇರಬೇಕೇ ಹೊರತು ಮೂಢನಂಬಿಕೆ ಬೆಳೆಸಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Milk Price Hike: ಹಾಲಿನ ದರ ಏರಿಕೆ ಹೊರೆಯಲ್ಲ, ಹೈನುಗಾರರ ಬದುಕಿಗೆ ಆಸರೆಯಾಗುವ ಹೊಣೆಗಾರಿಕೆ: ಡಾ. ಜಿ. ಪರಮೇಶ್ವರ

ಹಾಲಿನ ದರ ಏರಿಕೆ ಹೊರೆಯಲ್ಲ, ಹೈನುಗಾರರ ಬದುಕಿಗೆ ಆಸರೆ: ಪರಮೇಶ್ವರ

ಹಾಲು ಉತ್ಪಾದಕರು ಹಾಗೂ ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದವು. ಗ್ರಾಹಕರ ಮೇಲಿನ ಹೆಚ್ಚುವರಿ ಖರ್ಚನ್ನೂ ಪರಿಗಣಿಸಿ ರಾಜ್ಯ ಸರ್ಕಾರ ₹8 ಹೆಚ್ಚಳಕ್ಕೆ ನಿರ್ಧರಿಸಿದೆ. ಹಾಲಿನ ದರ ಏರಿಕೆಯ ಬಗ್ಗೆ ಚರ್ಚಿಸುವಾಗ ಈ ಹಣ ಯಾರಿಗೆ ತಲುಪುತ್ತಿದೆ ಎಂಬುದನ್ನು ಗಮನಿಸುವುದು ಮುಖ್ಯ ಎಂದು ಡಿಸಿಎಂ ಪರಮೇಶ್ವರ್‌ ಹೇಳಿದ್ದಾರೆ.

ಅಮೆರಿಕದ ಮೊದಲ ಮುಸ್ಲಿಂ ಸೆನೆಟರ್ ಕರ್ನಾಟಕದ ಅಳಿಯ ! ಟ್ರಂಪ್‌ ಪಕ್ಷ ಸೋಲಿಸಿದ ಅಬ್ದುಲ್ ಎಲ್-ಸಯೀದ್‌ಗಿದೆ ಭಟ್ಕಳದ ನಂಟು

ಅಮೆರಿಕದ ಮೊದಲ ಮುಸ್ಲಿಂ ಸೆನೆಟರ್ ಕರ್ನಾಟಕದ ಅಳಿಯ!

ಅಮೆರಿಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ ನಾಯಕರೊಬ್ಬರು ಅಮೆರಿಕದ ಸೆನೆಟ್ ಪ್ರವೇಶಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 2026ರ ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಮಿಚಿಗನ್ ಕ್ಷೇತ್ರದಿಂದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಾರ್ವಜನಿಕ ಆರೋಗ್ಯ ತಜ್ಞ ಡಾ. ಅಬ್ದುಲ್ ಎಲ್-ಸಯೀದ್ ಭರ್ಜರಿ ಜಯ ದಾಖಲಿಸಿದ್ದಾರೆ.

Jio Data Plans: ಕೇವಲ 15 ರೂ.ಗೆ ಅನಿಯಮಿತ 5ಜಿ ಡೇಟಾ ಪ್ಲಾನ್ ಬಿಡುಗಡೆ ಮಾಡಿದ ಜಿಯೋ

ಕೇವಲ 15 ರೂ.ಗೆ ಅನಿಯಮಿತ 5ಜಿ ಡೇಟಾ ಪ್ಲಾನ್ ಬಿಡುಗಡೆ ಮಾಡಿದ ಜಿಯೋ

Reliance Jio: ಕೇವಲ 15 ರೂ.ಗೆ ಅನಿಯಮಿತ 5G ಡೇಟಾ ಪ್ಯಾಕ್ ಅನ್ನು ರಿಲಯನ್ಸ್ ಜಿಯೋ ಬಿಡುಗಡೆ ಮಾಡಿದೆ. ಜಿಯೋದ ಈ ಹೊಸ ಪ್ಯಾಕ್ ಅನ್ನು ವಿಶೇಷವಾಗಿ ಹೆಚ್ಚಿನ ಡೇಟಾದ ಅಗತ್ಯವಿರುವ ಗ್ರಾಹಕರಿಗಾಗಿ ಪರಿಚಯಿಸಲಾಗಿದೆ.

ಕಾಂಗ್ರೆಸ್‌ ಸರ್ಕಾರ ಸಂಪದ್ಭರಿತ ರಾಜ್ಯವನ್ನು ಆರ್ಥಿಕ ಅಧಃಪತನದತ್ತ ಕೊಂಡೊಯ್ದಿದೆ: ಜೋಶಿ ವಾಗ್ದಾಳಿ

ಸಂಪದ್ಭರಿತ ರಾಜ್ಯವನ್ನು ಆರ್ಥಿಕ ಅಧಃಪತನದತ್ತ ಕೊಂಡೊಯ್ದ ಕಾಂಗ್ರೆಸ್‌

Pralhad Joshi: ರಾಜ್ಯದ ಆರ್ಥಿಕತೆಯನ್ನೇ ಹಾಳುಗೆಡವಿದ ಕಾಂಗ್ರೆಸ್ ಸರ್ಕಾರ, ತನ್ನ ಅವೈಜ್ಞಾನಿಕತೆ ಮತ್ತು ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಕೊಳ್ಳಲು ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಹಾಲು, ಮೊಸರು, ತುಪ್ಪ ಆಯಿತು ಈಗ ಬಸ್ ಪ್ರಯಾಣ ದರವನ್ನೂ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿ ಜನಸಾಮಾನ್ಯರಿಗೆ ಏಟಿನ ಮೇಲೆ ಏಟು ಕೊಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಖಂಡಿಸಿದ್ದಾರೆ.

ಸಾರಿಗೆ ನಿಗಮಗಳಿಗೆ 5,650 ಕೋಟಿ ರೂ. ಬಾಕಿ, ತನ್ನ ತಪ್ಪಿಗೆ ಜನರ ಮೇಲೆ ದರ ಏರಿಕೆಯ ಹೊರೆ ಹಾಕಿದ ಕಾಂಗ್ರೆಸ್‌: ಆರ್‌.ಅಶೋಕ್‌ ಆಕ್ರೋಶ

ತನ್ನ ತಪ್ಪಿಗೆ ಜನರ ಮೇಲೆ ದರ ಏರಿಕೆಯ ಹೊರೆ ಹಾಕಿದ ಕಾಂಗ್ರೆಸ್‌: ಅಶೋಕ್‌

R Ashok: ದರ ಏರಿಕೆಯ ವಿರುದ್ಧ ಬಿಜೆಪಿ ನವೆಂಬರ್‌ 5 ರಂದು ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ತೀವ್ರವಾದ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ತಿಳಿಸಿದ್ದಾರೆ.

Reliance Retail: ಆನ್‌ಲೈನ್ ಉದ್ಯಮ ಅಭಿವೃದ್ಧಿಗೆ ರಿಲಯನ್ಸ್ ರಿಟೇಲ್ ಭಾರಿ ಹೂಡಿಕೆ

ಆನ್‌ಲೈನ್ ಉದ್ಯಮ ಅಭಿವೃದ್ಧಿಗೆ ರಿಲಯನ್ಸ್ ರಿಟೇಲ್ ಭಾರಿ ಹೂಡಿಕೆ

ರಿಲಯನ್ಸ್ ರಿಟೇಲ್‌ನ ಹೂಡಿಕೆಯು ಮುಖ್ಯವಾಗಿ ಕ್ವಿಕ್ ಕಾಮರ್ಸ್, ಡಾರ್ಕ್ ಸ್ಟೋರ್ ನೆಟ್‌ವರ್ಕ್, ಡಿಜಿಟಲ್ ಪ್ಲಾಟ್‌ಫಾರ್ಮ್ ಮತ್ತು ಸಪ್ಲೈ ಚೈನ್ ಅನ್ನು ಬಲಪಡಿಸುವುದರ ಮೇಲೆ ಕೇಂದ್ರೀಕೃತವಾಗಿದೆ. ಗ್ರಾಹಕರಿಗೆ ಹತ್ತಿರದಲ್ಲೇ ವಸ್ತುಗಳನ್ನು ಲಭ್ಯವಾಗುವಂತೆ ಮಾಡಲು ಮತ್ತು ಆನ್‌ಲೈನ್ ಆರ್ಡರ್‌ಗಳನ್ನು ವೇಗವಾಗಿ ತಲುಪಿಸಲು ಕಂಪನಿಯು ತನ್ನ ನೆಟ್‌ವರ್ಕ್ ಅನ್ನು ವಿಸ್ತರಿಸುತ್ತಿದೆ.

Belagavi Murder: ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನೇ ಉಸಿರುಗಟ್ಟಿಸಿ ಕೊಂದ ಪ್ರಿಯಕರ!

ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನೇ ಕೊಂದ ಪ್ರಿಯಕರ!

ಮದುವೆಯಾಗುವುದಾಗಿ ಹೇಳಿ ನಾಲ್ಕು ವರ್ಷ ಕಳೆದರೂ ಏಕೆ ಹಿಂದೇಟು ಹಾಕುತ್ತಿದ್ದೀಯಾ ಎಂದು ಯುವತಿ ಪ್ರಶ್ನಿಸಿದ್ದಾಳೆ. ಈ ವಿಚಾರವಾಗಿ ಯುವಕ ಮತ್ತು ಯುವತಿ ನಡುವೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅಕ್ಟೋಬರ್ 28ಕ್ಕೆ ಸುತ್ತಾಡಲು ಅಂತ ಕರೆದು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಉಸಿರುಗಟ್ಟಿಸಿ ಪ್ರಿಯಕರ ಕೊಲೆ ಮಾಡಿದ್ದಾನೆ.

ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಿದ ‘ಗೋಪಾಲನ್ ಕನ್ನಡ ಕಲ್ಚರ್’

ಕರ್ನಾಟಕದ ಸಾಂಸ್ಕೃತಿಕ ವೈಭವ ಅನಾವರಣ

ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ಪರಿಚಯಿಸುವ ಹಲವು ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಡೊಳ್ಳು ಕುಣಿತ, ಯಕ್ಷಗಾನ, ಬೊಂಬೆಯಾಟ, ವೀರಗಾಸೆ ಹಾಗೂ ಸೋಮನ ಆಟ ಸೇರಿದಂತೆ ನಾಡಿನ ವಿವಿಧ ಸಾಂಪ್ರದಾಯಿಕ ಕಲಾಪ್ರಕಾರಗಳ ಪ್ರದರ್ಶನಗಳು ಪ್ರೇಕ್ಷಕರ ಗಮನ ಸೆಳೆದವು.

Kalyana Karnataka: ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ದನಿ ಎತ್ತಲಿ, ರಾಜಕೀಯ ಮೆಚ್ಚಿಸುವ ಕೆಲಸ ಬೇಡ: ದೇವೇಂದ್ರ ದೇಸಾಯಿ ಕಲ್ಲೂರ್

ಕ.ಕರ್ನಾಟಕದ ಅಭಿವೃದ್ಧಿ ಬಗ್ಗೆ ದನಿ ಎತ್ತಲಿ, ರಾಜಕೀಯ ಮೆಚ್ಚಿಸುವ ಕೆಲಸ ಬೇಡ

ಕಲ್ಯಾಣ ಕರ್ನಾಟಕವು ದಶಕಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಶಿಕ್ಷಣ, ಉದ್ಯೋಗ, ಕೈಗಾರಿಕೆ, ಆರೋಗ್ಯ, ರಸ್ತೆ ಹಾಗೂ ನೀರಾವರಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇನ್ನೂ ಸಮಸ್ಯೆಗಳು ಮುಂದು ವರಿದಿವೆ. ಹೀಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಇದುವರೆಗೆ ಕೈಗೊಂಡಿರುವ ಕಾಮಗಾರಿ ಗಳೇನು, ಬಿಡುಗಡೆಯಾದ ಅನುದಾನ ಎಷ್ಟು, ಪೂರ್ಣಗೊಂಡ ಯೋಜನೆಗಳೆಷ್ಟು ಎಂಬುದನ್ನು ದಸ್ತಿ ಅವರು ಸರ್ಕಾರದ ಮುಂದೆ ಪ್ರಶ್ನಿಸಬೇಕು

Balraj Guttedar: ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಎಳೆದ ಕಾಂಗ್ರೆಸ್ ಸರ್ಕಾರ: ಬಾಲರಾಜ್ ಗುತ್ತೇದಾರ

ಬಸ್ ದರ ಏರಿಕೆ: ಗುತ್ತೇದಾರ ಖಂಡನೆ

ಹಾಲಿನ ಬೆಲೆಯನ್ನು ಲೀಟರ್ಗೆ 8 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರ ನೈಜ ಹೊರೆ ಗ್ರಾಹಕರಿಗೆ ಇನ್ನಷ್ಟು ಹೆಚ್ಚಾಗಲಿದೆ. ಮೊಸರಿನ ದರವನ್ನೂ ಏರಿಕೆ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಬಸ್ ಪ್ರಯಾಣ ದರ ಹೆಚ್ಚಳಕ್ಕೂ ಸರ್ಕಾರ ಮುಂದಾಗಿದೆ. ಬರಗಾಲದ ಸಂಕಷ್ಟದಲ್ಲಿರುವ ಜನರ ಮೇಲೆ ಇಂತಹ ಹೊರೆ ಹಾಕುವ ಅಗತ್ಯ ವೇನಿತ್ತು

DA Hike: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌; ತುಟ್ಟಿಭತ್ಯೆ ಶೇ. 2.50 ರಷ್ಟು ಹೆಚ್ಚಳಕ್ಕೆ ಸರ್ಕಾರ ಅನುಮೋದನೆ

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 2.50 ರಷ್ಟು ಹೆಚ್ಚಳ

Karnataka government employees: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 2.50 ರಷ್ಟು ಹೆಚ್ಚಳ ಮಾಡುವ ಕಡತಕ್ಕೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಆರ್ಥಿಕ ಅನುಕೂಲವಾಗಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮಾಹಿತಿ ನೀಡಿದ್ದಾರೆ.

Former MLA Rajkumar Patil Telkur: ಗ್ಯಾರಂಟಿ ಹೆಸರಿನಲ್ಲಿ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಹತ್ತು ಪಟ್ಟು ವಸೂಲಿ: ರಾಜಕುಮಾರ ಪಾಟೀಲ್

ಹಾಲು, ಬಸ್, ಪೆಟ್ರೋಲ್ ಎಲ್ಲದರಲ್ಲೂ ಬೆಲೆ ಏರಿಕೆ: ತೇಲ್ಕೂರ್

ನಂದಿನಿ ಹಾಲಿನ ದರವನ್ನು ನಾಲ್ಕು ಬಾರಿ ಹೆಚ್ಚಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮೆಟ್ರೋ ಪ್ರಯಾಣ ದರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ, ಟೋಲ್ ಶುಲ್ಕ, ವಿದ್ಯುತ್ ಬಿಲ್ ಹಾಗೂ ಫಿಕ್ಸೆಡ್‌ ಚಾರ್ಜ್‌ಗಳನ್ನು ಹೆಚ್ಚಿಸಲಾಗಿದೆ. ಆಸ್ಪತ್ರೆ ಶುಲ್ಕ, ಸ್ಟ್ಯಾಂಪ್‌ ಡ್ಯೂಟಿ, ಮಾರ್ಗದರ್ಶಿ ಮೌಲ್ಯ ಹಾಗೂ ಮದ್ಯದ ದರವೂ ಏರಿಕೆಯಾಗಿದೆ

Bus Fare Hike: ಕೇಂದ್ರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ್ರೆ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ: ಸಿಎಂ ಡಿ.ಕೆ.ಶಿವಕುಮಾರ್

ಪೆಟ್ರೋಲ್, ಡೀಸೆಲ್ ದರ ಇಳಿಸಿದ್ರೆ ಬಸ್ ಪ್ರಯಾಣ ದರ ಇಳಿಸುತ್ತೇವೆ: ಸಿಎಂ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಾದಾಗ ವಿಪಕ್ಷಗಳು ಏಕೆ ಮಾತನಾಡಲಿಲ್ಲ? ಅಡುಗೆ ಅನಿಲದ ಬೆಲೆ ಏರಿಕೆಯಾದಾಗ ಏಕೆ ಧ್ವನಿ ಎತ್ತಲಿಲ್ಲ? ರೈತರು ಬಳಸುವ ಕೃಷಿ ಪರಿಕರಗಳ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದರ ಬಗ್ಗೆ ವಿಪಕ್ಷಗಳಿಗೆ ಕಾಳಜಿ ಇಲ್ಲವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಬಿಗ್‌ ರಿಲೀಫ್‌; ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ  ರದ್ದುಗೊಳಿಸಿದ ಹೈಕೋರ್ಟ್

ರೇಟ್ ಕಾರ್ಡ್ ಜಾಹೀರಾತು ಕೇಸ್‌; ಸಿದ್ದರಾಮಯ್ಯ, ಡಿಕೆಶಿಗೆ ಬಿಗ್‌ ರಿಲೀಫ್‌

Corruption Rate Card ad case: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ'40% ಕಮಿಷನ್ ಸರ್ಕಾರ' ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ವಿವಾದಾತ್ಮಕ 'ರೇಟ್ ಕಾರ್ಡ್' ಜಾಹೀರಾತು ನೀಡಿದ್ದರಿಂದ ಬಿಜೆಪಿಯಿಂದ ಖಾಸಗಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ: ಹಾವೇರಿ ಜಿಲ್ಲೆಯ 12 ಬ್ಲಾಕ್‌ಗಳಿಗೆ ನೂತನ ಅಧ್ಯಕ್ಷರ ಆಯ್ಕೆ

ಕಾಂಗ್ರೆಸ್ ಸಂಘಟನೆ; ಹಾವೇರಿಯ 12 ಬ್ಲಾಕ್‌ಗಳಿಗೆ ನೂತನ ಅಧ್ಯಕ್ಷರ ಆಯ್ಕೆ

Haveri News: ಎಐಸಿಸಿ ಮತ್ತು ಕೆಪಿಸಿಸಿ ನಿರ್ಣಯದಂತೆ ಪ್ರತಿ ಜಿಲ್ಲೆಯಲ್ಲಿ ವೀಕ್ಷಕರು ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಬ್ಲಾಕ್ ಅಧ್ಯಕ್ಷರ ಆಯ್ಕೆಯಲ್ಲಿ ಶಾಸಕರು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ ನೀಡಲಾಗುವುದು. ಪ್ರತಿ ಬ್ಲಾಕ್‌ನಿಂದ 3ರಿಂದ 5 ಆಕಾಂಕ್ಷಿಗಳ ಹೆಸರನ್ನು ಶಿಫಾರಸು ಮಾಡಲಾಗುತ್ತದೆ ಎಂದು ಜಿಲ್ಲಾ ವೀಕ್ಷಕ ಬಿ. ಮಂಜುನಾಥ ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಘೋಷಣೆಯೊಂದಿಗೆ ಹಾವೇರಿಯಲ್ಲಿ ಬಿಜೆಪಿಯಿಂದ ಪಾದಯಾತ್ರೆ

ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ; ಹಾವೇರಿಯಲ್ಲಿ ಬಿಜೆಪಿ ಪಾದಯಾತ್ರೆ

Haveri News: ಹಾವೇರಿ ನಗರದಲ್ಲಿ ಬುಧವಾರ ಭಾರತೀಯ ಜನತಾ ಪಕ್ಷದ ಧಾರವಾಡ ವಿಭಾಗದ ವತಿಯಿಂದ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಹಾಗೂ ಆಡಳಿತದ ಅರಾಜಕತೆ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಎಂಬ ಘೋಷವಾಕ್ಯದೊಂದಿಗೆ ಪಾದಯಾತ್ರೆ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಗೆ ಬಡಜನರ ಮೇಲೆ ಮತ್ತೊಂದು ದರ ಏರಿಕೆಯ ಬರೆ: ಬಸ್‌ ಟಿಕೆಟ್‌ ದರ ಏರಿಕೆಗೆ ವಿಜಯೇಂದ್ರ ಕಿಡಿ

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಗೆ ಬಡಜನರ ಮೇಲೆ ದರ ಏರಿಕೆಯ ಬರೆ

Karnataka bus fare hike: ಒಂದೆಡೆ ಗ್ಯಾರಂಟಿಗಳನ್ನು ಕೊಟ್ಟಂತೆ ಮಾಡಿ, ಮತ್ತೊಂದೆಡೆ ಬೆಲೆ ಏರಿಕೆಯ ಮೂಲಕ ಎರಡೂ ಕೈಗಳಿಂದ ಜನರ ಜೇಬು ದೋಚುವುದೇ ಈ ಕಾಂಗ್ರೆಸ್ ಸರ್ಕಾರದ ಆಡಳಿತ ಮಂತ್ರವಾಗಿದೆ. ಹಾಲಿನ ದರ ಏರಿಕೆಯ ಬೆನ್ನಲ್ಲೇ ಬಸ್ ಪ್ರಯಾಣವನ್ನೂ ದುಬಾರಿಯಾಗಿಸಿರುವ ಸರ್ಕಾರ, ಜನಸಾಮಾನ್ಯರ ದಿನನಿತ್ಯದ ಬದುಕನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಗೃಹಲಕ್ಷ್ಮಿ 2,660 ಕೋಟಿ ರೂ. ಅನುದಾನ ವರ್ಗಾವಣೆ; ಕಾಂಗ್ರೆಸ್ ಸರ್ಕಾರದ ಆರ್ಥಿಕ ಮುಗ್ಗಟ್ಟು ಬಯಲು: ನಿಖಿಲ್ ಕುಮಾರಸ್ವಾಮಿ

ಗೃಹಲಕ್ಷ್ಮಿ 2,660 ಕೋಟಿ ರೂ. ಅನುದಾನ ವರ್ಗಾವಣೆ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಮಹಿಳೆಯರಿಗಾಗಿ ಮೀಸಲಿಟ್ಟ ₹2,660.26 ಕೋಟಿ ಅನುದಾನವನ್ನು ರಾಜ್ಯ ಖಜಾನೆಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದು ಗಂಭೀರ ಅನುಮಾನಗಳಿಗೆ ಕಾರಣವಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್‌; ಬಸ್‌ ಪ್ರಯಾಣ ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಜಾರಿ

ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ; ಇಂದು ಮಧ್ಯರಾತ್ರಿಯಿಂದಲೇ ಜಾರಿ

Bus Fare Hike in Karnataka: ಬೆಲೆ ಹೆಚ್ಚಳದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿ ನಾಲ್ಕೂ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಬಿಎಂಟಿಸಿ ಬಸ್‌ಗೆ ಸ್ಟೇಜ್‌ಗೆ ಇದ್ದ 6 ರೂಪಾಯಿಯನ್ನು 10 ರೂಪಾಯಿಗೆ ಏರಿಕೆ ಮಾಡಲಾಗಿದೆ.

Gold Price Today on November 4, 2026: ಖರೀದಿ ಸಂಭ್ರಮದ ಮಧ್ಯೆ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ ಚಿನ್ನ; ಮತ್ತೆ ಹೆಚ್ಚಾಯ್ತು ದರ

ದೀಪಾವಳಿ ಸಂಭ್ರಮದ ಮಧ್ಯೆ ಗ್ರಾಹಕರಿಗೆ ಶಾಕ್‌; ಹೆಚ್ಚಾಯ್ತು ಚಿನ್ನದ ದರ

Gold Price Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 25 ರೂಪಾಯಿ ಹೆಚ್ಚಾಗಿ 12,825 ರೂಪಾಯಿ ಕಂಡುಬಂದಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 27 ರೂಪಾಯಿ ಅಧಿಕವಾಗಿ 13,991 ರೂಪಾಯಿಗೆ ತಲುಪಿದೆ.

ಪ್ರದೀಪ್‌ ಪೂಜಾರಿ ಆತ್ಮಹತ್ಯೆ: ಮಧ್ಯ ಪ್ರದೇಶದಲ್ಲಿ ಇಬ್ಬರ ಬಂಧನ

ಪ್ರದೀಪ್‌ ಪೂಜಾರಿ ಆತ್ಮಹತ್ಯೆ: ಇಬ್ಬರ ಬಂಧನ

Pradeep Poojary Case: ಉಡುಪಿಯ ಪ್ರದೀಪ್‌ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಮಧ್ಯ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ಪೊಲೀಸರು ಉಡುಪಿಗೆ ಕರೆ ತರುತ್ತಿದೆ.

ಹೊರರಾಜ್ಯ ಪೊಲೀಸರ ಎಂಟ್ರಿಗೆ ಅನುಮತಿ ಬೇಕು: ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ

ಹೊರರಾಜ್ಯ ಪೊಲೀಸರ ಎಂಟ್ರಿಗೆ ಅನುಮತಿ ಬೇಕು

ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧ ಹಾಗೂ ತನಿಖಾಧಿಕಾರಿಗಳ ಸೋಗಿನಲ್ಲಿ ಸೈಬರ್ ವಂಚನೆಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಹೊರರಾಜ್ಯಗಳ ಪೊಲೀಸರು ತನಿಖೆಗೆ ಬಂದಾಗ ಸ್ಥಳೀಯ ಪೊಲೀಸ ರೊಂದಿಗೆ ಕಡ್ಡಾಯವಾಗಿ ಸಮನ್ವಯ ಸಾಧಿಸಬೇಕು ಎಂದು ಹೈಕೋರ್ಟ್(High Court) ಆದೇಶಿಸಿದೆ.

Loading...