ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Tumkur News: ಆಡಂಬರದ ಹುಟ್ಟುಹಬ್ಬದ ಆಚರಣೆ  ಬದಿಗೊತ್ತಿ: ನಟರಾಜ್ ಶೆಟ್ಟಿ

ಆಡಂಬರದ ಹುಟ್ಟುಹಬ್ಬದ ಆಚರಣೆ ಬದಿಗೊತ್ತಿ: ನಟರಾಜ್ ಶೆಟ್ಟಿ

​ಮನಸ್ಸು ಮಾಡಿದ್ದರೆ ರಮೇಶ್ ಬಾಬು ದೊಡ್ಡ ರೆಸಾರ್ಟ್ ಅಥವಾ ಪಂಚತಾರಾ ಹೋಟೆಲ್‌ಗಳಲ್ಲಿ ಲಕ್ಷಾಂತರ ರುಪಾಯಿ ಖರ್ಚು ಮಾಡಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಬಹುದಿತ್ತು. ಆದರೆ ಅದನ್ನೆಲ್ಲ ಬದಿಗೊತ್ತಿ ಶಾಲಾ ಮಕ್ಕಳೊಂದಿಗೆ ಅತ್ಯಂತ ಸರಳವಾಗಿ ದಿನವನ್ನು ಕಳೆದಿರು ವುದು ಅವರ ಉದಾತ್ತ ಗುಣಕ್ಕೆ ಸಾಕ್ಷಿ

ರಾಜ್ಯದ ಜನರಿಗೆ ಮತ್ತೆ ಶಾಕ್‌; KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟು ಹೋಗಿರುವ ಜನತೆಗೆ ಮತ್ತೆ ಶಾಕ್‌ ಎದುರಾಗಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ ಇಂದು ಎರಡನೇ ಬಾರಿಗೆ ಸಚಿವ ಸಂಪುಟ ಸಭೆ ಮಾಡಿದರು. ಡೀಸೆಲ್ ದರ ಏರಿಕೆ ಹಿನ್ನೆಲೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ KSRTC, BMTC ಸೇರಿದಂತೆ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳು ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾಪಿಸಿದೆ.

ಯೋಗ ಲೋಕಹಿತಾರ್ಥಾಯ

ಯೋಗ ಲೋಕಹಿತಾರ್ಥಾಯ

ನಾವು ಇಂದು ವಿಶ್ವ ಯೋಗ ದಿನಾಚರಣೆಯ ಸಂಭ್ರಮದಲ್ಲಿದ್ದೇವೆ. ಈ ಸಂದರ್ಭದಲ್ಲಿ ಯೋಗ ದಿನದ ಮಹತ್ವ ಮತ್ತು ಯೋಗ ನಮ್ಮ ಜೀವನದಲ್ಲಿ ನಿರ್ವಹಿಸುತ್ತಿರುವ ಮಹತ್ವದ ಪಾತ್ರವನ್ನು ಕುರಿತು ಚಿಂತಿಸುವುದಕ್ಕೆ ಸಕಾಲ. ಭಾರತ ದೇಶವು ಪ್ರಾಚೀನ ಕಾಲಗಳಿಂದಲೂ ಜ್ಞಾನ ವಿಜ್ಞಾನ ಗಳ ತವರೂರು. ಪ್ರಪಂಚದ ಬೇರೆ ಬೇರೆ ಭಾಗಗಳಿಂದ ಇಲ್ಲಿಗೆ ಬಂದು ಜ್ಞಾನ ಸಂಪಾದನೆಯನ್ನು ಮಾಡಿ ತೆರಳುತ್ತಿದ್ದ ಐತಿಹಾಸಿಕ ಘಟನೆಗಳನ್ನು ನಾವು ಕೇಳಿದ್ದೇವೆ.

ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆ ಮಾಡಲು ಮಂಜುನಾಥನ ಮೊರೆ; ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ- ಪ್ರಮಾಣ ಮಾಡಿಸುತ್ತಾ ಬಿಜೆಪಿ?

ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆ ಮಾಡಲು ಮಂಜುನಾಥನ ಮೊರೆ

ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಅಡ್ಡ ಮತದಾನ ಮಾಡಿದವರನ್ನು ಪತ್ತೆ ಹಚ್ಚಲು ಬಿಜೆಪಿ ಇದೀಗ ಆಣೆ ಪ್ರಮಾಣವನ್ನು ಮಾಡಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಮನೆ ಸಮೀಪದ ಕೆರೆಯಲ್ಲಿ ಬಿದ್ದು 5 ವರ್ಷದ ಅವಳಿ ಸಹೋದರರು ಸಾವು

ಮನೆ ಸಮೀಪದ ಕೆರೆಯಲ್ಲಿ ಬಿದ್ದು 5 ವರ್ಷದ ಅವಳಿ ಸಹೋದರರು ಸಾವು

ಮನೆ ಸಮೀಪದ ಕೆರೆಯಲ್ಲಿ ಬಿದ್ದು ಐದು ವರ್ಷದ ಇಬ್ಬರು ಅವಳಿ ಸಹೋದರರು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಳ್ಯ ಗ್ರಾಮದ ಕಡೀರದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಮೃತ ಬಾಲಕರು ಮುರುಳ್ಯ ಗ್ರಾಮದ ಕಡೀರ ನಿವಾಸಿ ವಸಂತ್ ಅವರ ಇಬ್ಬರು ಪುತ್ರರು ಎಂದು ತಿಳಿದುಬಂದಿದೆ.

ಕಮಲ-ದಳ ಮೈತ್ರಿ ಅಬಾಧಿತ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಕಮಲ-ದಳ ಮೈತ್ರಿ ಅಬಾಧಿತ

ನಾನು ನಮ್ಮ ಅಭ್ಯರ್ಥಿಯನ್ನು ನಿಲ್ಲಿಸುವುದಕ್ಕೆ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬೀನ್, ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಆರ್.ಅಶೋಕರೊಂದಿಗೆ ಚರ್ಚೆ ನಡೆಸಿ ಅವರೆಲ್ಲರ ಸಹಮತದಿಂದ ಅಭ್ಯರ್ಥಿ ಹಾಕಲಾಯಿತು. ಹೀಗಾಗಿ ನಮ್ಮ ಮೈತ್ರಿಯಲ್ಲಿ ಬಿರುಕು ಬರುವ ಪ್ರಶ್ನೆ ಇಲ್ಲ

ಶಾಸಕರ ಮತದಾನದಲ್ಲಿ ಎರಡು ನಿಯಮವೇಕೆ ?: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಶಾಸಕ ಎಸ್.ಸುರೇಶ್ ಕುಮಾರ್ ಪತ್ರ

ಶಾಸಕರ ಮತದಾನದಲ್ಲಿ ಎರಡು ನಿಯಮವೇಕೆ ?

ಒಂದೇ ದಿನ ಎರಡು ಚುನಾವಣೆಗಳು ನಡೆದರೆ ಶಾಸಕರು ಎರಡು ಬೇರೆ ಬೇರೆ ರೀತಿಯ ನಿಯಮ ಪಾಲಿಸಬೇಕಾದ ಗೊಂದಲದ ಬಗ್ಗೆ ಅವರು ಪತ್ರದಲ್ಲಿ ಸ್ಪಷ್ಟೀಕರಣ ಕೋರಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ, ಶಾಸಕರು (ಮತದಾರರ ನೆಲೆಯಲ್ಲಿ) ವರ್ತಿಸಬೇಕಾದ ನಿಯಮಗಳಲ್ಲಿರುವ ವ್ಯತ್ಯಾಸಗಳ ಬಗ್ಗೆ ಸುರೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

5 ಸ್ಥಾನ ಗೆದ್ದರೂ 'ಕೈ'ಗೆ ಬೇಸರ!

5 ಸ್ಥಾನ ಗೆದ್ದರೂ 'ಕೈ'ಗೆ ಬೇಸರ!

ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಐದನೇ ಅಭ್ಯರ್ಥಿ ಹಾಕುವಾಗಲೇ ಅಡ್ಡಮತದಾನದ ಸುಳಿವು ಪ್ರತಿಪಕ್ಷಗಳಿಗೆ ಸಿಕ್ಕಿತ್ತು. ಗೆಲುವು ನಿಶ್ಚಿತವಾಗಿದ್ದರೂ ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್‌ನಲ್ಲಿ ಉಳಿಸಿದ್ದರಿಂದ ಐದನೇ ಅಭ್ಯರ್ಥಿಯ ಗೆಲುವಿಗೆ ಅಗತ್ಯವಿರುವಷ್ಟು ಮಂದಿ ಅಡ್ಡಮತದಾನ ಮಾಡು ವುದು ಖಚಿತ ಎನ್ನಲಾಗಿತ್ತು. ಆದರೆ ಫಲಿತಾಂಶದ ವೇಳೆ ನಿರೀಕ್ಷೆಗೂ ಮೀರಿದ್ದು 11 ಮಂದಿ ಅಡ್ಡಮತದಾನ ಮಾಡಿದ್ದು ಬಿಜೆಪಿ-ಜೆಡಿಎಸ್‌ಗೆ ನುಂಗಲಾರದ ತುತ್ತಾಗಿದೆ.

Karnataka Weather: ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ

ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ

Karnataka Weather Report: ಜೂನ್‌ 21ರಿಂದ 23ವರೆಗೆ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Hariprasad as KPCC President: ಶಿವನ ಪಟ್ಟ ಇಂದು ಹರಿಗೆ

Hariprasad as KPCC President: ಶಿವನ ಪಟ್ಟ ಇಂದು ಹರಿಗೆ

ರಾಜ್ಯ ಕಾಂಗ್ರೆಸ್‌ನ ಮುಖ್ಯಸ್ಥನ ಜ್ಯೋತಿಯನ್ನು ಬಿ.ಕೆ.ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಪಡೆದುಕೊಳ್ಳಲಿದ್ದಾರೆ. ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣವಾದ ದಿನವೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಿಸಲಾಗಿತ್ತು. ಅಧಿಕೃತವಾಗಿ ನೇಮಕವಾಗಿದ್ದರೂ, ಅಧಿಕಾರ ಸ್ವೀಕರಿಸಿರಲಿಲ್ಲ.ಭಾನುವಾರ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ.

ದೊಡ್ಡಮ್ಮತಾಯಿ ದೇವರ ಪ್ರಧಾನ ಅರ್ಚಕರಿಗೆ ಪುಷ್ಪವೃಷ್ಟಿಯ ನಡುವೆ ಭಕ್ತಿ ಸಮರ್ಪಣೆ

ನರನೇ ನಾರಾಯಣನಾದಂತೆ ನಡೆದ ಸುರೇಶ್‌ಸ್ವಾಮಿಗಳ ಹುಟ್ಟುಹಬ್ಬ ಸಂಭ್ರಮ

ತಾಲೂಕಿನ ಅಲಾಸ್ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗ್ಗಿನಿಂದಲೇ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಕ್ತಿಸ್ವರೂಪಿಣಿ ದೊಡ್ಡಮ್ಮತಾಯಿಯ ದೂತನಂತೆಯೇ ಭಾವಿಸ ಲ್ಪಡುವ ಸುರೇಶ್‌ಸ್ವಾಮಿಗಳ ಹುಟ್ಟುಹಬ್ಬವನ್ನು ಪ್ರತಿ ವರ್ಷ ಜೂ.20ರಂದು ಸಮಾಜಸೇವೆಯ ರೂಪದಲ್ಲಿ ಆಚರಿಸಿಕೊಂಡು ಬರುತ್ತಿರುವುದು ಭಕ್ತರಲ್ಲಿ ವಿಶೇಷ ಭಾವನಾತ್ಮಕ ಬಂಧವನ್ನು ಮೂಡಿಸಿದೆ.

ಸಮಯಕ್ಕೆ ಸರಿಯಾಗಿ ಬಾರದ ಕಾರ್ಯಕರ್ತೆ : ಅಂಗನವಾಡಿಗೆ ಬೀಗ ಹಾಕಿ ಗ್ರಾಮಸ್ಥರಿಂದ ಆಕ್ರೋಶ

ಬಿ.ವಡ್ಡಹಳ್ಳಿ ಅಂಗನವಾಡಿ ಎದುರು ಧರಣಿ

ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸಾವಿತ್ರಮ್ಮ ಹಾಗೂ ಸಹಾಯಕಿ ನಡುವೆ ದೀರ್ಘಕಾಲದಿಂದ ವೈಯಕ್ತಿಕ ಭಿನ್ನಾಭಿಪ್ರಾಯಗಳು ಮತ್ತು ಜಗಳಗಳು ನಡೆಯುತ್ತಿದ್ದು, ಇದರಿಂದಾಗಿ ಅಂಗನವಾಡಿ ಕೇಂದ್ರದ ದೈನಂದಿನ ಕಾರ್ಯಕಲಾಪಗಳಿಗೆ ತೀವ್ರ ಹಿನ್ನಡೆಯಾಗಿದೆ. ಇವರಿಬ್ಬರ ಆಂತರಿಕ ಕಲಹ ದಿಂದಾಗಿ ಕೇಂದ್ರಕ್ಕೆ ಬೀಗ ಹಾಕಿ ಹೋಗಿರುವ ಘಟನೆಯೂ ನಡೆದಿದೆ

ಘನತ್ಯಾಜ್ಯದಿಂದ ʼಹಸಿರು ಇದ್ದಿಲುʼ ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ: ಜೋಶಿ

ʼಹಸಿರು ಇದ್ದಿಲುʼ ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ

Pralhad Joshi: ದೇಶದಲ್ಲಿ ವಾರಣಾಸಿ ಬಿಟ್ಟರೆ ಹುಬ್ಬಳ್ಳಿಯಲ್ಲೇ ಘನ ತ್ಯಾಜ್ಯ ಸಂಸ್ಕರಣಾ "ಹಸಿರು ಇದ್ದಿಲು" ಉತ್ಪಾದಿಸುವ ಅತ್ಯಾಧುನಿಕ ಉತ್ಪಾದನಾ ಘಟಕ ಸ್ಥಾಪಿಸಿದೆ. ಇದರಿಂದ ಮಹಾನಗರದ ಕಸಕ್ಕೆ ಮುಕ್ತಿ ದೊರೆಯಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Actor Vinod Prabhakar: ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ

ಇತ್ತೀಚೆಗೆ ತಮ್ಮ ಬಹುನಿರೀಕ್ಷಿತ 'ಬಲರಾಮ' ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಟ ವಿನೋದ್ ಪ್ರಭಾಕರ್ ತೊಡಗಿಸಿಕೊಂಡಿದ್ದರು. ಈ ನಡುವೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಸದ್ಯ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Chikkaballapur News: ನಂದಿಗಿರಿಧಾಮದ ಸೂರ್ಯೋದಯದ ಸೊಬಗಿನಲ್ಲಿ ಯಶಸ್ವಿಯಾದ ‘ಕಲಾ ನಡಿಗೆ ನಿಮ್ಮ ಬಳಿಗೆ’ ಕಾರ್ಯಕ್ರಮ

ಯಶಸ್ವಿಯಾದ ‘ಕಲಾ ನಡಿಗೆ ನಿಮ್ಮ ಬಳಿಗೆ’ ಕಾರ್ಯಕ್ರಮ

ಸರ್ಕಾರದ ಆಶಯದಂತೆ ಜನಸಾಮಾನ್ಯರ ಬಳಿಗೆ ಸಾಂಪ್ರದಾಯಿಕ ಹಾಗೂ ವೈವಿಧ್ಯಮಯ ಕಲಾ ಪ್ರಕಾರಗಳನ್ನು ಕೊಂಡೊಯ್ಯುವ ಉದ್ದೇಶದಿಂದ “ಕಲಾ ನಡಿಗೆ ಜನರ ಬಳಿಗೆ” ಯೋಜನೆಯನ್ನು ರೂಪಿಸಲಾಗಿದೆ. ಪ್ರವಾಸಿ ತಾಣಗಳು, ಉದ್ಯಾನವನಗಳು, ಮಾಲ್‌ಗಳು ಹಾಗೂ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಪ್ರತಿ ತಿಂಗಳು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಕಲಾವಿದರಿಗೆ ವೇದಿಕೆ ಕಲ್ಪಿಸುವ ಜೊತೆಗೆ ಜನರಲ್ಲಿ ನಮ್ಮ ಸಂಸ್ಕೃತಿಯ ಅರಿವು ಮೂಡಿಸುವ ಪ್ರಯತ್ನವನ್ನು ಮಾಡಲಾತ್ತಿದೆ

Bengaluru Rains: ಬೆಂಗಳೂರಿನಲ್ಲಿ ಮಳೆ ಆರ್ಭಟ; ಕೆರೆಗಳಂತಾದ ರಸ್ತೆಗಳು, ವೈಟ್‌ಫೀಲ್ಡ್‌ನಲ್ಲಿ ಮುಳುಗಿದ ವಾಹನಗಳು!

ಬೆಂಗಳೂರಿನಲ್ಲಿ ಮಳೆ ಆರ್ಭಟ; ವೈಟ್‌ಫೀಲ್ಡ್‌ನಲ್ಲಿ ಮುಳುಗಿದ ವಾಹನಗಳು!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಹೊತ್ತಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Gauribidanur News: ಪುಸ್ತಕ ವಿತರಣೆ ಹಾಗೂ ಸಸಿಗಳು ನೆಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ಪುಸ್ತಕ ವಿತರಣೆ ಹಾಗೂ ಸಸಿಗಳು ನೆಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ಜೆಬಿಎಂ ಒಗಿಹಾರಾ ಆಟೋಮೊಟಿವ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಹಿರಿಯ ವ್ಯವಸ್ಥಾಪಕ (ಮಾನವ ಸಂಪನ್ಮೂಲ ವಿಭಾಗ) ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಅರುಣ್ ಕುಮಾರ್ ಲೇಪಾಕ್ಷಿ ಅವರು ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಾಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬರುತ್ತಿದ್ದಾರೆ.

Anganwadi worker attacked: ಬಿ.ವಡ್ಡಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ, ಜೀವ ಬೆದರಿಕೆ!

ಬಿ.ವಡ್ಡಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ

ಅಕ್ರಮ ಗುಂಪು ಕಟ್ಟಿಕೊಂಡು ಸ್ಥಳಕ್ಕೆ ಬಂದು, ನನ್ನನ್ನು ಸರ್ಕಾರಿ ಕೆಲಸ ಮಾಡದಂತೆ ಅಡ್ಡಿಪಡಿಸಿ, ನನ್ನನ್ನು ಕುರಿತು ನೀನು ಇಲಿ. ಕೆಲಸ ಮಾಡಬಾರದು, ನಾವು ಎಷ್ಟು ಹಿಂಸೆ ಕೊಟ್ಟರು ನೀನು ಇಲಿಯೇ ಕೆಲಸ ಮಾಡಿಕೊಂಡಿದ್ದೀಯ ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಗ್ರಾಮಾಂತರ ಠಾಣೆ ಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಿವರಿಸಲಾಗಿದೆ

Shidlaghatta News: ಅಕ್ಷರಾಭ್ಯಾಸಕ್ಕೆ ಪೇಜಾವರ ಶ್ರೀಗಳ ಆಶೀರ್ವಾದ; ನೂತನ ಕಟ್ಟಡ ಉದ್ಘಾಟನೆ

ಅಕ್ಷರಾಭ್ಯಾಸಕ್ಕೆ ಪೇಜಾವರ ಶ್ರೀಗಳ ಆಶೀರ್ವಾದ

ಮಕ್ಕಳ ಜೀವನದಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಮೌಲ್ಯಗಳ ಬೆಳವಣಿಗೆಯೂ ಅತ್ಯಂತ ಮುಖ್ಯ ವಾಗಿದೆ. ಅಕ್ಷರಾಭ್ಯಾಸವು ಶಿಕ್ಷಣ ಜೀವನದ ಮೊದಲ ಹೆಜ್ಜೆಯಾಗಿದ್ದು, ಭವಿಷ್ಯದ ಸುಂದರ ಬದುಕಿಗೆ ಭದ್ರ ಬುನಾದಿ ಹಾಕುತ್ತದೆ ಎಂದು ತಿಳಿಸಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ

ಅಡ್ಡ ಮತದಾನ ಮಾಡಿರೋದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ: ಜೋಶಿ

ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ: ಜೋಶಿ

Pralhad Joshi: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ತಮಗೆ ತಿಳಿದಿಲ್ಲ. ಆ ಬಗ್ಗೆ ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Karnataka Urdu Literary Council: ಉರ್ದು ಶಾಲೆಗಳ ಉಳಿವಿಗೆ ಪೋಷಕರ ಸಹಕಾರ ಅತ್ಯಗತ್ಯ: ಮೊಹಮ್ಮದ್ ನಾಸೀರ್

ಉರ್ದು ಶಾಲೆಗಳ ಉಳಿವಿಗೆ ಪೋಷಕರ ಸಹಕಾರ ಅತ್ಯಗತ್ಯ

ಉರ್ದು ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಹಾಗೂ ಸೇವೆ ಸಲ್ಲಿಸಲು ತಾವು ಸದಾ ಸಿದ್ಧನಿರುವುದಾಗಿ ಅವರು ಭರವಸೆ ನೀಡಿದರು. ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಪೋಷಕರು ಸರ್ಕಾರ ನೀಡುವ ಹಲವಾರು ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು

ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಕಡ್ಡಾಯ; ರಾಜ್ಯ ಸರ್ಕಾರದ ನಿರ್ಧಾರಕ್ಕೆ ಜೋಶಿ ಆಕ್ಷೇಪ

ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಕಡ್ಡಾಯ ಕಾನೂನು ಬಾಹಿರ

Ration Card: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಅವರ ಆರ್ಥಿಕ ಸ್ಥಿತಿ ಮತ್ತು ಅರ್ಹತೆ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೆ ಆಹಾರ ಧಾನ್ಯ ಒದಗಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಆಧಾರ್, ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಗಳ ಯಶಸ್ವಿ ಏಕೀಕರಣದ ಹೊರತಾಗಿಯೂ ʼಜಾತಿ ಪ್ರಮಾಣ ಪತ್ರʼ ಕಡ್ಡಾಯಗೊಳಿಸುವುದರ ಹಿಂದಿನ ಉದ್ದೇಶವೇನು? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

Bengaluru Power Cut: ಜೂನ್‌ 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಜೂನ್‌ 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಮತ್ತಿಕೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 22ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನೈಡೆಕ್ ಕಂಪನಿ ಕ್ಯಾಂಪಸ್ ಸಂದರ್ಶನ; ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ಬಿ.ಎಲ್.ಡಿ.ಇ ಸಂಸ್ಥೆಯ 94 ವಿದ್ಯಾರ್ಥಿಗಳು ನೈಡೆಕ್ ಕಂಪನಿಗೆ ಆಯ್ಕೆ

MB Patil: ಜಪಾನ್ ಮೂಲದ ಪ್ರತಿಷ್ಠಿತ ನೈಡೆಕ್ ಕಂಪನಿಯು ನಡೆಸಿದ ಎರಡು ದಿನಗಳ ಕ್ಯಾಂಪಸ್ ಸಂದರ್ಶನದಲ್ಲಿ ತಮ್ಮ ನೇತೃತ್ವದ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 94 ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ತಿಳಿಸಿದ್ದಾರೆ.

Loading...