ಪಾಕ್ ಆಯ್ಕೆ ಸಮಿತಿ ಸದಸ್ಯತ್ವ ಸ್ಥಾನಕ್ಕೆ ಮಿಸ್ಬಾ ಉಲ್ ಹಕ್ ರಾಜೀನಾಮೆ!
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋತಿರುವ ಪಾಕಿಸ್ತಾನ ತಂಡ, ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಎದುರು ನೋಡುತ್ತಿದೆ. ಪಿಸಿಬಿ ಆಯ್ಕೆ ಸಮಿತಿ ಸದಸ್ಯತ್ವ ಸ್ಥಾನಕ್ಕೆ ಮಿಸ್ಬಾ-ಉಲ್-ಹಕ್ ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ಮೂರನೇ ಪಂದ್ಯಕ್ಕೂ ಮುನ್ನ ಪಿಸಿಬಿಯಲ್ಲಿ ಮಹತ್ವದ ಬದಲಾವಣೆಗಳು ನಡೆಯುತ್ತಿವೆ.